Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನೈತಿಕ ಸಂಬಂಧ ಕಾಯ್ದೆ ರದ್ದು ‘ಮಹಿಳಾ...

ಅನೈತಿಕ ಸಂಬಂಧ ಕಾಯ್ದೆ ರದ್ದು ‘ಮಹಿಳಾ ವಿರೋಧಿ’: ಸ್ವಾತಿ ಮಲಿವಾಲ್

ವಾರ್ತಾಭಾರತಿವಾರ್ತಾಭಾರತಿ27 Sept 2018 9:44 PM IST
share
ಅನೈತಿಕ ಸಂಬಂಧ ಕಾಯ್ದೆ ರದ್ದು ‘ಮಹಿಳಾ ವಿರೋಧಿ’: ಸ್ವಾತಿ ಮಲಿವಾಲ್

ಹೊಸದಿಲ್ಲಿ, ಸೆ. 27: ಅನೈತಿಕತೆಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು ಮಹಿಳೆ ವಿರೋಧಿ ಎಂದು ಕರೆದು ದಿಲ್ಲಿ ಮಹಿಳಾ ಸಮಿತಿ ವರಿಷ್ಠ ಸ್ವಾತಿ ಮಲಿವಾಲ್ ಗುರುವಾರ ಟ್ವಿಟ್ಟರ್‌ನಲ್ಲಿ ಟ್ರಾಲ್ ಮಾಡಿದ್ದಾರೆ. ಅನೈತಿಕತೆಗೆ ಪುರುಷನನ್ನು ಶಿಕ್ಷಿಸುವ ಹಾಗೂ ಮಹಿಳೆಯನ್ನು ಶಿಕ್ಷಿಸದ, ಪತಿ ಪತ್ನಿಯನ್ನು ಸೊತ್ತೆಂದು ಪರಿಗಣಿಸುವ 158 ವರ್ಷಗಳ ಹಿಂದಿನ ಕಾನೂನು ‘ಅನೈತಿಕತೆ ಅಪರಾಧ’ ಮುಂದುವರಿಯಲಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿತ್ತು. ತೀರ್ಪಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಹಾಗೂ ಟ್ಟೀಟ್ ಮಾಡಿರುವ ಮಲಿವಾಲ್, ಅನೈತಿಕತೆ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ವಿವಾಹಿತ ದಂಪತಿ 4 ಅನೈತಿಕ ಸಂಬಂಧ ಇರಿಸಿಕೊಳ್ಳಲು ಅವರು ಪರವಾನಿಗೆ ನೀಡಿದ್ದಾರೆ. ಹಾಗಾದರೆ, ವಿವಾಹಕ್ಕೆ ಯಾವ ಪವಿತ್ರತೆ ಇದೆ ? 497 ಕಾಯ್ದೆಯ ಲಿಂಗಭೇದ ಅಳಿಸುವ, ಮಹಿಳೆ ಹಾಗೂ ಪುರುಷನ ಇಬ್ಬರ ಅನೈತಿಕ ಸಂಬಂಧವನ್ನೂ ಅಪರಾಧೀಕರಣಗೊಳಿಸುವ ಬದಲು ಅಪರಾಧ ಅಲ್ಲ ಎಂದು ಹೇಳಿರುವುದು ಸಂಪೂರ್ಣ ಮಹಿಳಾ ವಿರೋಧಿ ನಿರ್ಧಾರ ಎಂದಿದ್ದಾರೆ. ಮಲಿವಾಲ್ ಅವರ ಹೇಳಿಕೆಯನ್ನು ಕೆಲವರು ಟೀಕಿಸಿದ್ದಾರೆ. ‘ಈ ಮಹಿಳೆಗೆ ಅರಿವಿನ ಕೊರತೆ ಇದೆ’ ಎಂದು ಒಬ್ಬರು, ‘ಅವರು ಅರಿವನ್ನು ಕಳೆದುಕೊಂಡಿದ್ದಾರೆ’ ಎಂದು ಇನ್ನೊಬ್ಬರು ಹೇಳಿಕೆ ನೀಡಿದ್ದಾರೆ. ಒಬ್ಬರು ಅವರ ಮಹಿಳಾ ಸಬಲೀಕರಣದ ನಿಲುವನ್ನು ಪ್ರಶ್ನಿಸಿದ್ದಾರೆ. ‘‘ಸ್ವಾತಿ ಮಲಿವಾಲ್ ಅವರು ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಅವರು ಪ್ರಗತಿಪರ ಮಹಿಳೆ ಅಲ್ಲ. ಅವರು ಮಹಿಳಾ ಸಬಲೀಕರಣ ನಿಲುವ ದೇಶದ ಸಾಂಪ್ರದಾಯಿಕ ಪಿತೃಪ್ರಧಾನ ವ್ಯವಸ್ಥೆಯಿಂದ ರೂಪುಗೊಂಡಿರುವುದು’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X