Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಘನತ್ಯಾಜ್ಯ ವಿಲೇವಾರಿ ಘಟಕ...

ಮೂಡುಬಿದಿರೆ: ಘನತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ

ವಾರ್ತಾಭಾರತಿವಾರ್ತಾಭಾರತಿ8 Sept 2018 8:32 PM IST
share
ಮೂಡುಬಿದಿರೆ: ಘನತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ

ಮೂಡುಬಿದಿರೆ, ಸೆ. 8: ಕರಿಂಜೆ ಗ್ರಾಮದ ಮಾರಿಂಜ ಗುಡ್ಡೆಯಲ್ಲಿ ಇರುವ ಮೂಡುಬಿದಿರೆ ಪುರಸಭೆಯ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆಯಲ್ಲಿ ಅವ್ಯವಹಾರ  ಮತ್ತು ಅಸಮರ್ಪಕ ನಿರ್ವಹಣೆಯ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪುರಸಭೆಯ ಮುಖ್ಯಾಧಿಕಾರಿ ಮತ್ತು ಪರಿಸರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಶಾಸಕರು ಯಾರಿಗೂ ಮಾಹಿತಿ ನೀಡದೆ ಮಾಧ್ಯಮಗಳೊಂದಿಗೆ ಘಟಕಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಮಿಶ್ರಗೊಂಡಿರುವ ಮಾಂಸ ಮತ್ತು ತರಕಾರಿಯ ತ್ಯಾಜ್ಯವು ರಾಶಿ ಬಿದ್ದಿದ್ದು ವಾಸನೆ ಬೀರುತ್ತಿತ್ತು ಹಾಗೂ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‍ಗಳ ರಾಶಿಯು ಓಪನ್ ಆಗಿ ರಾಶಿ ಬಿದ್ದಿದ್ದು ಈ ಅವ್ಯವಸ್ಥೆಯನ್ನು ಕಂಡು ಮುಖ್ಯಾಧಿಕಾರಿ ಶೀನ ನಾಯ್ಕ್ ಮತ್ತು ಪರಿಸರ ಅಧಿಕಾರಿ ಶಿಲ್ಪಾ ಅವರನ್ನು ಸ್ಥಳಕ್ಕೆ ಕರೆದರು.

ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರಿಗೆ ಅಧಿಕಾರಿಗಳು ಕಾರ್ಮಿಕರ ಕೊರತೆಯ ಬಗ್ಗೆ ವಿವರಿಸಿದರು. ಕಾರ್ಮಿಕರ ಸಂಖ್ಯೆಯ ಬಗ್ಗೆ ಮುಖ್ಯಾಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದ್ದು ಈ ಸಂದರ್ಭ ಮುಖ್ಯಾಧಿಕಾರಿ ಬಳಿ ಉತ್ತರವಿರಲಿಲ್ಲ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೋಟ್ಯಾನ್ ಎಲ್ಲವನ್ನು ಎಲ್ಲರಿಂದ ಸರಿ ಮಾಡಲು ಸಾಧ್ಯವಿಲ್ಲ ನಿಜ ಆದರೆ ತ್ಯಾಜ್ಯ ನಿರ್ವಹಣಾ ಘಟಕವೇ ಮಾರಕ ರೋಗಗಳನ್ನು ಹರಡುವ ಸ್ಥಿತಿಯಲ್ಲಿದೆ. ಕಾರ್ಮಿಕರ ಕೊರತೆಯಿಲ್ಲ. ಅಧಿಕಾರಿಗಳು ಅವರ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಇದರಿಂದಾಗಿ ಘಟಕದ ಆಸುಪಾಸಿನ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಎರಡು ದಿನಕ್ಕೊಮ್ಮೆ ಭೇಟಿ ನೀಡಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಇನ್ನೊಮ್ಮೆ ದಿಢೀರ್ ಭೇಟಿ ನೀಡಲಾಗುವುದು ಎಂದು ಎಚ್ಚರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X