ದಾವಣಗೆರೆ: ರೈತನ ಮೇಲೆ ಕರಡಿ ದಾಳಿ
ದಾವಣಗೆರೆ,ಸೆ.30: ಜಮೀನಿಗೆ ತೆರಳಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯತ್ ಹವಳದಂಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ರೈ ಪ್ರಭುಸ್ವಾಮಿ ಕರಡಿ ದಾಳಿಗೆ ಒಳಗಾದ ರೈತ. ತನ್ನ ಜಮೀನಿನಲ್ಲಿ ಹಾಕಿದ್ದ ಮೆಕ್ಕಜೋಳ ನೋಡಿಕೊಂಡು ಬರುವ ಸಂದರ್ಭದಲ್ಲಿ ಕರಡಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ನಗರದ ಎಸ್‍ಎಸ್ ಹೈಟೆಕ್ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Next Story





