Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ರಾಲ್ಫ್‌ಬಂಚ್‌ಗೆ ಶಾಂತಿ ನೊಬೆಲ್

ರಾಲ್ಫ್‌ಬಂಚ್‌ಗೆ ಶಾಂತಿ ನೊಬೆಲ್

ವಾರ್ತಾಭಾರತಿವಾರ್ತಾಭಾರತಿ23 Sept 2018 12:00 AM IST
share
ರಾಲ್ಫ್‌ಬಂಚ್‌ಗೆ ಶಾಂತಿ ನೊಬೆಲ್

1803: ಅಸ್ಸಾಯೆ ಕದನದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಯು ಮರಾಠಾ ಸೈನ್ಯವನ್ನು ಸೋಲಿಸಿತು.

1821: ಗ್ರೀಕ್ ಸ್ವಾತಂತ್ರ ಹೋರಾಟ ಸಮಯದಲ್ಲಿ ಗ್ರೀಕ್ ಸೈನ್ಯವು ಸುಮಾರು 30,000 ಜನ ಟರ್ಕರನ್ನು ಹತ್ಯೆಗೈಯಿತು.

1863: 1857ರ ಪ್ರಥಮ ಸ್ವಾತಂತ್ರ ಸಂಗ್ರಾಮದ ನಾಯಕರಲ್ಲೊಬ್ಬರಾದ ರಾವ್ ತುಲಾರಾಮ್ ಈ ದಿನ ಕಾಬೂಲ್‌ನಲ್ಲಿ ನಿಧನರಾದರು.

1877: ಕ್ಯುರಾಕೋವಾ ಮತ್ತು ಬೊನೈರ್ ದ್ವೀಪಪ್ರದೇಶಗಳಲ್ಲಿ ಬೀಸಿದ ಪ್ರಬಲ ಚಂಡಮಾರುತಕ್ಕೆ 200 ಜನ ಸಾವನ್ನಪ್ಪಿದ ವರದಿಯಾಗಿದೆ.

1950: ಇಸ್ರೇಲ್ ಮತ್ತು ಅರಬ್ ಸಂಘರ್ಷದಲ್ಲಿ ಸಂಧಾನಕಾರರಾಗಿ ಭಾಗವಹಿಸಿದ್ದ ಅಮೆರಿಕದ ರಾಲ್ಫ್ ಬಂಚ್‌ಗೆ ಈ ದಿನ ಅತ್ಯುನ್ನತ ಶಾಂತಿ ನೊಬೆಲ್ ಪುರಸ್ಕಾರ ಪ್ರದಾನಿಸಲಾಯಿತು. ಆ ಮೂಲಕ ನೊಬೆಲ್ ಪ್ರಶಸ್ತಿ ಪಡೆದ ಪ್ರಥಮ ಆಫ್ರೊ-ಅಮೆರಿಕನ್ ವ್ಯಕ್ತಿ ಎಂಬ ಗೌರವಕ್ಕೆ ರಾಲ್ಫ್ ಪಾತ್ರರಾದರು.

1972: ಫಿಲಿಪ್ಪೀನ್ಸ್ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೊಸ್ ತನ್ನ ದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಘೋಷಿಸಿದರು. ಅಲ್ಲದೆ ಸೇನಾ ಆಡಳಿತವನ್ನು ಹೇರಿದರು.

1976: ಸೋವಿಯತ್ ಒಕ್ಕೂಟ ಉಡಾವಣೆ ಮಾಡಿದ್ದ ಸೋಯುಝ್ 22 ಬಾಹ್ಯಾಕಾಶ ನೌಕೆ ಈ ದಿನ ಭೂಮಿಗೆ ಮರಳಿತು.

1992: ಮಣ್ಣು ತುಂಬಿದ ವ್ಯಾಪಕ ಬಿರುಗಾಳಿಯಿಂದಾಗಿ ದಕ್ಷಿಣ ಫ್ರಾನ್ಸ್‌ನಲ್ಲಿ 30 ಜನ ಸಾವನ್ನಪ್ಪಿದರು.

2004: ಹೈಟಿ ದೇಶದಲ್ಲಿ ಜಿಯಾನ್ನೆ ಹೆಸರಿನ ಚಂಡಮಾರುತ ದಿಂದಾದ ಪ್ರವಾಹದಿಂದಾಗಿ 1,070 ಜನ ಸಾವನ್ನಪ್ಪಿದ ವರದಿಯಾಗಿದೆ.

2012: ವಂಶವಾಹಿಯಾಗಿ ಹರಡುವ ನಾಲ್ಕು ಪ್ರಕಾರದ ಸ್ತನ ಕ್ಯಾನ್ಸರ್ ರೋಗಗಳನ್ನು ವಿಜ್ಞಾನಿಗಳು ಈ ದಿನ ಪತ್ತೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X