Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟಪಾಡಿ: ಜಿಲ್ಲಾಮಟ್ಟದ ಭಕ್ತಿ ಸಂಗೀತ...

ಕಟಪಾಡಿ: ಜಿಲ್ಲಾಮಟ್ಟದ ಭಕ್ತಿ ಸಂಗೀತ ಸ್ಪರ್ಧೆ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ15 Sept 2018 8:44 PM IST
share

ಉಡುಪಿ, ಸೆ.15: ಜೇಸಿಐ ಕಟಪಾಡಿ ವತಿಯಿಂದ ಕಟಪಾಡಿಯ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಭಕ್ತಿ ಸಂಗೀತ ಸ್ಪರ್ಧೆಯ ಫಲಿತಾಂಶ ಈ ಕೆಳಗಿನಂತಿದೆ.

ಕಿರಿಯ ಪ್ರಾಥಮಿಕ ವಿಭಾಗ: ಉಡುಪಿ ಮುಕುಂದಕೃಪಾ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಬಿ.ಬಲ್ಲಾಳ್ (ಪ್ರಥಮ), ಆನಂದತೀರ್ಥ ವಿದ್ಯಾಲಯ ಕುಂಜಾರುಗಿರಿಯ ಪ್ರತ್ಯೂಷ (ದ್ವಿತೀಯ), ಎಸ್‌ವಿಎಸ್ ಹಿರಿಯ ಪ್ರಾಥಮಿಕ ಶಾಲೆ ಕಟಪಾಡಿಯ ಪ್ರಣತಿ ರಾವ್ (ತೃತೀಯ),ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯ ಪ್ರಭವ್ ಉಪಾಧ್ಯ ಮತ್ತು ಆನಂದತೀರ್ಥ ವಿದ್ಯಾಲಯ ಕುಂಜಾರುಗಿರಿಯ ನಿಕಿತ (ಸಮಾಧಾನಕರ ಬಹುಮಾನ).

ಹಿರಿಯ ಪ್ರಾಥಮಿಕ ವಿಭಾಗ: ಸರಕಾರಿ ಹಿಪ್ರಾಶಾಲೆ ಎಲಿಯಾಳ ಕಾರ್ಕಳದ ಧೀರಜ್(ಪ್ರಥಮ), ಎಸ್‌ವಿಎಚ್‌ಹಿಪ್ರಾ ಶಾಲೆ ಇನ್ನಂಜೆಯ ಪ್ರಣಾದ್ ರಾವ್ (ದ್ವಿತೀಯ), ಎಸ್‌ವಿಎಸ್ ಆಂಗ್ಲ ಮಾಧ್ಯಮ ಶಾಲೆ ಕಟಪಾಡಿಯ ಅನುಜ್ಞಾ ಭಟ್ (ತೃತೀಯ), ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯ ಮನೀಷ್ ಡಿ.ರಾವ್ ಹಾಗೂ ಜಿ.ಎಂ.ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ಪ್ರತಿಮಾ ಕೆ.ಪಿ.(ಸಮಾಧಾನಕರ ಬಹುಮಾನ).

ಪ್ರೌಢ ಶಾಲಾ ವಿಭಾಗ: ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡಕದ ರಕ್ಷಿತ ಆರ್.ಭಟ್ (ಪ್ರಥಮ), ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರ ದ ಸುಪ್ರೀತಾ ಮಣಿಪಾಲ್ (ದ್ವಿತೀಯ), ಸರಕಾರಿ ಪ್ರೌಢ ಶಾಲೆ ಅಜ್ಜರಕಾಡು ಉಡುಪಿಯ ದೀಕ್ಷಿತಾ (ತೃತೀಯ), ಸರಕಾರಿ ಪ್ರೌಢ ಶಾಲೆ ಒಳಕಾಡುನ ಭೂಮಿಕಾ ಮತ್ತು ಆನಂದತೀರ್ಥ ವಿದ್ಯಾಲಯ ಕುಂಜಾರುಗಿರಿಯ ಕಾವೇರಿ (ಸಮಾಧಾನಕರ ಬಹುಮಾನ).

ಗಣೇಶ ಚತುರ್ಥಿಯಂದು ಕಟಪಾಡಿಯ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ತೀರ್ಪುಗಾರರಾಗಿ ಸಂಗೀತ ತಜ್ಞರಾದ ಭವ್ಯ ಉಡುಪಿ ಹಾಗೂ ಹೇಮಲತಾ ಎ.ರಾವ್ ನಿಟ್ಟೂರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X