Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ನೇರ...

ರಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ನೇರ ಭಾಗಿ: ಎಸ್.ಆರ್.ಹಿರೇಮಠ್ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Sept 2018 9:04 PM IST
share
ರಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ನೇರ ಭಾಗಿ: ಎಸ್.ಆರ್.ಹಿರೇಮಠ್ ಗಂಭೀರ ಆರೋಪ

ಬೆಂಗಳೂರು/ಹುಬ್ಬಳ್ಳಿ, ಸೆ. 24: ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಕೇಂದ್ರ ಸರಕಾರ ಅರ್ಧ ಸತ್ಯವನ್ನು ಹೇಳುತ್ತಿದ್ದು, ಈ ಹಗರಣದಲ್ಲಿ ಸತ್ಯವನ್ನು ಮುಚ್ಚಿಡುತ್ತಿದೆ. ಪ್ರಧಾನಿ ಮೋದಿ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ್ ಆರೋಪಿಸಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿ ವಿಶ್ವಾಸವಿದ್ದರೆ, ಸಂವಿಧಾನದ ಘನತೆ ಕಾಪಾಡಬೇಕೆಂಬ ಇಚ್ಛೆ ಇದ್ದರೆ ದೇಶದ ಜನತೆ ದಾರಿ ತಪ್ಪಿಸುವ ಹೇಳಿಕೆ ನೀಡುವುದನ್ನು ಕೇಂದ್ರ ಸಚಿವರು ಕೈಬಿಡಬೇಕು ಎಂದು ಸಲಹೆ ಮಾಡಿದರು.

ರಫೇಲ್ ಯುದ್ಧ ವಿಮಾನದ ಖರೀದಿ ಹಗರಣ ಬೆಳಕಿಗೆ ಬಂದಿದ್ದು, ಸಂಸತ್ತಿನ ಬಗ್ಗೆ ಕಾಳಜಿ, ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿದ್ದಲ್ಲಿ ಪ್ರಧಾನಿ, ಹಣಕಾಸು ಹಾಗೂ ರಕ್ಷಣಾ ಸಚಿವರು ಸಾಂವಿಧಾನಿಕ ಜವಾಬ್ದಾರಿ ಅರಿತು ಈ ಹಗರಣದಿಂದ ಹೊರಬರಬೇಕು ಎಂದು ಹಿರೇಮಠ್ ಸೂಚಿಸಿದರು.

ರಫೇಲ್ ಹಗರಣದಿಂದ ಕೇಂದ್ರ ಸರಕಾರ ಹೊರಬರದಿದ್ದರೆ, 1989ರಲ್ಲಿ ನಡೆದಿದ್ದ ಬೋಫೋರ್ಸ್ ಹಗರಣದಲ್ಲಿ ಕಾಂಗ್ರೆಸ್ ಸರಕಾರ ಸಿಕ್ಕಿಹಾಕಿಕೊಂಡು ಮನೆಗೆ ಹೋಗಿತ್ತು, ಇದೀಗ ಅದೇ ಸ್ಥಿತಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೂ ಆಗಲಿದೆ ಎಂದು ಹಿರೇಮಠ್ ಎಚ್ಚರಿಸಿದರು. ಪ್ರತಿಪಕ್ಷಗಳು ರಫೇಲ್ ಹಗರಣದ ಬಗ್ಗೆ ಲೋಕಸಭೆಯಲಿ ಧ್ವನಿ ಎತ್ತಿ, ಸತ್ಯವನ್ನು ಬಯಲಿಗೆ ಎಳೆಯಬೇಕು ಎಂದ ಹಿರೇಮಠ್, ಪ್ರಧಾನಿ, ಕಾನೂನು, ಹಣಕಾಸು ಹಾಗೂ ರಕ್ಷಣಾ ಸಚಿವರು ಪಾರದರ್ಶಕವಾಗಿ ಈ ಹಗರಣದಿಂದ ಹೊರಬರಬೇಕು ಎಂದು ಹೇಳಿದರು.

‘ಲೋಕಾ’ ಬಲಪಡಿಸಿ: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮುಚ್ಚಿ, ಭ್ರಷ್ಟರಿಗೆ ಸಿಂಹಸ್ವಪ್ನವೇ ಆಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕು. ಅಲ್ಲದೆ, ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರೇಮಠ್ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X