Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಅಧಿಕಾರಿಗಳಿಂದ ಗ್ರಾಮಗಳ ಲಂಬಾಣಿ...

ಹನೂರು: ಅಧಿಕಾರಿಗಳಿಂದ ಗ್ರಾಮಗಳ ಲಂಬಾಣಿ ತಾಂಡಗಳಿಗೆ ಭೇಟಿ, ಕಾಮಗಾರಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ3 Oct 2018 9:48 PM IST
share
ಹನೂರು: ಅಧಿಕಾರಿಗಳಿಂದ ಗ್ರಾಮಗಳ ಲಂಬಾಣಿ ತಾಂಡಗಳಿಗೆ ಭೇಟಿ, ಕಾಮಗಾರಿ ಪರಿಶೀಲನೆ

ಹನೂರು,ಅ.3: ರಾಜ್ಯದ ಲಂಬಾಣಿ ತಾಂಡಗಳನ್ನು ಸರ್ವತೋಮುಖ ಪ್ರಗತಿಯತ್ತ ಕೊಂಡೊಯ್ಯುವುದು ತಾಂಡ ಅಭಿವೃದ್ದಿ ನಿಗಮದ ಮೂಲ ಉದ್ದೇಶ ಎಂದು ಕರ್ನಾಟಕ ತಾಂಡ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹೀರಾಲ್ ನಾಯಕ ತಿಳಿಸಿದರು.

ತಾಲೂಕಿನ ರಾಮಾಪುರ ಜಿಪಂ ವ್ಯಾಪ್ತಿಯ ದಿನ್ನಳ್ಳಿ, ಮಾರಳ್ಳಿ ಹಾಗೂ ಇನ್ನಿತರ ಗ್ರಾಮಗಳ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅರ್ಜುನ್‍ ದೊಡ್ಡಿಯಲ್ಲಿ ತಾಂಡ ಅಭಿವೃದ್ದಿ ನಿಗಮದಿಂದ ನಿರ್ಮಾಣವಾಗಿರುವ ಸೇವಾಲಾಲ್ ಸಮುದಾಯ ಭವನದ ಕಾಮಾಗಾರಿ ಮತ್ತು ಗ್ರಂಥಾಲಯವನ್ನು ಪರಿಶೀಲಿಸಿದ ನಂತರ ತಾಂಡದ ನಿವಾಸಿಗಳ ಸಮಸ್ಯೆಗಳ ಕುರಿತು ಚರ್ಚಿಸಿ ನಂತರ ಮಾತನಾಡಿದರು.

ರಾಜ್ಯದಲ್ಲಿ 3351 ತಾಂಡಗಳಿದ್ದು, ಅದರಂತೆ ತಾಂಡದ ಜನರ ಅಭಿವೃದ್ದಿಗಾಗಿ ರಾಜ್ಯದ ತಾಂಡ ನಿಗಮವು ಪ್ರತಿ ತಾಂಡಗಳಲ್ಲೂ ಸಹ ಸಿಸಿ ರಸ್ತೆ, ಗ್ರಂಥಾಲಯ, ಶುದ್ದನೀರಿನ ಘಟಕ ಸಂಪರ್ಕ ರಸ್ತೆಗಳು, ಬೀದಿ ದೀಪಗಳು, ಬಸ್‍ನಿಲುಗಡೆ ಸೇವಲಾಲ್ ಸಮುದಾಯ ಭವನ ನಿರ್ಮಾಣಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಜೊತೆಗೆ ಬಂಜಾರ ಜನರ ಪಾರಂಪರಿಕ ಮತ್ತು ಸಾಂಸ್ಕೃತಿಕ ಆಚಾರ ವಿಚಾರಗಳ ಸಂಪ್ರದಾಯಗಳಿಗೆ ಉತ್ತೇಜನ ತರುವ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ನೀರುದ್ಯೋಗ ಹೋಗಲಾಡಿಸುವ ದಿಸೆಯಲ್ಲಿ ಯುವಕರಿಗೆ ಕೌಶಲ್ಯ ತರಬೇತಿ ಕೇಂದ್ರಗಳು , ಗೃಹಪಯೋಗಿ ಯಂತ್ರಗಳ ರಿಪೇರಿಯ ತರಬೇತಿ ಕೇಂದ್ರಗಳು, ಯುವತಿಯರಿಗೂ ಸಹ ವಿವಿಧ ಕೌಶಲ್ಯ ತರಬೇತಿ ಕೇಂದ್ರಗಳನ್ನು ರೂಪಿಸಿದ್ದು, ಲಂಬಾಣಿ ತಾಂಡದ ನಿವಾಸಿಗಳು ಶೈಕ್ಷಣಿಕವಾಗಿ ಮುಂದೆ ಬರಲು ಮತ್ತು ಆರ್ಥಿಕವಾಗಿ ಸಬಲರಾಗಲೆಂದು ಸರ್ಕಾರ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ನಂತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಂಡದ ಅಭಿವೃದ್ದಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭ ತಾಂಡ ನಿಗಮದ ಕಾರ್ಯಪಾಲಕ ಅಭಿಯಂತರರಾದ ನಾಗರಾಜನಾಯ್ಕ, ಅಭಿವೃದ್ದಿ ಅಧಿಕಾರಿ ಗುರುನಾಥ್, ಹೊನೇಗೌಡ, ಗ್ರಾಪಂ ಸದಸ್ಯ ಮುರುಗೇಶ್, ಜಿಲ್ಲಾ ಲಂಬಾಣಿ ನೌಕರರ ಸಂಘದ ಕಾರ್ಯದರ್ಶಿ ಎಸ್ .ಕೃಷ್ಣ, ಸಂಘಟನಾ ಕಾರ್ಯದರ್ಶಿ ದೊರೈಸ್ವಾಮಿ ಯುವಕ ಸಂಘಧ ಪದಾಧಿಕಾರಿ ಮಲ್ಲೇಶ್‍ನಾಯಕ, ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X