Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ಸಂದರ್ಭದಲ್ಲಿ ರಾಜವಂಶಸ್ಥರಿಗೆ...

ದಸರಾ ಸಂದರ್ಭದಲ್ಲಿ ರಾಜವಂಶಸ್ಥರಿಗೆ ನೀಡುವ ಗೌರವಧನ ಮುಂದುವರೆಯಲಿದೆ: ಸಚಿವ ಜಿ.ಟಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ18 Sept 2018 10:59 PM IST
share
ದಸರಾ ಸಂದರ್ಭದಲ್ಲಿ ರಾಜವಂಶಸ್ಥರಿಗೆ ನೀಡುವ ಗೌರವಧನ ಮುಂದುವರೆಯಲಿದೆ: ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಸೆ.18: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಸಂದರ್ಭದಲ್ಲಿ ರಾಜವಂಶಸ್ಥರಿಗೆ ನೀಡುವ ಗೌರವ ಧನ ಎಂದಿನಂತೆ ಮುಂದುವರಿಯಲಿದ್ದು, ಈ ಬಗ್ಗೆ ಯಾವುದೇ ವಿವಾದ ಸೃಷ್ಟಿಸಬಾರದು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ನಗರದ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ರಾಜ್ಯದ ಎಲ್ಲಾ ಕುಲಪತಿಗಳೊಂದಿಗೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜವಂಶಸ್ಥರು ಹೇಳಿರುವಂತೆ ಸರ್ಕಾರದಿಂದ ನಡೆಸುವುದು ನಾಡಹಬ್ಬವಾಗಿದ್ದು, ಇದು ಸಹ ರಾಜವಂಶಸ್ಥರ ಸಹಕಾರದಲ್ಲೇ ನಡೆಯುತ್ತಿದೆ. ನಾಡಹಬ್ಬ ದಸರಾ ಆಚರಣೆ ವಿಷಯದಲ್ಲಿ ಸರ್ಕಾರ ಹಾಗೂ ರಾಜವಂಶಸ್ಥರು ಒಟ್ಟಾಗಿ ಆಚರಣೆ ಮಾಡಲಿವೆ. ಹೀಗಾಗಿ ಯಾರು ಏನೇ ಹೇಳಿದರು ಹಿಂದಿನಿಂದ ನಡೆದು ಬಂದಿರುವ ಪದ್ಧತಿಯನ್ನು ಪಾಲನೆ ಮಾಡಲಿದ್ದು, ಗೌರವಧನ ನೀಡುವ ಪದ್ಧತಿಯಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ. ಈ ಬಗ್ಗೆ ಯಾರೊಬ್ಬರು ಯಾವುದೇ ವಿವಾದಗಳನ್ನು ಸೃಷ್ಟಿಸಬಾರದು ಎಂದರು.

ದಸರಾ ಕಾರ್ಯಕ್ರಮಗಳ ಪೋಸ್ಟರ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮೈಸೂರು ಅರಸರ ಭಾವಚಿತ್ರಗಳನ್ನು ಬಳಸಲು ರಾಜವಂಶಸ್ಥರ ಅನುಮತಿ ಇಲ್ಲದೆ ಮಾಡಲು ಸಾಧ್ಯವಿಲ್ಲ. ಈ ಕಾರಣದಿಂದಾಗಿ ಮೈಸೂರು ಸಂಸ್ಥಾನದ ಯಾವುದೇ ಅರಸರ ಭಾವಚಿತ್ರಗಳನ್ನು ಮುದ್ರಿಸಿಲ್ಲ. ಈ ಬಗ್ಗೆ ರಾಜವಂಶಸ್ಥರೊಂದಿಗೆ ಮಾತನಾಡಿ ಅನುಮತಿ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾನಿಲಯಗಳ ಮಾಹಿತಿ ಹಾಗೂ ಅಲ್ಲಿ ದೊರೆಕುವ ಸೌಲಭ್ಯ ಸೇರಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. 

ಸಾರ್ವಜನಿಕರಲ್ಲಿ ಉನ್ನತ ಶಿಕ್ಷಣ ಇಲಾಖೆ ಹೇಗೆ ಕಾರ್ಯನಿರ್ವಹಿಸುವತ್ತಿದೆ ಎಂಬ ಮಾಹಿತಿ ಇಲ್ಲ. ಇಲಾಖೆ ವ್ಯಾಪ್ತಿಯ 19 ವಿವಿಗಳಲ್ಲಿ ಎಲ್ಲಾ ಕೋರ್ಸ್‍ಗಳಿಗೆ ಸಂಬಂಧಿಸಿದ ಮಾಹಿತಿ ನೀಡುವ ಮೂಲಕ ಜನರ ಹತ್ತಿರಕ್ಕೆ ಕೊಂಡೊಯ್ಯಲಾಗುವುದು. ರಾಜ್ಯ ವಿವಿಗಳಲ್ಲಿನ ಅಗತ್ಯವಿರುವ ಕೋರ್ಸ್, ಮೂಲ ಸೌಲಭ್ಯಗಳ ಸಮಗ್ರ ಮಾಹಿತಿ ಒಳಗೊಂಡ ಮೊಬೈಲ್ ಅಪ್ಲಿಕೇಷನ್ ರೂಪಿಸಲಾಗುತ್ತಿದ್ದು, ಮೊಬೈಲ್ ಅಪ್ಲಿಕೇಷನ್‍ನಿಂದ ಉನ್ನತ ಶಿಕ್ಷಣಕ್ಕಾಗಿ ದೇಶ, ವಿದೇಶ ವಿದ್ಯಾರ್ಥಿಗಳು ರಾಜ್ಯಕ್ಕೆ ಆಗಮಿಸಲು ವಿದ್ಯಾರ್ಥಿಗಳಿಗೆ ಸಹಾಯಕವಾಗಲಿದೆ. ಅ. 5ರೊಗಳಗೆ ಮೊಬೈಲ್ ಅಪ್ಲಿಕೇಷನ್ ಸಿದ್ಧವಾಗಲಿದೆ. ಇದರಿಂದ ಶೈಕ್ಷಣಿಕ ವಲಯಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X