Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ಯುವಕನನ್ನು ಪ್ರೀತಿಸಿದ ಯುವತಿಗೆ...

ಮುಸ್ಲಿಂ ಯುವಕನನ್ನು ಪ್ರೀತಿಸಿದ ಯುವತಿಗೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ25 Sept 2018 8:20 PM IST
share
ಮುಸ್ಲಿಂ ಯುವಕನನ್ನು ಪ್ರೀತಿಸಿದ ಯುವತಿಗೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ

ಮೀರತ್, ಸೆ.25: ಮುಸ್ಲಿಮ್ ಯುವಕನನ್ನು ಪ್ರೀತಿಸುತ್ತಿದ್ದ ಯುವತಿಯೊಬ್ಬಳಿಗೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆಗೈಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋದಲ್ಲಿರುವ ನಾಲ್ವರು ಪೊಲೀಸರ ಅಮಾನತು ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ. ಪೊಲೀಸ್  ವಾಹನದಲ್ಲಿ ಓರ್ವ ಮಹಿಳಾ ಪೊಲೀಸ್ ಮತ್ತೋರ್ವ ಪುರುಷ ಸಿಬ್ಬಂದಿ ಮಧ್ಯದಲ್ಲಿ ಕುಳಿತಿರುವ ಯುವತಿಗೆ ಹಲ್ಲೆಗೈಯುತ್ತಿರುವ ದೃಶ್ಯಗಳು ವಿಡಿಯೋದಲ್ಲಿದೆ. ಇಬ್ಬರು ಪೊಲೀಸರು ವಾಹನದ ಮುಂದಿನ ಸೀಟುಗಳಲ್ಲಿ ಕುಳಿತಿದ್ದರು. ಮುಂದಿನ ಸೀಟುಗಳಲ್ಲಿ ಕುಳಿತಿದ್ದ ಪೊಲೀಸ್ ಸಿಬ್ಬಂದಿಯೊಬ್ಬ ವಿಡಿಯೋ ಚಿತ್ರೀಕರಿಸಿದ್ದಾನೆ. “ಹಿಂದೂ ಯುವಕರಿರುವಾಗ ನೀನು ಮುಸ್ಲಿಮ್ ಯುವಕನನ್ನು ಏಕೆ ಪ್ರೀತಿಸುತ್ತಿದ್ದೀಯಾ?” ಎಂದು ಪೊಲೀಸ್ ಸಿಬ್ಬಂದಿಯೊಬ್ಬ ಯುವತಿಯನ್ನು ಪ್ರಶ್ನಿಸುತ್ತಾನೆ.

ನಂತರ ಮಹಿಳಾ ಸಿಬ್ಬಂದಿ ಯುವತಿಗೆ ಥಳಿಸುವುದು ವಿಡಿಯೋದಲ್ಲಿದೆ. ಸಹೋದ್ಯೋಗಿಯೊಂದಿಗೆ ಈ ವಿಡಿಯೋವನ್ನು ಪೊಲೀಸ್ ಹಂಚಿಕೊಂಡಿದ್ದು, ನಂತರ ವೈರಲ್ ಆಗಿದೆ.

Shocking video of the girl who was rescued by cops from Vishwa Hindu Parishad goons who were harassing a Meerut couple for Love Jihad. The cops after rescuing the girl began assaulting her in the police van calling her out for chosing Muslim partner and made video. @uppolice pic.twitter.com/l0eIPmJKnp

— Piyush Rai (@PiyushRaiTOI) September 25, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X