Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯ, ಸೈಂಟ್...

ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯ, ಸೈಂಟ್ ಮೇರಿಸ್‌ನಲ್ಲಿ ಪರಶುರಾಮ ಮೂರ್ತಿ ಸ್ಥಾಪನೆ: ರಘುಪತಿ ಭಟ್ ಇಂಗಿತ

ವಾರ್ತಾಭಾರತಿವಾರ್ತಾಭಾರತಿ27 Sept 2018 10:36 PM IST
share
ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯ, ಸೈಂಟ್ ಮೇರಿಸ್‌ನಲ್ಲಿ ಪರಶುರಾಮ ಮೂರ್ತಿ ಸ್ಥಾಪನೆ: ರಘುಪತಿ ಭಟ್ ಇಂಗಿತ

ಉಡುಪಿ, ಸೆ. 27: ಸಿಆರ್‌ಝೆಡ್ ಕಾನೂನು ಸರಳೀಕರಣಗೊಂಡ ಬಳಿಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಲ್ಪೆ ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯರ ಮೂರ್ತಿ ಮತ್ತು ಸೈಂಟ್ ಮೇರಿಸ್ ದ್ವೀಪದಲ್ಲಿ ಪರಶು ರಾಮ ಮೂರ್ತಿಯನ್ನು ಸ್ಥಾಪಿಸುವ ಬಗ್ಗೆ ಯೋಜನೆ ರೂಪಿಸಬೇಕು. ಇದರಿಂದ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೆಹರು ಯುವ ಕೇಂದ್ರ, ಕರಾವಳಿ ಪ್ರವಾಸೋದ್ಯಮಗಳ ಸಂಘಟನೆ, ನಿರ್ಮಿತಿ ಕೇಂದ್ರ, ಅತಿಥಿ ಕೌಶಲ್ಯ ಕೇಂದ್ರ ಮಣಿಪಾಲ ಇವುಗಳ ಸಹಯೋಗ ದಲ್ಲಿ ಮಲ್ಪೆ ಬೀಚ್‌ನಲ್ಲಿ ಗುರುವಾರ ನಡೆದ ಪರ್ಯಟನ ಪರ್ವ ಹಾಗೂ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಹಲವು ಬೀಚ್‌ಗಳ ಕುರಿತು ಪ್ರವಾಸಿಗರಿಗೆ ಮಾಹಿತಿ ಇಲ್ಲ. ಅಂತಹ ಬೀಚ್‌ಗಳನ್ನು ಗುರುತಿಸಿ ಅಭಿವೃದ್ದಿಪಡಿಸಬೇಕಾಗಿದೆ. ಪಡುಕೆರೆ ಬೀಚ್ ನಲ್ಲಿ ಹೋಂ ಸ್ಟೇಗಳನ್ನು ಪ್ರಾರಂಭಿಸುವದರ ಮೂಲಕ ಸ್ಥಳಿಯರಿಗೆ ಉದ್ಯೋಗ ವಕಾಶ ಒದಗಿಸಬಹುದಾಗಿದೆ. ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸುವಾಗ ಸ್ಥಳೀಯ ಜನತೆಯ ಸಹಕಾ ಪಡೆಯುವುದು ಅಗತ್ಯ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಪಂ ಅಧ್ಯಕ್ಷ ದಿನಕರ ಬಾಬು ಮಾತ ನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕ ವಾತಾವರಣವಿದೆ. ಆದರೆ ಅವುಗಳನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಜಿಲ್ಲೆಯ ಪ್ರವಾಸೋಧ್ದಯಮ ಅಭಿವೃದ್ದಿಯಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ಮಾತನಾಡಿ, ಪ್ರವಾ ಸೋದ್ಯಮ ಬೆಳವಣಿಗೆಯಿಂದ ಆ ಪ್ರದೇಶದ ಜನತೆಯ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಉಡುಪಿ ಜಿಲ್ಲೆಯ ಲ್ಲಿನ ವೈವಿದ್ಯತೆ, ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯ ಮೂಲಕ ಪ್ರವಾಸಿಗ ರನ್ನು ಆಕರ್ಷಿಸಲು ಸಾಧ್ಯ ಎಂದು ಹೇಳಿದರು.

ದಿ ಬೆಸ್ಟ್ ಆಪ್ ಉಡುಪಿ ಇನ್ 48 ಹೌವರ್ಸ್ ಕಿರುಪುಸ್ತಕವನ್ನು ದ.ಕ ಉಡುಪಿ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಬಿಡುಗಡೆ ಗೊಳಿಸಿದರು. ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭೆ ಸದಸ್ಯೆ ಲಕ್ಷ್ಮೀ ಮಂಜು ಕೊಳ, ಕುಂದಾಪುರ ಉಪ ವಿಭಾಗಾಧಿಕಾರಿ ಭೂಬಾಲನ್, ಪೌರಾಯುಕ್ತ ಜನಾರ್ದನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಪ್ಯಾರಾ ವಾಲಿಬಾಲ್ ಸಂಸ್ಥೆಯ ಚಂದ್ರಶೇಖರ್, ಎಸಿಟಿಯ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.

ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ವಿಜಯೇಂದ್ರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X