Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛತಾ ಅಭಿಯಾನದಲ್ಲಿ ಎಲ್ಲರೂ...

ಸ್ವಚ್ಛತಾ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಮಧುಕಿರಣ್

ವಾರ್ತಾಭಾರತಿವಾರ್ತಾಭಾರತಿ29 Sept 2018 8:33 PM IST
share
ಸ್ವಚ್ಛತಾ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಮಧುಕಿರಣ್

ಮಂಗಳೂರು, ಸೆ.29: ಪ್ರತಿಯೊಬ್ಬ ವ್ಯಕ್ತಿಯು ಪರಿಸರದ ಸ್ವಚ್ಛತೆಯ ಅರಿವು ಬಂದಾಗಲೇ ಸ್ವಚ್ಛ ಭಾರತ ಅಭಿಯಾನ ಸಫಲವಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಮಧುಕಿರಣ್ ಅಭಿಪ್ರಾಯಪಟ್ಟರು.

ಕಾವೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ವಿದ್ಯಾರ್ಥಿ ಪರಿಷತ್, ಜಾಗೃತಿ ಗ್ರಾಹಕ ವೇದಿಕೆ ಹಾಗೂ ಇಕೋ ಕ್ಲಬ್‌ಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತೆಯ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ವಾರ್ತಾ ಸೇವೆಯ ಉಪನಿರ್ದೇಶಕ ಕೆ.ಪಿ.ರಾಜೀವನ್ ಮಾತನಾಡಿ, ಸ್ವಚ್ಛತೆಯ ಕಾರ್ಯಕ್ರಮದಿಂದ ಪ್ರತಿಯೊಬ್ಬ ವಿದ್ಯಾರ್ಥಿ ಮಾಹಿತಿ ಹೊಂದುವುದರ ಜೊತೆಗೆ ಅದನ್ನು ಇತರರಿಗೂ ನೀಡಬೇಕು. ಸ್ವಚ್ಛತೆಯು ಎನ್ನುವುದು ಹೃದಯದಿಂದ ಬರಬೇಕು. ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರ ವಾಗಬೇಕೆಂದು ತಿಳಿಸಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಯು.ತಾರಾರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾವೂರು ಸಬ್‌ಇನ್‌ಸ್ಪೆಕ್ಟರ್ ರೋಜಮ್ಮ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪೂರ್ವಭಾವಿಯಾಗಿ ಸ್ವಚ್ಛ ಭಾರತದ ಕುರಿತು ಚಿತ್ರ ಕಲಾ ಪ್ರದರ್ಶನ, ಚಲನಚಿತ್ರ ಪ್ರದರ್ಶನ, ಛಾಯಾಚಿತ್ರ ಪದರ್ಶನ ಮತ್ತು ಜಾಗೃತಿ ಜಾಥಾವನ್ನು ನಡೆಸಲಾಯಿತು. ವಿದ್ಯಾರ್ಥಿಗಳನ್ನು ಒಳಗೊಂಡ ಜಾಥಾ ಕಾವೂರು ಜಂಕ್ಷನ್‌ನಿಂದ ಪ್ರಾರಂಭವಾಗಿ ಗಾಂಧಿನಗರದವರೆಗೆ ನಡೆಯಿತು.
ಸ್ವಚ್ಛ ಭಾರತದ ಅಭಿಯಾನದ ಕುರಿತು ವಿದ್ಯಾರ್ಥಿಗಳಿಗೆ ಹಲವಾರು ಸ್ಛರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X