Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸುಪ್ರೀಂ ಕೋರ್ಟ್ ತೀರ್ಪಿಗೆ ಮೇಲ್ಮನವಿ’

‘ಸುಪ್ರೀಂ ಕೋರ್ಟ್ ತೀರ್ಪಿಗೆ ಮೇಲ್ಮನವಿ’

ವಾರ್ತಾಭಾರತಿವಾರ್ತಾಭಾರತಿ1 Oct 2018 10:05 PM IST
share

ಉಡುಪಿ, ಅ.1: ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಲು ಅವಕಾಶ ನೀಡಿ ದೇಶದ ಅತ್ಯುನ್ನತ ನ್ಯಾಯಾಲಯ ನೀಡಿದ ತೀರ್ಪು ದುರದೃಷ್ಟಕರವಾಗಿದ್ದು, ಇದು ಅಯ್ಯಪ್ಪ ಭಕ್ತರಿಗೆ ನೋವನ್ನುಂಟು ಮಾಡಿದೆ. ಇದರ ವಿರುದ್ಧ ಶೀಘ್ರವೇ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಶಬರಿಮಲ ಅಯ್ಯಪ್ಪ ಸೇವಾ ಸಮಾಜಂನ ಉಡುಪಿ ಜಿಲ್ಲಾಧ್ಯಕ್ಷ ಗಿರೀಶ್ ಜಿ.ಎನ್.ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸಿಲ್ಲ. ಆದರೆ 10ರಿಂದ 50ವರ್ಷದೊಳಗಿನ ಮಹಿಳೆಯರಿಗೆ ಮಾತ್ರ ಪ್ರವೇಶ ನಿಷಿದ್ಧವಾಗಿತ್ತು ಎಂದರು.

ಅಯ್ಯಪ್ಪ ದೇವಸ್ಥಾನದ ಅವಹೇಳನ ಮಾಡುವ ಪ್ರಯತ್ನಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಅಲ್ಲಿನ ಅರವಣ ಪಾಯಸಂನಲ್ಲಿ ಇಲಿ ಬಿದ್ದಿದೆ, ಮಕರ ಜ್ಯೋತಿ ಸುಳ್ಳು, ಮುಲ್ಲಪೆರಿಯಾರ್ ಅಣೆಕಟ್ಟಿನ ಕುರಿತಂತೆಯೂ ದೇವಸ್ಥಾನದ ಹೆಸರನ್ನು ಹಾಳುಮಾಡುವ ಪ್ರಯತ್ನ ನಡೆದಿತ್ತು ಎಂದವರು ವಿವರಿಸಿದರು.

ಶಬರಿಮಲೆ ದೇವಸ್ಥಾನದ ಕುರಿತಂತೆ ಸರಕಾರ ಆಗಲಿ, ನ್ಯಾಯಾಲಯ ವಾಗಲೀ ಯಾವುದೇ ತೀರ್ಪು ನೀಡದೇ, ದೇವಳದ ಭಕ್ತರು, ಅರ್ಚಕರು ಹಾಗೂ ತಂತ್ರಿಗಳು ನಿರ್ಧಾರ ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದರು. ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧ ಅ.15ರೊಳಗೆ ಮೇಲ್ಮನವಿಯನ್ನು ಸಲ್ಲಿಸಲಾಗುವುದು ಎಂದವರು ತಿಳಿಸಿದರು. ಕಾಪು ತಾಲೂಕು ಅಧ್ಯಕ್ಷ ಗೋಪಾಲ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X