Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಸ್ತು ಎನ್ನುವುದು ಆಂತರಿಕವಾದುದ್ದು:...

ಶಿಸ್ತು ಎನ್ನುವುದು ಆಂತರಿಕವಾದುದ್ದು: ವಿವೇಕ್ ಆಳ್ವ

ವಾರ್ತಾಭಾರತಿವಾರ್ತಾಭಾರತಿ30 Sept 2018 6:02 PM IST
share
ಶಿಸ್ತು ಎನ್ನುವುದು ಆಂತರಿಕವಾದುದ್ದು: ವಿವೇಕ್ ಆಳ್ವ

ಮೂಡುಬಿದಿರೆ, ಸೆ.30: ಯಾಂತ್ರಿಕ ಜಗತ್ತಿನಿಂದಾಗಿ ಮಾನವೀಯ ಸಂಬಂಧಗಳು ನಶಿಸಿಹೋಗುತ್ತಿದ್ದು, ಅವುಗಳಿಂದ ಮನಸನ್ನು ಮುಕ್ತವಾಗಿಟ್ಟು ಕೊಳ್ಳಬೇಕು. ಪ್ರೇರಣೆಯನ್ನು ಬಾಹ್ಯಮೂಲಗಳಿಂದ ಪಡೆದುಕೊಂಡರೆ ಶಿಸ್ತು ಎನ್ನುವುದು ಆಂತರಿಕವಾದುದು. ಶಿಸ್ತು ಮತ್ತು ಸಂಯಮವನ್ನು ನಮ್ಮ ಬಾಳಿದಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು  ಯಶಸ್ಸನ್ನು ಸಾಧಿಸಬೇಕು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. 

ಆಳ್ವಾಸ್ ಕಾಲೇನ ವಿ. ಎಸ್ ಆಚಾರ್ಯ ಸಭಾಭವನದಲ್ಲಿ ನಡೆದ  18ನೇ  ಕರ್ನಾಟಕ ಬೆಟಾಲಿಯನ್‍ನ ಕಂಬೈನ್ಡ್ ಆರ್‍ಡಿಸಿ ವಾರ್ಷಿಕ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು 18ನೇ  ಕರ್ನಾಟಕ ಬೆಟಾಲಿಯನ್‍ನ ಆಡಳಿತಾಧಿಕಾರಿ ಮತ್ತು ಡೆಪ್ಯುಟಿ ಕಮಾಂಡೆಂಟ್ ಲೆಫ್ಟಿನೆಂಟ್ ಗ್ರೇಷಿಯಸ್ ಸಿಕ್ವೇರಾ, ನಿಮ್ಮ ಜೀವನವನ್ನು ಅಪ್ರಯೋಜಕ ಕಾರ್ಯದಲ್ಲಿ ತೊಡಗಿಸಿಕೊಳ್ಳದೆ, ಸದಾ ಯಶಸ್ಸಿಗೆ ಪೂರಕವಾಗುವ ಕಾಯದಲ್ಲಿ ತೊಡಗಿಸಿಕೊಳ್ಳಿ. ಏಕತೆ ಮತ್ತು ಸಂಯಮಗಳನ್ನು ಬೆಳೆಸಿಕೊಂಡು ಕಠಿಣ ಪರಿಶ್ರಮದಿಂದ ಗುರಿಯನ್ನು ಸಾಧಿಸಬೇಕು ಎಂದರು. 

ಕಾರ್ಯಕ್ರಮದಲ್ಲಿ ಕಮಾಂಡಿಂಗ್ ಅಧಿಕಾರಿ ಕೆಡೆಟ್ ಮನೋಜ್ ವಿ. ಯು, 18ನೇ ಕರ್ನಾಟಕ ಬೆಟಾಲಿಯನ್‍ನ ಸುಬೇದರ್ ಮೇಜರ್ ರಾಜ್ ಗುರುಂಗ್,  ಲೆಫ್ಟಿನೆಂಟ್ ಪ್ರವೀಣ್, ಲೆಫ್ಟಿನೆಂಟ್ ಅಶೋಕ್, ಮುಖ್ಯ ಅಧಿಕಾರಿ ಜಾರ್ಜ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕ್ಯಾಂಪ್ ಅಡ್ಜುಟೆಂಟ್ ಮತ್ತು ಶಿಬಿರಾಧಿಕಾರಿ ಕ್ಯಾಪ್ಟನ್ ಡಾ ರಾಜೇಶ್ ಬಿ ನಿರೂಪಿಸಿದರು.

ಒಂದು ತಿಂಗಳ ವಾರ್ಷಿಕ ಗಣರಾಜ್ಯೋತ್ಸವ ಪೂರ್ವ ತಯಾರಿ ಶಿಬಿರದಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮಡಿಕೇರಿಯ 30ಕ್ಕಿಂತಲೂ ಹೆಚ್ಚು ಶಿಕ್ಷಣ ಸಂಸ್ಥೆಗಳ 600ಕ್ಕೂ ಅಧಿಕ ವಿದ್ಯಾರ್ಥಿಗಳು  ಭಾಗವಹಿಸುತ್ತಿದ್ದಾರೆ.  ಈ ಶಿಬಿರದಲ್ಲಿ ಕವಾಯತು, ವ್ಯಪನ್ ಟ್ರೈನಿಂಗ್, ಮ್ಯಾಪ್ ರೀಡಿಂಗ್‍ನಲ್ಲಿ ತರಬೇತಿ ನೀಡಲಾಗುವುದು.  ಒಂದು ತಿಂಗಳ ಅವಧಿಯಲ್ಲಿ ಮೂರು  ವಿವಿಧ ಶಿಬಿರಗಳು ನಡೆಯಲ್ಲಿದ್ದು, ಆಳ್ವಾಸ್ ಕಾಲೇಜು  ಶಿಬಿರಾರ್ಥಿಗಳಿಗೆ ಊಟ, ವಸತಿ ಹೀಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಒದಗಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X