ಬೆಂಗಳೂರು, ಅ.2 :ಮಹಿಳೆಯೊಬ್ಬಾಕೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಆಟೊ ರಿಕ್ಷಾ ಚಾಲಕನೊಬ್ಬನನ್ನು ಇಲ್ಲಿನ ಅಶೋಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕ ಸೆಯ್ಯದ್ ಮೆಹಬೂಬ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.