Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪತಿಯ ಕೊಲೆ ಪ್ರಕರಣ: ಪತ್ನಿ, ಪ್ರಿಯಕರ...

ಪತಿಯ ಕೊಲೆ ಪ್ರಕರಣ: ಪತ್ನಿ, ಪ್ರಿಯಕರ ಬಂಧನ

ವಾರ್ತಾಭಾರತಿವಾರ್ತಾಭಾರತಿ22 Sep 2018 12:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪತಿಯ ಕೊಲೆ ಪ್ರಕರಣ: ಪತ್ನಿ, ಪ್ರಿಯಕರ ಬಂಧನ

ಬೆಂಗಳೂರು, ಸೆ.22: ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಆರೋಪ ಪ್ರಕರಣ ಸಂಬಂಧ ಪತ್ನಿ ಸೇರಿ ಇಬ್ಬರನ್ನು ಇಲ್ಲಿನ ಈಶಾನ್ಯ ವಿಭಾಗದ ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲಹಂಕ ಹೋಬಳಿಯ ವೀರಸಾಗರ ಗ್ರಾಮದ ನಿವಾಸಿ ಮಮತಾ(23) ಮತ್ತು ಯಶವಂತಪುರದ ಬಿಕೆ ನಗರ ನಿವಾಸಿ ಅಪ್ಪು(24) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ವೀರಸಾಗರ ಗ್ರಾಮದಿಂದ ರಾಮಗೊಂಡನಹಳ್ಳಿಗೆ ಹೋಗುವ ರಸ್ತೆ ಪಕ್ಕದಲ್ಲಿ ಸಗಾಯ್ರಾಜ್(30) ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಕತ್ತು ಬಿಗಿದು ಕೊಲೆ ಮಾಡಿದ್ದ ಬಗ್ಗೆ ಯಲಹಂಕ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು, ಹಲವು ಮಾಹಿತಿ ಕಲೆ ಹಾಕಿ ಮೃತನ ಪತ್ನಿ ಹಾಗೂ ಪ್ರಿಯಕರನನ್ನು ಬಂಧಿಸಿದ್ದಾರೆ.

ಮಮತಾ ಮದುವೆಯಾಗುವ ಮುನ್ನವೇ ಒಂದು ಮಗುವಿದ್ದ ಯಶವಂತಪುರ ನಿವಾಸಿ ಅಪ್ಪುಎಂಬುವವರನ್ನು ಪ್ರೀತಿಸುತ್ತಿದ್ದು, ಈ ವಿಚಾರ ತಿಳಿದ ಮಮತಾ ಮನೆಯವರು ಸಗಾಯ್ರಾಜ್ ಎಂಬುವರೊಂದಿಗೆ 5 ವರ್ಷದ ಹಿಂದೆ ಮದುವೆ ಮಾಡಿಸಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಈ ನಡುವೆ ಮಮತಾ ತನ್ನ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದರು ಎನ್ನಲಾಗಿದೆ.

ಮಮತಾ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ ಸೆ.18ರಂದು ಮಧ್ಯರಾತ್ರಿ ಪತಿ ಸಗಾಯ್ರಾಜ್‌ನಿಗೆ ಮದ್ಯ ಸೇವನೆ ಮಾಡುವಂತೆ ಹೇಳಿ ಕಾರಿನಲ್ಲಿ ಸುತ್ತಾಡಿಸಿದ್ದಾರೆ. ತದನಂತರ ಸಂಭ್ರಮ್ ಕಾಲೇಜು ಬಳಿ ಇರುವ ಅಂಬಾಭವಾನಿ ದೇವಸ್ಥಾನದ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಪತಿಯ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಮಾಹಿತಿ ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X