Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೂದಿಮಿಶ್ರಿತ ಮಳೆಯ ಬಗ್ಗೆ ವೈಜ್ಞಾನಿಕ...

ಬೂದಿಮಿಶ್ರಿತ ಮಳೆಯ ಬಗ್ಗೆ ವೈಜ್ಞಾನಿಕ ಸಮೀಕ್ಷೆ: ಜಯಮಾಲ

ವಾರ್ತಾಭಾರತಿವಾರ್ತಾಭಾರತಿ2 Oct 2018 9:21 PM IST
share

ಉಡುಪಿ, ಅ.2: ಉಡುಪಿ ಹಾಗೂ ಜಿಲ್ಲೆಯ ಕೆಲವು ಕಡೆಗಳಲ್ಲಿ ಇತ್ತೀ;ಚೆಗೆ ಸಂಭವಿಸಿದ ಬೂದಿ ಮಿಶ್ರಿತ ಮಳೆಯ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಸರಕಾರದ ಗಮನ ಸೆಳೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.

ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಚಿವೆ ಮಾಧ್ಯಮಗಳೊಂದಿಗೆ ಮಾತನಾಡುತಿದ್ದರು. ಈ ಬಗ್ಗೆ ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ತನಿಖೆಯ ಬಳಿಕ ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಬಿದ್ದ ಬೂದಿಮಿಶ್ರಿತ ಮಳೆಯ ಕುರಿತು ಸುರತ್ಕಲ್‌ನ ಎನ್‌ಐಟಿಕೆ ಹಾಗೂ ಮಣಿಪಾಲದ ಎಂಐಟಿ ಎರಡು ವ್ಯತಿರಿಕ್ತ ವರದಿ ನೀಡಿರುವ ಕುರಿತು ಅವರ ಗಮನ ಸೆಳೆದಾಗ, ಬೂದಿ ಮಳೆಯ ಬಗ್ಗೆ ನನಗೆ ಗೊತ್ತಿಲ್ಲ. ಅದು ನಂಬಲು ಆಗುತ್ತಿಲ್ಲ. ಈ ಬಗ್ಗೆ ಸೂಕ್ತ ಅಧ್ಯಯನವಾಗಬೇಕು. ಇದಕ್ಕಾಗಿಯೇ ವೈಜ್ಞಾನಿಕ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸರಕಾರಕ್ಕೆ ಕೇಳಿಕೊಳ್ಳುತ್ತೇನೆ. ಈ ಬೂದಿ ಮಿಶ್ರಿತ ಮಳೆಗೆ ಇಲ್ಲಿನ ಕೈಗಾರಿಕೆಗಳೇ ಕಾರಣವಾದರೆ ಮುಂದೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ರೈತರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದೇ ಗೊತ್ತಿಲ್ಲ. ರಾಜ್ಯ ಸರಕಾರ ರೈತರಿಗೆ ಶಕ್ತಿಮೀರಿ ಸಹಾಯ ಮಾಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ರೈತರಿಗೆ ಎಲ್ಲಾ ರೀತಿಯ ಸಹಾಯದ ಭರವಸೆ ನೀಡಿದ್ದಾರೆ. ಎಲ್ಲದಕ್ಕೂ ಆತ್ಮಹತ್ಯೆಯೊಂದೇ ಪರಿಹಾರ ಅಲ್ಲ. ರಾಜ್ಯದ ರೈತರು ಸಹನೆಯಲ್ಲಿ ಇರಬೇಕೆಂದು ಸಚಿವೆ ಮನವಿ ಮಾಡಿದರು.

ಭಾರತ್ ಬಂದ್, ರೇಲ್ ಹಗರಣ ಪ್ರತಿಭಟನೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಆ ನಂತರ ನಡೆದ ಘಟನೆಯ ಬಗ್ಗೆಯೂ ಮಾಹಿತಿ ಕೊಡಲಿಲ್ಲ. ನಾನು 30 ಜಿಲ್ಲೆಗಳಿಗೂ ಹೋಗಬೇಕಾಗಿದೆ. ಇಲ್ಲೇ ಕುಳಿತಿರುವುದಕ್ಕೆ ಆಗುತ್ತಾ? ಎಂದವರು ಪತ್ರಕರ್ತರಿಗೆ ಮರುಪ್ರಶ್ನೆ ಎಸೆದರು.

ಜಿಲ್ಲಾ ಉಸ್ತುವಾರಿಯಾಗಿ ನಾನು ಆಗಾಗ ಉಡುಪಿಗೆ ಬಾರದೇ ಹೋದರೂ ಬೆಂಗಳೂರಿನಲ್ಲೇ ಕುಳಿತು ಉಡುಪಿ ಕೆಲಸ ಮಾಡುತಿದ್ದೇನೆ. ಮೊದಲ ಬಾರಿಗೆ ಮರಳು ಸಮಸ್ಯೆಗೆ ಸಂಬಂಧಿಸಿ ಸಭೆ ಕರೆದಿದ್ದೇನೆ. ಜಿಲ್ಲೆ ಹಾಗೂ ಜನರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X