Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧಿಯನ್ನು ಅನುಭವಿಸಬೇಕೆ ಹೊರತು...

ಗಾಂಧಿಯನ್ನು ಅನುಭವಿಸಬೇಕೆ ಹೊರತು ವಿವರಿಸಲು ಆಗಲ್ಲ: ಡಾ.ನಂದಕಿಶೋರ್

ವಾರ್ತಾಭಾರತಿವಾರ್ತಾಭಾರತಿ2 Oct 2018 9:10 PM IST
share
ಗಾಂಧಿಯನ್ನು ಅನುಭವಿಸಬೇಕೆ ಹೊರತು ವಿವರಿಸಲು ಆಗಲ್ಲ: ಡಾ.ನಂದಕಿಶೋರ್

ಉಡುಪಿ, ಅ.1: ಗಾಂಧೀಜಿ ಅಸಮಾನತೆಯ ನಿವಾರಣೆಗಾಗಿ ನಡೆಸಿದ ಹೋರಾಟದಿಂದ ಮಹಾತ್ಮರಾದರು. ಚಾಣಾಕ್ಷತನದಿಂದಧರ್ಮವನ್ನು ಸಾಧನವ ನ್ನಾಗಿ ಬಳಸಿಕೊಂಡ ವಿಶಿಷ್ಟ ರಾಜಕಾರಣಿ ಅವರಾಗಿದ್ದರು. ಬಹುಸಂಖ್ಯಾತರನ್ನು ಸೇರಿಸಿಕೊಂಡು ಅಲ್ಪಸಂಖ್ಯಾತರನ್ನು ಜೊತೆಯಲ್ಲಿ ಕರೆದುಕೊಂಡು ಹೋಗು ತ್ತಿದ್ದರು ಎಂದು ಮಣಿಪಾಲ ಮಾಹೆಯ ಜಿಯೋಪೋಲಿಟಿಕ್ಸ್ ವಿಭಾಗದ ಪ್ರಾಧ್ಯಾಪಕ ಡಾ.ನಂದಕಿಶೋರ್ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರ ಹಾಗೂ ಎಂಜಿಎಂ ಪದವಿ ಪೂರ್ವ ಕಾಲೇಜಿನ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಮಂಗಳವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ‘ಗಾಂಧಿ-150’ ಕಾರ್ಯಕ್ರಮದಲ್ಲಿ ಅವರು ವುುಖ್ಯ ಅತಿಥಿ ಯಾಗಿ ಮಾತನಾಡುತಿದ್ದರು.

ಗಾಂಧಿ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ. ಅತ್ತ ರಾಜ ಕಾರಣಿಯೂ ಅಲ್ಲದ ಇತ್ತ ಮುತ್ಸದಿ ಅಲ್ಲದ ವಿಭಿನ್ನ ವ್ಯಕ್ತಿತ್ವ ಹೊಂದಿದ್ದ ಗಾಂಧಿ ಅರ್ಥವಾಗದ ಮನುಷ್ಯರಾಗಿದ್ದರು. ಗಾಂಧಿಯನ್ನು ವಿವರಿಸಲು ಆಗಲ್ಲ, ಅವರನ್ನು ಅನುಭವಿಸಬೇಕು. ವಿಭಿನ್ನ ಹಾದಿ ತುಳಿದ ಗಾಂಧಿ ಬದುಕು ಪ್ರಯೋಗಕ್ಕೆ ಒಡ್ಡಿಕೊಂಡು ಹೋಗಿದೆ. ಅಪ್ರಿಯ ಸತ್ಯ ಹೇಳುವುದರಲ್ಲಿ ಗಾಂಧಿ ನಿಸ್ಸೀಮರಾಗಿದ್ದರು ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ ವಹಿಸಿ ದ್ದರು. ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ಎಂಜಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು.

ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನೀತ್ ರಾವ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಕಾಲೇಜಿನ ವಿದ್ಯಾರ್ಥಿ ಗಳಿಂದ ಸರ್ವಧರ್ಮ ಸಮಭಾವದ ಪ್ರಾರ್ಥನೆ ‘ರಾಮ್‌ಧುನ್ ಭಜನ್’ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X