Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ರಕ್ಷಣೆಗೆ ದಲಿತ-ಪ್ರಗತಿಪರರು...

ಸಂವಿಧಾನ ರಕ್ಷಣೆಗೆ ದಲಿತ-ಪ್ರಗತಿಪರರು ಒಗ್ಗೂಡಬೇಕು: ಪತ್ರಕರ್ತ ಸನತ್‌ ಕುಮಾರ್ ಬೆಳಗಲಿ ಕರೆ

ವಾರ್ತಾಭಾರತಿವಾರ್ತಾಭಾರತಿ16 Sept 2018 6:53 PM IST
share
ಸಂವಿಧಾನ ರಕ್ಷಣೆಗೆ ದಲಿತ-ಪ್ರಗತಿಪರರು ಒಗ್ಗೂಡಬೇಕು: ಪತ್ರಕರ್ತ ಸನತ್‌ ಕುಮಾರ್ ಬೆಳಗಲಿ ಕರೆ

ಬೆಂಗಳೂರು, ಸೆ. 16: ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಡಾ.ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನ ನಾಶಕ್ಕೆ ಹುನ್ನಾರ ನಡೆದಿದೆ. ಹೀಗಾಗಿ ದಲಿತ, ಪ್ರಗತಿಪರ ಸಂಘಟನೆಗಳು ಹಾಗೂ ಎಡಪಕ್ಷಗಳು ಒಗ್ಗೂಡಬೇಕು ಎಂದು ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಕರೆ ನೀಡಿದ್ದಾರೆ.

ರವಿವಾರ ಇಲ್ಲಿನ ದೊಡ್ಡಬಳ್ಳಾಪುರ ಸಮೀಪದ ಅನಿಬೆಸೆಂಟ್ ಸ್ಕೌಟ್ಸ್ ಅಂಡ್ ಗೈಡ್ಸ್ ಆವರಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಅಧ್ಯಯನ ಶಿಬಿರದಲ್ಲಿ ‘ಪ್ರಸ್ತುತ ಸಂದರ್ಭದ ಬಿಕ್ಕಟ್ಟುಗಳು’ ಎಂಬ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು

ಭಾರತೀಯರ ಬದುಕೇ ಇದೀಗ ಬಿಕ್ಕಟ್ಟಿನ ಸುಳಿಗೆ ಸಿಲುಕಿದೆ. ನ್ಯಾಯಕ್ಕಾಗಿ, ಬದುಕಿಗಾಗಿ ಹೋರಾಡುವವರನ್ನು ಉಳ್ಳವರ ಪ್ರಭುತ್ವ ದಮನ ಮಾಡುತ್ತಿದೆ ಎಂದ ಅವರು, ಬಡ ದಲಿತರು, ಆದಿವಾಸಿಗಳ ಪರವಾಗಿ ಮಾತಾಡಿದರೆ ನಕ್ಸಲರೆಂದು ಹತ್ತಿಕ್ಕಲಾಗುತ್ತಿದೆ ಎಂದು ಟೀಕಿಸಿದರು.

ಆಳುವ ಸರಕಾರಗಳ ದಮನಕಾರಿ ನೀತಿ ವಿರುದ್ಧ ಚಿಂತಕರು ಮಾತಾಡಿದರೆ ‘ಅರ್ಬನ್ ನಕ್ಸಲ್' ಪಟ್ಟಕಟ್ಟಿ ಜೈಲಿಗಟ್ಟಲಾಗುತ್ತಿದೆ. ಭೀಮಾ ಕೋರೆಗಾಂವನಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸದೆ ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ದಲಿತ ಚಿಂತಕರಾದ ಆನಂದ್ ತೇಲ್‌ತುಂಬ್ಡೆ, ವರವರರಾವ್ ಸೇರಿದಂತೆ ನಾಲ್ಕೈದು ಮಂದಿಯನ್ನು ಬಂಧಿಸಿ ಪ್ರಧಾನಿ ಹತ್ಯೆ ಕಥೆ ಹೆಣೆಯಲಾಗಿದೆ. ಸಮಾನತೆಯ ಪರವಾಗಿ ಮಾತಾಡುತ್ತ ಬಂದವರನ್ನು ಮನುವಾದಿಗಳು ಕಿರುಕುಳ ನೀಡುತ್ತಿದ್ದು, ಕೊಲ್ಲುವ ಮಟ್ಟಕ್ಕೆ ಇಳಿದಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಬುದ್ಧ, ಬಸವಣ್ಣ ಇದೇ ರೀತಿ ಚಿತ್ರಹಿಂಸೆ ಅನುಭವಿಸಿ ಹೋದರು. ಇತ್ತೀಚೆಗೆ ನಮ್ಮ ನಡುವಿನ ಚಿಂತಕರಾದ ನರೇಂದ್ರ ಧಾಬೋಳ್ಕರ್, ಡಾ.ಗೋವಿಂದ ಪನ್ಸಾರೆ, ಡಾ. ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ರನ್ನು ಇದೇ ರೀತಿ ಬಲಿ ತೆಗೆದುಕೊಂಡರು ಎಂದ ಅವರು, ಈ ಹತ್ಯೆ ರಾಜಕಾರಣದ ವಿರುದ್ಧ ಹೋರಾಟ ಅನಿವಾರ್ಯ ಎಂದರು.

ದಸಂಸ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, ಬೆಂಗಳೂರು ವಿಭಾಗೀಯ ಸಂಚಾಲಕ ಜೀವನಹಳ್ಳಿ ವೆಂಕಟೇಶ್, ಸಂಘಟನಾ ಸಂಚಾಲಕ ಕಲ್ಲಪ್ಪ ಕಾಂಬ್ಲೆ, ಮುಖಂಡರಾದ ಶ್ಯಾಂ ಘಾಟ್ಗೆ, ಶರಣಪ್ಪ ಗುಳಬಾಳ, ದೊಡ್ಡಮನಿ, ಶೋಭಾ ಕಟ್ಟಿಮನ, ಕ್ಯಾಲಸನಹಳ್ಳಿ ಶ್ರೀನಿವಾಸ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X