Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮನೆಯ ಮೇಲೊಂದು ತಾರಸಿ ತೋಟ

ಉಡುಪಿ: ಮನೆಯ ಮೇಲೊಂದು ತಾರಸಿ ತೋಟ

ವಾರ್ತಾಭಾರತಿವಾರ್ತಾಭಾರತಿ27 Sept 2018 10:21 PM IST
share
ಉಡುಪಿ: ಮನೆಯ ಮೇಲೊಂದು ತಾರಸಿ ತೋಟ

ಉಡುಪಿ, ಸೆ.27: ಪಟ್ಟಣ/ನಗರಗಳಲ್ಲಿ ಜಾಗದ ಕೊರತೆಯಿಂದ ಸ್ವಂತ ಹಣ್ಣು, ತರಕಾರಿ ಬೆಳೆಯಲು ಚಿಂತಿಸುವವರು ತುಂಬಾ ವಿರಳ. ಆದರೆ ಮನಸ್ಸು ಮಾಡಿ ಸರಿಯಾದ ಯೋಜನೆ ರೂಪಿಸಿಕೊಂಡರೆ ಒಂದು ಚಿಕ್ಕ ಕುಂಟುಂಬಕ್ಕೆ ಅಗತ್ಯವಿರುವಷ್ಟು ಹೂವು, ಹಣ್ಣು, ತರಕಾರಿಗಳನ್ನು ಕಡಿಮೆ ಜಾಗದಲ್ಲಿಯೇ ಬೆಳೆಸಬಹುದು.

ಇದಕ್ಕಾಗಿ ದುಬಾರಿಯಾದ ಸಿಮೆಂಟ್, ಮಣ್ಣಿನ ಕುಂಡಗಳನ್ನೇ ಬಳಸಬೇಕೆಂದೇನಿಲ್ಲ. ಹಳೇ ಬಕೆಟ್, ಸಿಮೆಂಟ್ ಚೀಲ, ಹಳೆಯ ಟಯರ್, ಪ್ಲಾಸ್ಟಿಕ್ ಕುಂಡ, ಉಪಯೋಗಿಸಿದ ಪೇಂಟ್ ಡಬ್ಬಗಳು, ಪ್ಲಾಸ್ಟಿಕ್ ನರ್ಸರಿ ಬ್ಯಾಗ್‌ಗಳನ್ನು ಸಹ ಬಳಸಬಹುದು.

ಕುಂಡಕ್ಕೆ ಬಳಸುವ ನರ್ಸರಿ ಮಿಶ್ರಣ ತುಂಬಾ ಮುಖ್ಯ. ಮಣ್ಣು, ಮರಳು, ಗೊಬ್ಬರವನ್ನು 1:1:1 ಪ್ರಮಾಣದಲ್ಲಿ ಬೆರೆಸಿ, ಸ್ವಲ್ವ ಬೇವಿನಹಿಂಡಿ ಅಥವಾ ಎರೆಗೊಬ್ಬರವನ್ನು ಸೇರಿಸಿ ಮಿಶ್ರಣ ಮಾಡಿ ಕುಂಡಗಳಿಗೆ ತುಂಬುವುದು. ಕುಂಡದ ತಳಭಾಗದಲ್ಲಿ 2-3 ರಂಧ್ರಗಳನ್ನು ಮಾಡಿ ನೀರು ನಿಲ್ಲದೆ ಬಸಿದು ಹೋಗುವಂತೆ ನೋಡಿಕೊಳ್ಳಬೇಕು. ಪ್ರತಿ ಬೆಳೆಯ ಎತ್ತರ ಮತ್ತು ಬೇರಿನ ಪ್ರಮಾಣ ಆಧರಿಸಿ ಕುಂಡ/ಚೀಲಗಳ ಗಾತ್ರವನ್ನು ನಿರ್ಧರಿಸಬೇಕು.

ಉದಾ: ಬೆಂಡೆ, ಬದನೆಯಂತಹ ಗಿಡಗಳಿಗೆ 12-14 ಇಂಚು ಆಳವಿರುವ ಕುಂಡ ಬಳಸಬೇಕು. ಸೊಪ್ಪಿನ ತರಕಾರಿಗಳಿಗೆ ಸಣ್ಣ ಕುಂಡಗಳು ಸಾಕು. ಬಹುವಾರ್ಷಿಕ ಗಿಡಗಳಿಗೆ (ನುಗ್ಗೆ, ಗುಲಾಬಿ, ಪಪ್ಪಾಯ ಇತ್ಯಾದಿ) ದೊಡ್ಡ ಗಾತ್ರದ ಕುಂಡ ಬೇಕಾಗುತ್ತದೆ.

ಮನೆಯಲ್ಲಿ ತರಕಾರಿ ಬೆಳೆಯುವುದರಿಂದ ರಾಸಾಯನಿಕ ಮುಕ್ತ ತರಕಾರಿ, ಹಣ್ಣುಗಳನ್ನು ಪಡೆಯಬಹುದು. ಮನೆಯ ಪರಿಸರಕ್ಕೆ ಶುದ್ದವಾದ ಗಾಳಿ ದೊರಕುತ್ತದೆ. ಮನೆಯ ಉಷ್ಣಾಂಶ ಕಡಿಮೆಗೊಳಿಸುತ್ತದೆ. ಮನಸ್ಸಿಗೆ ಆನಂದ, ಶರೀರಕ್ಕೆ ವ್ಯಾಯಾಮ ಸಿಗುತ್ತದೆ. ಮಕ್ಕಳಿಗೆ ಗಿಡಗಳ ಬಗ್ಗೆ ಅರಿವು ಮೂಡಿಸ ಬಹುದು.

ತಾರಸಿ ತೋಟ ನಿರ್ಮಿಸುವ ಮೊದಲು ಗಮನದಲ್ಲಿಟ್ಟುಕೊಳ್ಳಬೇಕಾದ ಅಂಶವೆಂದರೆ, ತಾರಸಿಯು ಅಧಿಕ ಭಾರ ತಡೆಯಲು ಸದೃಢವಾಗಿದೆಯೇ?, ತಾರಸಿಯಲ್ಲಿ ಯಾವುದೇ ಬಿರುಕಿಲ್ಲದೆ, ಇಳಿಜಾರಿದ್ದು ನೀರು ಬಸಿದು ಹೋಗುವಂತಿರಬೇಕು. ನೆಲವು ವಾಟರ್‌ಫ್ರೂಪ್ ಆಗಿರಬೇಕು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಷಯ ತಜ್ಞರು, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ (ದೂರವಾಣಿ:0820-2520590) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X