Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಫೊರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್‌ಗೆ...

ಫೊರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್‌ಗೆ ಅತ್ಯುತ್ತಮ ಕಂಪೆನಿ 2018 ಪ್ರಶಸ್ತಿ

ವರದಿ : ಶೋಧನ್ ಪ್ರಸಾದ್ವರದಿ : ಶೋಧನ್ ಪ್ರಸಾದ್25 Sept 2018 10:21 PM IST
share
ಫೊರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್‌ಗೆ ಅತ್ಯುತ್ತಮ ಕಂಪೆನಿ 2018 ಪ್ರಶಸ್ತಿ

ದುಬೈ,ಸೆ.25: ಇಲ್ಲಿನ ಅಟ್ಲಾಂಟಿಸ್, ದ ಪಾಮ್‌ನಲ್ಲಿ ಅದ್ಧೂರಿಯಾಗಿ ನಡೆದ ಭಾರತ-ಯುಎಇ ಸಮ್ಮೇಳನ ಮತ್ತು ಪ್ರಶಸ್ತಿ ಸಮಾರಂಭದಲ್ಲಿ ಫೊರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ಯುಎಇ, 2018ರ ಅತ್ಯುತ್ತಮ ಕಂಪೆನಿ, ಹಾಸ್ಪಿಟಾಲಿಟಿ ಮತ್ತು ಲೀಶರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಸಂಸ್ಥೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿಯವರಿಗೆ ಈ ಪ್ರಶಸ್ತಿಯನ್ನು ಸುಹೈಲ್ ಮುಹಮ್ಮದ್ ಅಲ್ ಝರೂನಿ ನೀಡಿ ಗೌರವಿಸಿದರು. ಎಚ್.ಎಚ್.ಶೇಕ್ ತನ್ಹೂನ್ ಬಿನ್ ಸಯೀದ್ ಬಿನ್ ತನ್ಹೂನ್ ಅಲ್ ನಹ್ಯನ್, ಭಾರತ-ದುಬೈ ಕಾನ್ಸುಲೇಟ್ ಜನರಲ್ ವಿಪುಲ್, ಜೆಡಿಯು ಮುಖ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ, ಸಂಸದ ಕೆ.ಸಿ.ತ್ಯಾಗಿ, ತೆಲಂಗಾನ ವಿಧಾನಸಭೆ ಸ್ಪೀಕರ್ ಸರ್ಕಿಕೊಂಡ ಮಧುಸೂದನ ಚೆರಿ, ಸಂಸದ ಶರದ್ ತ್ರಿಪಾಠಿ, ಎಫ್‌ಟಿಐಐ ಮಾಜಿ ಮುಖ್ಯಸ್ಥ ಮತ್ತು ಬಾಲಿವುಡ್ ನಟ ಗಜೇಂದ್ರ ಚೌಹಾಣ್ ಮತ್ತು ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಹಾಗೂ ಯುಎಇ ಮತ್ತು ಭಾರತದ ಅನೇಕ ಗಣ್ಯರು ಮತ್ತು ಸೆಲೆಬ್ರಿಟಿಗಳು ಉಪಸ್ಥಿತರಿದ್ದರು.

 ಒಬ್ಸರ್ವರ್ ಡಾನ್ ಮ್ಯಾಗಝೀನ್‌ನ ಮುಖ್ಯ ಸಂಪಾದಕ ಹರಿಓಂ ತ್ಯಾಗಿ ಈ ಸಂದರ್ಭದಲ್ಲಿ ಭಾರತೀಯ ಮತ್ತು ಯುಎಇ ಉದ್ಯಮ ಸಮುದಾಯದ ಬೆಳೆಯುತ್ತಿರುವ ಸಂಬಂಧದ ಮೇಲೆ ಬೆಳಕು ಚೆಲ್ಲುವ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಭಾರತ-ಯುಎಇ ಉದ್ಯಮ ಸಮ್ಮೇಳನದ ಆಯೋಜಕರು, ಒಬ್ಸರ್ವರ್ ಡಾನ್ ಮತ್ತು ಹಾಟ್ ಎಂಟರ್‌ಟೈನ್ಮೆಂಟ್ ಆ್ಯಂಡ್ ಮೀಡಿಯ ಪ್ರೈ.ಲಿಗೆ ಪ್ರವೀಣ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ದುಬೈಯನ್ನು ಅವಕಾಶಗಳ ಸ್ಥಳವನ್ನಾಗಿ ಮಾಡಿ ಉದ್ಯಮ ಸಮುದಾಯ ಇಲ್ಲಿ ಬೆಳೆದು ಹೊಸ ಯಶೋಗಾಥೆಗಳನ್ನು ರಚಿಸಲು ವೇದಿಕೆ ಕಲ್ಪಿಸಿರುವ ಯುಎಇಯ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಹಾಗೂ ದುಬೈಯ ದೊರೆ ಶೇಕ್ ಮುಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರನ್ನು ಈ ವೇಳೆ ಶೆಟ್ಟಿ ಶ್ಲಾಘಿಸಿದರು.

share
ವರದಿ : ಶೋಧನ್ ಪ್ರಸಾದ್
ವರದಿ : ಶೋಧನ್ ಪ್ರಸಾದ್
Next Story
X