Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ ಹೋಟೆಲ್ ಪಂಚರತ್ನದಲ್ಲಿ...

ಮೂಡುಬಿದಿರೆ ಹೋಟೆಲ್ ಪಂಚರತ್ನದಲ್ಲಿ ತನಿಷ್ಕ್ ಆಭರಣ ಪ್ರದರ್ಶನ, ಮಾರಾಟ

ವಾರ್ತಾಭಾರತಿವಾರ್ತಾಭಾರತಿ15 Sept 2018 10:11 PM IST
share
ಮೂಡುಬಿದಿರೆ ಹೋಟೆಲ್ ಪಂಚರತ್ನದಲ್ಲಿ ತನಿಷ್ಕ್ ಆಭರಣ ಪ್ರದರ್ಶನ, ಮಾರಾಟ

ಮೂಡುಬಿದಿರೆ, ಸೆ. 15: ಸೌಂದರ್ಯಪ್ರಜ್ಞೆಯೊಂದಿಗೆ ಚಿನ್ನ, ವಜ್ರ, ವೈಢೂರ್ಯಗಳ ಆಭರಣಗಳ ಕುರಿತಾಗಿ ವಿಶೇಷ ಒಲವನ್ನು ಹೊಂದಿದವರು ಮಹಿಳೆಯರು. ಬದುಕಿನ ಭದ್ರತೆಗಾಗಿ ಭಾರತೀಯರು ವಿಶೇಷವಾಗಿ ಮಹಿಳೆಯರು ಉತ್ಪಾದನೆ, ಮಾರಾಟ ಮತ್ತು ಸೇವೆಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಬಂದಿರುವ `ಟಾಟಾ' ಕಂಪೆನಿಯ ಅಂಗಸಂಸ್ಥೆಯಾಗಿರುವ `ತನಿಷ್ಕ್ ' ತನ್ನ ಉತ್ಕೃಷ್ಟ ಆಭರಣಗಳ ತಯಾರಿ, ಮಾರಾಟದಲ್ಲಿ  ಗುಣಮಟ್ಟಕ್ಕಾಗಿ ಹೆಸರಾಗಿದೆ. ಅತಿವೇಗದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿರುವ ಮೂಡುಬಿದಿರೆ ನಗರದಲ್ಲೂ ತನಿಷ್ಕ್ ಶಾಖೆ ಮೂಡಿಬರುವಂತಾಗಲಿ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಆಶಿಸಿದರು.

ಹೋಟೆಲ್ ಪಂಚರತ್ನ ಇಂಟರ್‍ನ್ಯಾಷನಲ್‍ನಲ್ಲಿ  ಸೆ. 15ರಿಂದ 17ರವರೆಗೆ ಏರ್ಪಡಿಸಲಾಗಿರುವ `ತನಿಷ್ಕ್' ಆಭರಣಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿ ಸಂಸ್ಥೆಗೆ ಶುಭ ಕೋರಿದರು.

ಇನ್ನರ್‍ವೀಲ್ ಮಾಜಿ ಅಧ್ಯಕ್ಷೆ  ಜಯಶ್ರೀ ಅಮರನಾಥ ಶೆಟ್ಟಿ  ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, `ಈಗಿನ ತಲೆಮಾರು ಆ್ಯಂಟಿಕ್ ಜ್ಯುವೆಲ್ಲರಿಗಳ ಬಗ್ಗೆ  ಒಲವು ತೋರುತ್ತಿರುವುದನ್ನು ಪ್ರಸ್ತಾಪಿಸಿ, ಅನ್‍ಕಟ್ ಡೈಮಂಡ್ಸ್ ಮತ್ತು ಡೈಮಂಡ್ಸ್ ಗಳಿರುವ ಆಭರಣಗಳು ಹೆಚ್ಚು  ಜನಪ್ರಿಯವಾಗುತ್ತಿವೆ' ಎಂದರು. 

ಮುಖ್ಯ ಅತಿಥಿಗಳಾಗಿ ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷ  ಕೆ. ಪಿ. ಜಗದೀಶ ಅಧಿಕಾರಿ, ಉದ್ಯಮಿ ಬಿ. ಕೀರ್ತಿವರ್ಮ, ಹೋಟೆಲ್ ಪಂಚರತ್ನದ ಆಡಳಿತ ನಿರ್ದೇಶಕ ತಿಮ್ಮಯ್ಯ ಶೆಟ್ಟಿ   ಅವರು ಶುಭ ಹಾರೈಸಿದರು. 

'ತನಿಷ್ಕ್' ಮಂಗಳೂರು ಮಳಿಗೆಯ ಆಡಳಿತ ನಿರ್ದೇಶಕ ಖಾದರ್ ಹಾರೂನ್ ಸ್ವಾಗತಿಸಿದರು. ಉನ್ನತ ಕೌಶಲ್ಯ, ಉತ್ಕೃಷ್ಟ ವಿನ್ಯಾಸ, ಗುಣಮಟ್ಟಕ್ಕಾಗಿ ಹೆಸರಾಗಿರುವ 'ತನಿಷ್ಕ್' ದೇಶದಲ್ಲೇ ಅತಿ ವಿಶ್ವಾಸನೀಯ ಜ್ಯುವೆಲ್ಲರಿ ಬ್ರಾಂಡ್ ಆಗಿ ಮನ್ನಣೆ ಗಳಿಸಿದೆ. 22 ಮತ್ತು 18 ಕ್ಯಾರೆಟ್ ಚಿನ್ನದ  5000 ಬಗೆಯ ಸಾಂಪ್ರದಾಯಿಕ, ಸಮಕಾಲೀನ ಮತ್ತು ಸಂಮಿಶ್ರ ಶೈಲಿಯ ಆಭರಣಗಳು,   ಚಿನ್ನ, ರತ್ನ ಸೆಟ್ ಜ್ಯುವೆಲ್ಲರಿಗಳಿಗಾಗಿ ತನಿಷ್ಕ್ ಪ್ರಸಿದ್ಧವಾಗಿದೆ. ಚಿನ್ನದ ಪರಿಶುದ್ಧತೆ ಅಳೆಯುವ ಕ್ಯಾರೆಟ್‍ ಮೀಟರ್‍ಮೂಲಕ ಚಿನ್ನದ ಪರಿಶುದ್ಧತೆ ಅಳೆಯಲಾಗುತ್ತಿದೆ' ಎಂದರು.

ವಿಶೇಷ ಕೊಡುಗೆ: ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ  ಮತ್ತು ಡೈಮಂಡ್ ಆಭರಣಗಳ ಮೇಲೆ ನೇರವಾಗಿ ಶೇ. 10 ಕಡಿತ ಈ ಪ್ರದರ್ಶನದ ಕೊಡುಗೆಯಾಗಿದೆ ಎಂದು ಖಾದರ್ ಹಾರೂನ್ ಪ್ರಕಟಿಸಿದರು. 

`ಭಾರತದಾದ್ಯಂತ 143 ನಗರಗಳಲ್ಲಿ 265 ಮಳಿಗೆಗಳನ್ನು  ಹೊಂದಿರುವ 'ತನಿಷ್ಕ್' ನ ದ.ಕ. ಜಿಲ್ಲೆಯ ಏಕಮಾತ್ರ ಶಾಖೆಯು ಮಂಗಳೂರಿನಲ್ಲಿ  ಸೇವಾನಿರತವಾಗಿದೆ. ಶೀಘ್ರದಲ್ಲೇ ಇನ್ನೊಂದು ಶಾಖೆಯನ್ನು ತೆರೆಯಲು ಯೋಜಿಸಲಾಗುತ್ತಿದೆ' ಎಂದು ಅವರು ತಿಳಿಸಿದರು. 

ಸ್ಟೋರ್ ಮ್ಯಾನೇಜರ್ ಅಕ್ಷಯ್ ಸಹಿತ ಮಂಗಳೂರು ತನಿಷ್ಕ್ ಸಿಬ್ಬಂದಿ ಉಪಸ್ಥಿತರಿದ್ದರು. ಡಿಜೆ ಶ್ಯಾಮ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X