Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಭಗ್ನ ಪ್ರೇಮಿಯಿಂದ ಚೂರಿ...

ಮೂಡುಬಿದಿರೆ: ಭಗ್ನ ಪ್ರೇಮಿಯಿಂದ ಚೂರಿ ಇರಿತ; ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಯುವಕ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ28 Sept 2018 10:28 PM IST
share
ಮೂಡುಬಿದಿರೆ: ಭಗ್ನ ಪ್ರೇಮಿಯಿಂದ ಚೂರಿ ಇರಿತ; ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಮೂಡುಬಿದಿರೆ, ಸೆ.28: ಮೂಡುಬಿದಿರೆ ಪುರಸಬಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಭಗ್ನ ಪ್ರೇಮಿ ಯುವಕನೋರ್ವ ಯುವತಿ ಯೊಬ್ಬಳನ್ನು ಮಾರಾಕಾಯುಧಗಳಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಯುವತಿ ಮೃತಪಟ್ಟಿದ್ದು, ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರು ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

ಪ್ರಾಂತ್ಯದ ಸಿಕ್ವೇರ ಕಂಪೌಂಡ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಮೇಶ್ ಎಂಬವರ ಪುತ್ರಿ ಚರಿಷ್ಮಾ ಆರ್. ಕರ್ಕೇರ (21) ಏಕಮುಖ ಪ್ರೇಮಕ್ಕೆ ಬಲಿಯಾದ ಯುವತಿ. ಬಜಾಲ್ ತಂದೊಳಿಗೆ ನಿವಾಸಿ ಲೋಹಿತ್ ಯಾನೆ ಮುನ್ನ (22) ಆತ್ಮಹತ್ಯೆ ಮಾಡಿಕೊಂಡ ಕೊಲೆ ಆರೋಪಿ.

ಪೊಲೀಸ್ ಮಾಹಿತಿ: ಮಂಗಳೂರಿನ ಡ್ಯಾನ್ಸ್ ತಂಡವೊಂದರಲ್ಲಿ ನೃತ್ಯಪಟುವಾಗಿದ್ದ ಚರಿಷ್ಮಾಳನ್ನು ಲೋಹಿತ್ ಕಳೆದ ಕೆಲವು ವರ್ಷಗಳಿಂದ ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆತನ ಪ್ರೇಮ ನಿವೇದಕ್ಕೆ ಚರಿಷ್ಮಾ ಒಪ್ಪಿರಲಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಶುಕ್ರವಾರ ಚರಿಷ್ಮಾ ಒಂಟಿಯಾಗಿ ಮನೆಯಲ್ಲಿ ರುವುದನ್ನು ಖಚಿತಪಡಿಸಿಕೊಂಡ ಆರೋಪಿ ಲೋಹಿತ್ ಮನೆಯೊಳಗೆ ನುಗ್ಗಿದ್ದಾನೆ. ಚರಿಷ್ಮಾರ ಕುತ್ತಿಗೆಗೆ ಚಾಕುವಿನಿಂದ ಇರಿದು ತಲೆಗೆ ಸುತ್ತಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಚರಿಷ್ಮಾ ಬೊಬ್ಬೆ ಹಾಕುತ್ತಾ ಮನೆಯಿಂದ ಹೊರಗೋಡಿ ಬಂದು ಬಿದ್ದಿದ್ದಾರೆ. ಅಷ್ಟರಲ್ಲಿ ಮನೆಯೊಳಗಿನ ಕೋಣೆಯೊಂದಕ್ಕೆ ನುಗ್ಗಿದ ಆರೋಪಿ ಲೋಹಿತ್ ಸೀರೆಯೊಂದನ್ನು ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಚರಿಷ್ಮಾಳನ್ನು ಮನೆಯ ಹತ್ತಿರದವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿದೆ ಅವರು ಕೊನೆಯುಸಿರೆಳೆದಿದ್ದಾರೆ.

ದೂರದ ಸಂಬಂಧಿಯಾಗಿದ್ದ ಲೋಹಿತ್ ಈ ಹಿಂದೆ ಚರಿಷ್ಮಾಳ ತಾಯಿ ಚಂಪಾವತಿ ಬಳಿ ಪೋನ್ ಕರೆಯ ಮೂಲಕ ಮದುವೆಯ ಪ್ರಸ್ತಾಪವನ್ನು ಮುಂದಿಟ್ಟಿದ್ದ ನೆನ್ನಲಾಗಿದೆ. ಈ ಸಂದರ್ಭ ಅವರು ಸಮಯ ಬಂದಾಗ ನೋಡುವ ಎಂದಿದ್ದರು. ಈ ವಿಚಾರವನ್ನು ಚಂಪಾವತಿ ಮಗಳಲ್ಲಿ ತಿಳಿಸಿದ್ದರೆನ್ನಲಾಗಿದೆ. ಆದರೆ ಆಕೆ ಲೋಹಿತ್‌ನನ್ನು ನಿರಾಕರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಲೋಹಿತ್ ವೃತ್ತಿಯಲ್ಲಿ ಎ.ಸಿ. ಮ್ಯೆಕಾನಿಕ್ ಆಗಿದ್ದ.

ಘಟನಾ ಸ್ಥಳಕ್ಕೆ ಡಿಸಿಪಿ ಉಮಾಪ್ರಶಾಂತ್, ಎಸಿಪಿ ರಾಜೇಂದ್ರ, ಮೂಡುಬಿದಿರೆ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್, ಉಪನಿರೀಕ್ಷಕ ದೇಜಪ್ಪ, ಕ್ರೈಂ ವಿಭಾಗದ ಪೊಲೀಸ್ ಆನಂದ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಘಟನೆಯ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X