ಉಡುಪಿ, ಅ. 3: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರು ಬುಧವಾರ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 17 ಮಂದಿಗೆ ಜಾಗದ ಹಕ್ಕುಪತ್ರ ಹಾಗೂ ಮನೆ ಮಂಜೂರಾತಿ ಆದೇಶಗಳನ್ನು ವಿತರಿಸಿದರು.