Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಸು ಕಲ್ಪನೆಯ ಸಮಾಜ ನಿರ್ಮಾಣವಾಗಲಿ:...

ಅರಸು ಕಲ್ಪನೆಯ ಸಮಾಜ ನಿರ್ಮಾಣವಾಗಲಿ: ದಿನಕರ ಬಾಬು

ವಾರ್ತಾಭಾರತಿವಾರ್ತಾಭಾರತಿ27 Sept 2018 5:40 PM IST
share
ಅರಸು ಕಲ್ಪನೆಯ ಸಮಾಜ ನಿರ್ಮಾಣವಾಗಲಿ: ದಿನಕರ ಬಾಬು

ಉಡುಪಿ, ಸೆ.27: ಡಿ.ದೇವರಾಜ ಅರಸು ಕಲ್ಪನೆಯ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಯೋನ್ಮುಖ ರಾಗಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆಯ ಶಿವಗಿರಿ ಸಭಾಭವನದಲ್ಲಿ ಗುರುವಾರ ಆಯೋಜಿಸಲಾದ ಹಿಂದುಳಿದ ವರ್ಗಗಳ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ ದಿ.ಡಿ.ದೇವರಾಜ ಅರಸು ಅವರ 103ನೆ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಜಾರಿಗೆ ತಂದ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ. ಈ ಯೋಜನೆಗಳನ್ನು ಜನಸಾಮಾನ್ಯ ರಿಗೆ ತಲುಪಿಸುವ ಮೂಲಕ ಅರಸು ಕಲ್ಪನೆಯ ಸಮಾಜ ನಿರ್ಮಾಣ ಮಾಡ ಬೇಕು. ಇದು ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾತನಾಡಿ, ಅರಸು ಜಾರಿಗೆ ತಂದ ಭೂಸುಧಾರಣಾ ಕಾಯಿದೆಯಿಂದ ಅನೇಕ ಮಂದಿ ಭೂರಹಿತರು ಭೂಮಿ ಹಾಗೂ ಮೀಸಲಾತಿಯಿಂದ ಹಲವು ಹಿಂದು ಳಿದ ವರ್ಗದವರು ಉನ್ನತ ಹುದೆಗಳನ್ನು ಪಡೆಯುವಂತಾಗಿದೆ. ಅರಸು ಅವರ ವ್ಯಕ್ತಿತ್ವ, ಸರಳ ಜೀವನ ಹಾಗೂ ಆದರ್ಶಗಳು ಸದಾ ಅನುಕರಣೀಯ ಎಂದು ತಿಳಿಸಿದರು.

ಡಿ.ದೇವರಾಜ ಅರಸು ಕುರಿತು ವಿಶೇಷ ಉಪನ್ಯಾಸ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕುದಿ ವಸಂತ ಶೆಟ್ಟಿ, ಜನ ಸಾಮಾನ್ಯರಿಗೂ ಅಧಿಕಾರ ನೀಡಿ ಅದ್ವಿತೀಯ ಸಾಧನೆ ಮಾಡಿದ ಅರಸು, ಬದಲಾವಣೆಯ ಹರಿಕಾರರು. ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಅಭಿವೃದ್ದಿಗಾಗಿ ಯೋಜನೆ ರೂಪಿಸಿ ಜಾರಿಗೆ ತಂದರು. ಕರ್ನಾಟಕದ ಇತಿಹಾಸದಲ್ಲಿ ವಿನೂತನ ಕ್ರಾಂತಿ ಮಾಡಿದ ಅವಿಸ್ಮರಣೀಯ ನಾಯಕ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ವಹಿಸಿ ದ್ದರು. ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸಿಬ್ಬಂದಿಗಳನ್ನು, ಮಂಗಳೂರು ವಿವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿನಿಯನ್ನು, ಎಸೆಸೆಲ್ಸಿ ಮತ್ತು ಪಿಯುಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಸ್ಪರ್ಧೆಗಳ ವಿಜೇತರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಲಮಾಣಿ ಸ್ವಾಗತಿಸಿದರು. ವಿಸ್ತರಣಾಧಿಕಾರಿ ದಯಾನಂದ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X