ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ನಲ್ಲಿ ಯಶಸ್ವಿ ವೇಗಿ
ಲಂಡನ್, ಸೆ.11: ಇಂಗ್ಲೆಂಡ್ನ ಜೇಮ್ಸ್ ಆ್ಯಂಡರ್ಸನ್ ಭಾರತ ವಿರುದ್ಧದ 5ನೇ ಟೆಸ್ಟ್ನಲ್ಲಿ 564ನೇ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಯಶಸ್ವಿ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಟೀಮ್ ಇಂಡಿಯಾದ 2ನೇ ಇನಿಂಗ್ಸ್ನಲ್ಲಿ ಮುಹಮ್ಮದ್ ಶಮಿ ವಿಕೆಟ್ ಉಡಾಯಿಸುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಆಸ್ಟ್ರೇಲಿಯದ ಗ್ಲೆನ್ ಮೆಕ್ಗ್ರಾಥ್(563) ದಾಖಲೆಯನ್ನು ಮುರಿದರು.
Next Story