Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ತಾಲೂಕಿನಲ್ಲಿ ಮದ್ಯ ಮಾರಾಟ...

ಕುಂದಾಪುರ: ತಾಲೂಕಿನಲ್ಲಿ ಮದ್ಯ ಮಾರಾಟ ನಿಷೇಧ

ವಾರ್ತಾಭಾರತಿವಾರ್ತಾಭಾರತಿ14 Sept 2018 9:11 PM IST
share

ಉಡುಪಿ, ಸೆ.14: ಚೌತಿ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಕುಂದಾಪುರ ತಾಲೂಕಿನ ಈ ಕೆಳಗಿನ ಪ್ರದೇಶಗಳಲ್ಲಿ ಮಧ್ಯ ಮಾರಾಟವ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಠಾಣಾ ವ್ಯಾಪ್ತಿಯ ಗ್ರಾಮಗಳಾದ ಕುಂದಾಪುರ ಕಸಬಾ, ವಡೇರಹೋಬಳಿ, ಹಂಗಳೂರು, ಕೋಟೇಶ್ವರ, ಬೀಜಾಡಿ, ಗೋಪಾಡಿ, ಆನಗಳ್ಳಿ, ತಲ್ಲೂರು, ಹೆಮ್ಮಾಡಿ, ಉಪ್ಪಿನಕುದ್ರು, ಕೋಣಿ, ಕುಂಬಾಶಿ, ವಕ್ವಾಡಿ ಯಲ್ಲಿ ಸೆ.15ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಹಾಗೂ ಸೆ.17 ರಂದು ಬೆಳಗ್ಗೆ 6ರಿಂದ 18ರ ಮಧ್ಯರಾತ್ರಿ 12ಗಂಟೆಯವರೆಗೆ.

ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗ್ರಾಮಗಳಾದ ಕಾವ್ರಾಡಿ, ಕುರ್ಕುಂಜೆ, ಕಾಳಾವರ, ಬಸ್ರೂರು, ಬಳ್ಕೂರು, ಕುಂದಾವರ, ಕನ್ಯಾನ, ಹಟ್ಟಿಯಂಗಡಿಯಲ್ಲಿ ಸೆ.13ರ ಬೆಳಗ್ಗೆ 6ರಿಂದ ಸೆ.15ರ ಬೆಳಗ್ಗೆ 6 ರವರೆಗೆ. ಶಂಕರನಾರಾಯಣ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ಸೆ.13ರಂದು ಬೆಳಗ್ಗೆ 6ರಿಂದ ಸೆ.16ರ ಬೆಳಗ್ಗೆ 6 ಗಂಟೆಯವರೆಗೆ, ಶಂಕರನಾರಾಯಣದಲ್ಲಿ ಸೆ.13 ರಂದು ಬೆಳಗ್ಗೆ 6ರಿಂದ 15ರ ಬೆಳಗ್ಗೆ 6 ಗಂಟೆವರೆಗೆ, ಅಂಪಾರು ಗ್ರಾಮ ದಲ್ಲಿ ಸೆ.13ರಂದು ಬೆಳಗ್ಗೆ 6ರಿಂದ 24 ಗಂಟೆಗಳ ಕಾಲ ಮತ್ತು 15ರ ಬೆಳಗ್ಗೆ 6ರಿಂದ ಸೆ.16ರ ಬೆಳಗ್ಗೆ 6ರವರೆಗೆ.

ಆಜ್ರಿ, ಬೆಳ್ವೆ, ಹಾಲಾಡಿ ವ್ಯಾಪ್ತಿಯಲ್ಲಿ ಸೆ.14ರಂದು ಬೆಳಗ್ಗೆ 6ರಿಂದ 15ರ ಬೆಳಗ್ಗೆ 6ರವರೆಗೆ, ಆಜ್ರಿ ವ್ಯಾಪ್ತಿಯಲ್ಲಿ ಸೆ.14ರಂದು ಬೆಳಗ್ಗೆ 6ರಿಂದ 16ರ ಬೆಳಗ್ಗೆ 6ಗಂಟೆವರೆಗೆ, ಗೋಳಿಯಂಗಡಿ ವ್ಯಾಪ್ತಿಯಲ್ಲಿ ಸೆ.15ರ ಬೆಳಗ್ಗೆ 6ರಿಂದ 16ರ ಬೆಳಗ್ಗೆ 6 ರವರೆಗೆ ಹಾಗೂ ಸೆ.17ರಂದು ಬೆಳಗ್ಗೆ 6ರಿಂದ 18ರ ಬೆಳಗ್ಗೆ 6 ರವರೆಗೆ.

ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ, ಆಲೂರು, ಮರವಂತೆ, ನಾಡಾ ಗ್ರಾಮಗಳಲ್ಲಿ ಸೆ.16ರಂದು ಬೆಳಗ್ಗೆ 6ರಿಂದ 18ರ ಬೆಳಗ್ಗೆ 6ರವರೆಗೆ.

ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್, ವಂಡ್ಸೆ, ಚಿತ್ತೂರು ಗ್ರಾಮಗಳಲ್ಲಿ ಸೆ.13ರ ಬೆಳಗ್ಗೆ 6ರಿಂದ 15ರ ಬೆಳಗ್ಗೆ 6 ರವರೆಗೆ ಹಾಗೂ ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು, ಬೈಂದೂರು, ಯೆಡ್ತರೆ, ಹೆರೂರು, ಉಪ್ಪುಂದ, ನಾವುಂದ, ಕಿರಿಮಂಜೇಶ್ವರ ವ್ಯಾಪ್ತಿಯಲ್ಲಿ ಸೆ.13ರಂದು ಬೆಳಗ್ಗೆ 6ರಿಂದ 16ರ ಬೆಳಗ್ಗೆ 6:00ರವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ.

 ಈ ಹಿನ್ನೆಲೆಯಲ್ಲಿ ಕುಂದಾಪುರ, ಕುಂದಾಪುರ ಗ್ರಾಮಾಂತರ, ಶಂಕರ ನಾರಾಯಣ, ಗಂಗೊಳ್ಳಿ, ಕೊಲ್ಲೂರು, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X