Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಥಗ್ಸ್ ಆಫ್ ಹಿಂದೂಸ್ಥಾನ್’ ಸನಾ ಶೇಖ್...

‘ಥಗ್ಸ್ ಆಫ್ ಹಿಂದೂಸ್ಥಾನ್’ ಸನಾ ಶೇಖ್ ವಿಭಿನ್ನ ಲುಕ್

ವಾರ್ತಾಭಾರತಿವಾರ್ತಾಭಾರತಿ22 Sept 2018 11:04 PM IST
share
‘ಥಗ್ಸ್ ಆಫ್ ಹಿಂದೂಸ್ಥಾನ್’ ಸನಾ ಶೇಖ್ ವಿಭಿನ್ನ ಲುಕ್

ಬಹುನಿರೀಕ್ಷಿತ ಐತಿಹಾಸಿಕ ಚಿತ್ರ ‘ಥಗ್ಸ್ ಆಫ್ ಹಿಂದೂಸ್ಥಾನ್’ನಲ್ಲಿ ಬಾಲಿವುಡ್ ನಟಿ ಫಾತಿಮಾ ಸನಾ ಶೇಖ್ ಅವರ ಫಸ್ಟ್ ಲುಕ್ ಅನ್ನು ಯಶ್‌ರಾಜ್ ಫಿಲ್ಮ್ಸ್ ಬುಧವಾರ ಬಿಡುಗಡೆಗೊಳಿಸಿದೆ. ಯಶ್‌ರಾಜ್ ಪಿಲ್ಮ್ಸ್ ‘ಥಗ್ಸ್ ಆಫ್ ಹಿಂದೂಸ್ಥಾನ್’ನ ಎರಡನೇ ಪಾತ್ರ ಝಫಿರಾ ಫಸ್ಟ್ ಲುಕ್ ಅನ್ನು ಬಿಡುಗಡೆ ಗೊಳಿಸಿದೆ. ವಿಜಯ್ ಕೃಷ್ಣ ನಿರ್ದೇಶನದ ಈ ಚಿತ್ರದಲ್ಲಿ ಫಾತಿಮಾ ಸನಾ ಶೇಖ್ ಅವರು ಝಫಿರಾ ಪಾತ್ರದಲ್ಲಿ, ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಸ್ಥೆ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಈ ಚಿತ್ರವನ್ನು ಶೇರ್ ಮಾಡಿದೆ.

ಟ್ವಿಟ್ಟರ್‌ನ ಅಧಿಕೃತ ವಿವರಣೆಯಲ್ಲಿ ಫಾತಿಮಾ ಅವರ ಪಾತ್ರ ಝಫಿರಾ ಬೆಂಕಿ ಉಗುಳುವ ಹಾಗೂ ಬೆರಗುಗೊಳಿಸುವ ಪಾತ್ರ ಎಂದು ಹೇಳಲಾಗಿದೆ. ಝಫಿರಾ ಹೋರಾಟದಲ್ಲಿ ಅತ್ಯುಚ್ಛ ಪ್ರತಿಭಾವಂತೆ. ಬಿಲ್ಲು ಹಾಗೂ ಬಾಣ ಯುದ್ಧ ಪ್ರವೀಣೆ. ಝಫಿರಾ ನಿಖರ ಹಾಗೂ ಆಕೆ ಎಂದೂ ಗುರಿಯನ್ನು ತಪ್ಪಿಲ್ಲ. ಝಫಿರಾ ಆಗಿ ನಟಿಸಿರುವ ಫಾತಿಮಾ ಸನಾ ಶೇಖ್ ಚಿತ್ರಕ್ಕೆ ಹುರುಪು ಹಾಗೂ ತಾಜಾತನ ತಂದಿದ್ದಾರೆ. ಪುಟ್ಟ ಟೀಸರ್ ಅನ್ನು ಅಮೀರ್ ಖಾನ್ ಕೂಡ ಟ್ವೀಟ್ ಮಾಡಿದ್ದಾರೆ. ಕತ್ರಿನಾ ಕೈಫ್ ಕೂಡ ‘ಥಗ್ಸ್ ಆಫ್ ಹಿಂದೂಸ್ಥಾನ’ ಚಿತ್ರದಲ್ಲಿ ನಟಿಸಿದ್ದಾರೆ.

ಅಮೀರ್ ಖಾನ್ ಅವರೊಂದಿಗೆ ಫಾತಿಮಾ ನಟಿಸುತ್ತಿರುವ ಎರಡನೇ ಚಿತ್ರ ಇದು. ಈ ಹಿಂದೆ ದಂಗಲ್ ಚಿತ್ರದಲ್ಲಿ ಅಮೀರ್ ಖಾನ್ ಜೊತೆಯಾಗಿ ಫಾತಿಮಾ ನಟಿಸಿದ್ದರು. ಈ ಚಿತ್ರ ಫಿಲಿಪ್ ಟೈಲರ್ ಅವರ ‘ಕನ್ಫೆಶನ್ ಆಫ್ ಥಗ್’ ಕಾದಂಬರಿ ಆಧಾರಿತವಾಗಿದೆ. ಹಣ ಹಾಗೂ ವೌಲ್ಯಯುತ ಸೊತ್ತಿಗಾಗಿ ಯಾತ್ರಿಕರನ್ನು ಹತ್ಯೆಗೈಯುವ ತಂಡವೊಂದರ ಜೀವನ ಹಾಗೂ ಚಟುವಟಿಕೆಗಳ ವಿವರಗಳನ್ನು ಈ ಕಾದಂಬರಿ ಹೊಂದಿದೆ. ‘ಥಗ್ಸ್ ಆಫ್ ಹಿಂದೂಸ್ಥಾನ’ ಚಿತ್ರವನ್ನು ಮುಂಬೈ, ಮಾಲ್ಟಾ, ಮೊರಾಕ್ಕೊ ಹಾಗೂ ಥಾಲ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗಿತ್ತು. ಈ ಚಿತ್ರ 2018 ನವೆಂಬರ್ 8ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X