Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಯಾರಿಡಾನ್, 327 ಇತರ ಕಾಂಬಿನೇಶನ್...

ಸ್ಯಾರಿಡಾನ್, 327 ಇತರ ಕಾಂಬಿನೇಶನ್ ಔಷಧಿಗಳನ್ನು ನಿಷೇಧಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ13 Sept 2018 12:05 PM IST
share
ಸ್ಯಾರಿಡಾನ್, 327 ಇತರ ಕಾಂಬಿನೇಶನ್ ಔಷಧಿಗಳನ್ನು ನಿಷೇಧಿಸಿದ ಸರಕಾರ

ಹೊಸದಿಲ್ಲಿ, ಸೆ. 13: ಕೇಂದ್ರ ಆರೋಗ್ಯ ಸಚಿವಾಲಯ 328 ಫಿಕ್ಸೆಡ್ ಡೋಸ್ ಕಾಂಬಿನೇಶನ್ (ಎಫ್‍ಡಿಸಿ)  ಔಷಧಿಗಳ ತಯಾರಿಕೆ, ಮಾರಾಟ ಹಾಗೂ ವಿತರಣೆಯನ್ನು ತಕ್ಷಣಕ್ಕೆ ಜಾರಿಯಾಗುವಂತೆ ನಿಷೇಧಿಸಿದ್ದು ಇನ್ನೂ ಆರು  ಔಷಧಿಗಳ ಮಾರಾಟದ ಮೇಲೆ ನಿಯಂತ್ರಣ ಹೇರಿದೆ.

ಸರಕಾರದ ಈ ನಿರ್ಧಾರದಿಂದ ಸುಮಾರು 6,000 ಔಷಧಿ ಬ್ರಾಂಡ್ ಗಳು ಬಾಧಿತವಾಗಲಿದ್ದು, ಜನಪ್ರಿಯ ನೋವು ನಿವಾರಕ ಔಷಧಿ ಬ್ರಾಂಡ್ಗಳಾದ ಸ್ಯಾರಿಡಾನ್, ಚರ್ಮದ ಕ್ರೀಮ್ ಪ್ಯಾಂಡರ್ಮ್, ಕಾಂಬಿನೇಶನ್  ಡ್ರಗ್ ಗ್ಲುಕೊನಾರ್ಮ್ ಪಿಜಿ, ಆ್ಯಂಟಿಬಯೋಟಿಕ್ ಲುಪಿಡೈಕ್ಲೋಕ್ಸ್ ಹಾಗೂ ಆ್ಯಂಟಿಬ್ಯಾಕ್ಟೀರಿಯಲ್ ಟ್ಯಾಕ್ಸಿಮ್ ಝೆಡ್ ಸೇರಿವೆ.

ಮಾರ್ಚ್ 10, 2016ರಂದು ಸರಕಾರ 344 ಎಫ್‍ಡಿಸಿಗಳನ್ನು ನಿಷೇಧಿಸಿ ನಂತರ ಈ ನಿಷೇಧಿತ ಔಷಧಿಗಳ ಪಟ್ಟಿಗೆ ಇನ್ನೂ ಐದು ಔಷಧಿಗಳನ್ನು ಸೇರಿಸಿತ್ತು. ಆದರೆ ಈ ನಿರ್ಧಾರದ ವಿರುದ್ಧ ಔರ್ಷಧಿ ತಯಾರಕರು ವಿವಿಧ ಹೈಕೋರ್ಟುಗಳು ಹಾಗೂ ಸುಪ್ರೀಂ ಕೋರ್ಟಿಗೆ ಮೊರೆ ಹೋಗಿದ್ದರು.

ತನ್ನ ಡಿ.15, 2017ರ ಆದೇಶದಲ್ಲಿ ಸುಪ್ರೀಂ ಕೋರ್ಟ್  ಈ ವಿಚಾರವನ್ನು ಡ್ರಗ್ಸ್ ಟೆಕ್ನಿಕಲ್ ಎಡ್ವೈಸರಿ ಬೋರ್ಡ್ ಪರಿಶೀಲಿಸಬೇಕೆಂದು ಹೇಳಿತ್ತು. ಅಂತೆಯೇ ಮಂತಳಿ ತನ್ನ ವರದಿಯಲ್ಲಿ ಈ 328 ಎಫ್‍ಡಿಸಿಗಳು ಜನರ ಜೀವಕ್ಕೆ ಅಪಾಯ ಸೃಷ್ಟಿಸಬಹುದೆಂದು ಹೇಳಿ ಅವುಗಳನ್ನು ನಿಷೇಧಿಸಲು  ಶಿಫಾರಸು ಮಾಡಿತ್ತು.

ಮೂಲ ಪಟ್ಟಿಯಲ್ಲಿದ್ದ 344 ಔಷಧಿಗಳ ಪೈಕಿ 15 ಔಷಧಿಗಳನ್ನು ನಿಷೇಧಿಸಲು ಸರಕಾರವು ಮಂಡಳಿಯ ವರದಿಯನ್ನು ಉಪಯೋಗಿಸುವ ಹಾಗಿಲ್ಲ ಹಾಗೂ ಈ ಔಷಧಿಗಳನ್ನು ಭಾರತದಲ್ಲಿ 1988ರಿಂದ ತಯಾರಿಸಲಾಗುತ್ತಿದೆ ಎಂದು ಹೇಳಿತು. ಈ ಔಷಧಿಗಳಲ್ಲಿ ಜನಪ್ರಿಯ ಕಫ್ ಸಿರಪ್ ಗಳು, ನೋವು ನಿವಾರಕಗಳು ಹಾಗೂ ಶೀತ ನೆಗಡಿ ಮಾತ್ರೆಗಳು ಸೇರಿದ್ದು ಇವುಗಳ ವಾರ್ಷಿಕ ಮಾರಾಟ740 ಕೋಟಿ ರೂ. ಅಧಿಕವಾಗಿದೆ.

ಆದರೆ ಸರಕಾರ ಈ ಔಷಧಿಗಳನ್ನು ನಿಷೇಧಿಸಲೇಬೇಕೆಂದಿದ್ದರೆ ಮತ್ತೆ ತನಿಖೆಗೆ ಆದೇಶಿಸಬಹುದು ಎಂದೂ ನ್ಯಾಯಾಲಯ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X