ಕಾಪು: ಇಲಿ ಪಾಷಾಣ ಸೇವಿಸಿ ಮೃತ್ಯು
ಕಾಪು, ಅ.1: ಪಾಂಗಾಳ ಎಂಬಲ್ಲಿ ಇಲಿ ಪಾಷಾಣ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಪಾಂಗಾಳ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರಸಾದ್ (37) ಎಂಬವರು ಸೆ.22ರಂದು ರಾತ್ರಿ ಇಲಿ ಪಾಷಣ ಸೇವಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪ್ರಸಾದ್ ಅ.1ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





