ಮೂಡಿಗೆರೆ: ಶಟಲ್ ಬ್ಯಾಡ್ಮಿಂಟನ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡಿಗೆರೆ, ಅ.2: ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ಪ್ರೌಢಶಾಲೆ ವಿಭಾಗದ ಜಿಲ್ಲಾಮಟ್ಟದ ಬಾಲಕಿಯರ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮೂಡಿಗೆರೆಯ ಸಂತ ಮಾರ್ಥಾಸ್ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಅನುಷಾ ಈಡಿಗ, ಸಿಂಚನ, ಸಂಜನಾ, ದಿಪಾಲಿ, ಶರಣ್ಯ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Next Story