Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಅಲಿಗಡ ಮುಸ್ಲಿಂ ವಿಶ್ವವಿದ್ಯಾನಿಲಯವಾಗಿ...

ಅಲಿಗಡ ಮುಸ್ಲಿಂ ವಿಶ್ವವಿದ್ಯಾನಿಲಯವಾಗಿ ಪರಿವರ್ತನೆ

ವಾರ್ತಾಭಾರತಿವಾರ್ತಾಭಾರತಿ8 Sep 2018 6:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಲಿಗಡ ಮುಸ್ಲಿಂ ವಿಶ್ವವಿದ್ಯಾನಿಲಯವಾಗಿ ಪರಿವರ್ತನೆ

1739: ಬ್ರಿಟಿಷ್ ಆಡಳಿತದಲ್ಲಿದ್ದ ಅಮೆರಿಕದ ದಕ್ಷಿಣ ಕರೋಲಿನಾದ ಸ್ಟೋನೊ ಎಂಬಲ್ಲಿ ಜೆಮ್ಮಿ ಎಂಬವರ ನೇತೃತ್ವದಲ್ಲಿ ದಂಗೆಯೆದ್ದ ಗುಲಾಮರು 25 ಬಿಳಿಯರನ್ನು ಹತ್ಯೆಗೈದರು.

1915: ಈ ದಿನ ಕ್ರಾಂತಿಕಾರಿ ಬಾಗಾ ಜತಿನ್ ಮತ್ತು ಆತನ ಸಹಚರರು ಒಡಿಶಾದ ಬುರಿ ಬಲಂಗ್ ನದಿಯ ದಂಡೆಯ ಮೇಲೆ ಬ್ರಿಟಿಷ್ ಪೊಲೀಸರ ವಿರುದ್ಧ ಸಮರ ಸಾರಿದರು.

1920: ಈ ದಿನ ಅಲಿಗಡದ ಆಂಗ್ಲೋ ಓರಿಯಂಟಲ್ ಕಾಲೇಜು, ಅಲಿಗಡ ಮುಸ್ಲಿಂ ವಿಶ್ವವಿದ್ಯಾನಿಲಯವಾಗಿ ಪರಿವರ್ತನೆಗೊಂಡಿತು. ಈ ವಿಶ್ವವಿದ್ಯಾನಿಲಯದ ಮುಖ್ಯ ಕ್ಯಾಂಪಸ್ ಉತ್ತರಪ್ರದೇಶದ ಅಲಿಗಡದಲ್ಲಿದೆ. ಶಿಕ್ಷಣತಜ್ಞ ಸರ್.ಸೈಯದ್ ಅಹ್ಮದ್‌ಖಾನ್‌ರ ಕನಸಿನ ಕೂಸಾಗಿದ್ದ ಈ ವಿಶ್ವವಿದ್ಯಾನಿಲಯವನ್ನು ರಾಜಾ ಜೈ ಕಿಶನ್‌ದಾಸರ ಸಹಕಾರದೊಂದಿಗೆ ಸೈಯದ್ ಅಹ್ಮದ್‌ಖಾನ್ ಕಟ್ಟಿಸಿದರು. ಮಾಜಿ ರಾಷ್ಟ್ರಪತಿ ಝಾಕಿರ್ ಹುಸೈನ್, ಮಾಜಿ ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ, ಖ್ಯಾತ ಇಂಗ್ಲಿಷ್ ಕಾದಂಬರಿಕಾರ ರಾಜಾರಾವ್, ಹಾಕಿ ದಂತಕತೆ ಧ್ಯಾನ್‌ಚಂದ್, ನಾಸಿರುದ್ದೀನ್ ಶಾ ಮುಂತಾದ ಖ್ಯಾತನಾಮರು ಈ ವಿವಿಯ ವಿದ್ಯಾರ್ಥಿಗಳಾಗಿದ್ದರು ಎಂಬುದು ವಿಶೇಷ.

1943: ಭಾರತೀಯ ಬ್ರಿಟಿಷ್ ಸೈನ್ಯದಲ್ಲಿ ದಂಗೆಯೆದ್ದಿದ್ದ ನಾಲ್ವರನ್ನು ಸೆರೆಹಿಡಿದ ಬ್ರಿಟಿಷರು ಈ ದಿನ ಗಲ್ಲಿಗೇರಿಸಿದರು.

1954: ಈ ದಿನ ಅಲ್ಜೀರಿಯಾದ ಒರ್ಲಿಯಾನ್ಸ್ ವಿಲ್ಲೆಯಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 1,400 ಜನರು ಬಲಿಯಾದರು.

2004: ಜಕಾರ್ತಾದ ಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಹೊರಗೆ ಬಾಂಬ್ ಸ್ಫೋಟಗೊಂಡು 10 ಜನ ಮೃತಪಟ್ಟರು.

2017: ಈಜಿಪ್ಟ್‌ನ ಡ್ರಾ ಅಬುಲ್ ನಾಗಾ ಎಂಬಲ್ಲಿ 3,500 ವರ್ಷಗಳ ಹಳೆಯದಾದ ‘ಅಕ್ಕಸಾಲಿಗ ಮತ್ತು ಆತನ ಕುಟುಂಬದ ಗೋರಿ’ಯೊಂದನ್ನು ಪತ್ತೆಹಚ್ಚಿರುವುದಾಗಿ ಅಲ್ಲಿನ ಪುರಾತತ್ವಶಾಸ್ತ್ರಜ್ಞರು ಘೋಷಿಸಿದರು.

1850: ಆಧುನಿಕ ಹಿಂದಿ ಸಾಹಿತ್ಯದ ಜನಕ, ನಾಟಕಕಾರ ಭರತೇಂದು ಹರಿಶ್ಚಂದ್ರ ಉತ್ತರಪ್ರದೇಶದ ವಾರಣಾಸಿಯಲ್ಲಿ ಜನಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X