ಮಂಡ್ಯ, ಅ.2: ಮನೆಯ ಮುಂದಿದ್ದ ನೀರಿನ ತೊಟ್ಟಿಗೆ ಬಿದ್ದು ಗೃಹಿಣಿಯೋರ್ವಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಂಜಿತಾ (28)ಮೃತ ಮಹಿಳೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.