Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಏರಾಉಲ್ಲೆರ್‌ಗೆ’ ತುಳು ಚಲನಚಿತ್ರ...

‘ಏರಾಉಲ್ಲೆರ್‌ಗೆ’ ತುಳು ಚಲನಚಿತ್ರ ಕರಾವಳಿಯಾದ್ಯಂತ ತೆರೆಗೆ

ವಾರ್ತಾಭಾರತಿವಾರ್ತಾಭಾರತಿ21 Sept 2018 8:17 PM IST
share
‘ಏರಾಉಲ್ಲೆರ್‌ಗೆ’ ತುಳು ಚಲನಚಿತ್ರ ಕರಾವಳಿಯಾದ್ಯಂತ ತೆರೆಗೆ

ಮಂಗಳೂರು, ಸೆ.21: ಬೊಳ್ಳಿ ಮೂವಿಸ್ ಲಾಂಛನದಲ್ಲಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ನಿರ್ಮಿಸಲಾದ ‘ಏರಾಉಲ್ಲೆರ್‌ಗೆ’ ತುಳು ಚಲನಚಿತ್ರದ ಬಿಡುಗಡೆ ಕಾರ್ಯಕ್ರಮವು ನಗರದ ರಾಮಕಾಂತಿ ಚಿತ್ರಮಂದಿರದಲ್ಲಿ ಶುಕ್ರವಾರ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ್ ರೈ ಮಾತನಾಡಿ ತುಳು ಭಾಷಾ ಬೆಳವಣಿಗೆಗೆ ಪೂರಕವಾಗಿರುವ ತುಳುಚಿತ್ರರಂಗದಲ್ಲಿ ಉತ್ತಮ ಚಿತ್ರಗಳು ಬರುತ್ತಿದ್ದು ಸಂತೋಷದ ವಿಚಾರವಾಗಿದೆ. ತುಳು ಸಿನೆಮಾಗಳನ್ನು ಎಲ್ಲಾ ತುಳುವರು ವೀಕ್ಷಿಸಿ ಪ್ರೋತ್ಸಾಹಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಟಿ.ಎ.ಶ್ರೀನಿವಾಸ್, ವಿಜಯಕುಮಾರ್ ಕೊಡಿಯಾಲ್‌ಬೈಲ್, ದೇವದಾಸ್ ಪಾಂಡೇಶ್ವರ್, ರಾಜೇಶ್ ಬ್ರಹ್ಮಾವರ, ರತೀಂದ್ರನಾಥ, ಅಶೋಕ್ ಶೇಟ್, ಭಾಸ್ಕರಚಂದ್ರ ಶೆಟ್ಟಿ, ಮುಖೇಶ್ ಹೆಗ್ಡೆ, ಚಂದ್ರಹಾಸ ಶೆಟ್ಟಿ ರಂಗೋಲಿ, ಜಗನ್ನಾಥ ಶೆಟ್ಟಿ ಬಾಳ, ಗಿರೀಶ್ ಎಂ. ಶೆಟ್ಟಿ ಕಟೀಲು, ಪಮ್ಮಿ ಕೊಡಿಯಾಲ್‌ಬೈಲ್, ಪ್ರೇಮ್ ಶೆಟ್ಟಿ ಸುರತ್ಕಲ್, ವಿನ್ಸೆಂಟ್ ಡಿಕುನ್ಹ, ಉದಯ ಪೂಜಾರಿ, ಡಾ. ಶಿವಶರಣ್ ಶೆಟ್ಟಿ, ಇಂದಿರಾ, ನಿರ್ಮಾಪಕರಾದ ಟಿ. ಹರೀಂದ್ರ ಪೈ, ಕಿಶೋರ್ ಕೊಟ್ಟಾರಿ, ದಿನೇಶ್ ಶೆಟ್ಟಿ, ಶರ್ಮಿಳಾ ಕಾಪಿಕಾಡ್, ರಶ್ಮಿಕಾ ಚೆಂಗಪ್ಪ, ಅರ್ಜುನ್ ಕಾಪಿಕಾಡ್, ಅನೂಪ್ ಸಾಗರ್, ಆರಾಧ್ಯ ಶೆಟ್ಟಿ, ಅನುರಾಗ್ , ಪ್ರಕಾಶ್ ಧರ್ಮನಗರ, ಆರ್. ವಸಂತ ರಾವ್, ಅವಿನಾಶ್ ಶೆಟ್ಟಿ, ರತ್ನಾಕರ ಪೈ, ಕಾವ್ಯಾ ಅರ್ಜುನ್, ಸಚಿನ್ ಎ.ಎಸ್. ಉಪ್ಪಿನಂಗಡಿ, ರಾಜೇಶ್ ಕುಡ್ಲ, ಸಾಯಿಕೃಷ್ಣ, ಸುಜೀತ್ ನಾಯಕ್, ಶೋಭರಾಜ್, ಅರ್ಜುನ್ ಕಜೆ ಉಪಸ್ಥಿತರಿದ್ದರು.
ನಿರ್ದೇಶಕ ದೇವದಾಸ್ ಕಾಪಿಕಾಡ್ ಸ್ವಾಗತಿಸಿದರು. ವಿಟ್ಲ ಮಂಗೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X