Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 500ಕ್ಕೂ ಅಧಿಕ ರೋಗಿಗಳಿಗೆ...

ಮಂಗಳೂರು: 500ಕ್ಕೂ ಅಧಿಕ ರೋಗಿಗಳಿಗೆ ಆರ್ಥಿಕ ನೆರವು

ವಾರ್ತಾಭಾರತಿವಾರ್ತಾಭಾರತಿ4 Oct 2018 10:16 PM IST
share

 ಮಂಗಳೂರು, ಅ.4: ನಗರದ ಅತ್ತಾವರ ಕೆಎಂಸಿ, ಸರಕಾರಿ ವೆನ್ಲಾಕ್ ಆಸ್ಪತ್ರೆ ಮತ್ತು ಾದರ್ ಮುಲ್ಲರ್ ಆಸ್ಪತ್ರೆಯ ಕ್ಯಾನ್ಸರ್ ಹಾಗು ಕಿಡ್ನಿ ವೈಲ್ಯದಿಂದ ಬಳಲುತ್ತಿರುವ 589 ರೋಗಿಗಳಿಗೆ ನಾಡೋಜ ಡಾ.ಜಿ.ಶಂಕರ್ ತನ್ನ ಹುಟ್ಟುಹಬ್ಬದ ಅಂಗವಾಗಿ ಗುರುವಾರ ಆರ್ಥಿಕ ಸಹಾಯ ವಿತರಿಸಿದರು.

ಕೆಎಂಸಿಯಲ್ಲಿ ಕ್ಯಾನ್ಸರ್ ಪೀಡಿತ 303 ಮತ್ತು ಕಿಡ್ನಿ ವೈಲ್ಯದ 73, ವೆನ್ಲಾಕ್‌ನಲ್ಲಿ ಕ್ಯಾನ್ಸರ್‌ನ 42 ಮತ್ತು ಕಿಡ್ನಿಯ 14, ಾದರ್ ಮುಲ್ಲರ್‌ನಲ್ಲಿ ಕ್ಯಾನ್ಸರ್‌ನ 62 ಮತ್ತು ಕಿಡ್ನಿ ವೈಲ್ಯದ 95 ಮಂದಿಗೆ ಜಿ. ಶಂಕರ್ ಚೆಕ್ ವಿತರಿಸಿದರು. ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತಲಾ 30 ಸಾವಿರ ರೂ., ಹಿರಿಯರಿಗೆ ತಲಾ 20 ಸಾವಿರ ರೂ. ಮತ್ತು ಕಿಡ್ನಿ ವೈಲ್ಯಗೊಂಡವರಿಗೆ ತಲಾ 15 ಸಾವಿರ ರೂ. ನೀಡಲಾಯಿತು.ಸರಕಾರಿ ವೆನ್ಲಾಕ್ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಮಾತನಾಡಿದ ಜಿ.ಶಂಕರ್ ‘ಇದು ಆಡಂಬರ ಅಲ್ಲ, ಬಡವರ ಕಷ್ಟದ ಅರಿವು ಇರುವುದರಿಂದ ಬೆವರು ಸುರಿಸಿ ದುಡಿದ ಹಣವನ್ನು ಕೊಡುತ್ತಿದ್ದೇನೆ. ಬಡವರಿಗೆ ಸೇವೆ ನೀಡುವಾಗ ಆಸ್ಪತ್ರೆಯವರು ನಿರ್ಲಕ್ಷ್ಯ ಮಾಡಬಾರದು. ಕಳೆದ ವರ್ಷ 28 ರೋಗಿಗಳಿಗೆ ಚೆಕ್ ತಲುಪಿಸದೆ ಹಿಂದೆ ಕಳುಹಿಸಿರುವುದರಿಮದ ಮತ್ತು ಈ ಬಾರಿ ಪಟ್ಟಿ ಕೊಡಲು ವಿಳಂಬ ಮಾಡಿದ್ದರಿಂದ ನನಗೆ ತೀವ್ರ ನೋವಾಗಿದೆ’ಎಂದರು.

ಬಡ ರೋಗಿಗಳ ಬಗ್ಗೆ ಕಾಳಜಿ ವಹಿಸಿರಿ. ನೀವು ಒಳ್ಳೆಯ ಸೇವೆ ಕೊಟ್ಟರೆ ನಿಮ್ಮ ಮಕ್ಕಳಿಗೆ ಒಳಿತಾಗುತ್ತದೆ. ಆಸ್ಪತ್ರೆಯಲ್ಲಿ ಪೇಲ್ಯೇಟಿವ್ ಕೇರ್ ಸ್ಥಾಪನೆಗೆ ಆರೋಗ್ಯ ಸಚಿವರು ಮತ್ತು ಉಸ್ತುವಾರಿ ಸಚಿವರಿಗೆ ಮನವಿ ಮಾಡುತ್ತೇನೆ. ಅಲ್ಲದೆ ನನ್ನ ಸಹಾಯವನ್ನೂ ನೀಡುತ್ತೇನೆ. ಇಂಥ ಕೇಂದ್ರ ಸ್ಥಾಪಿಸಿದರೆ ಸಾಲದು. ಅದರ ಸೂಕ್ತ ನಿರ್ವಹಣೆ, ಉತ್ತಮ ಸೇವೆ ಕೊಡಲು ಸಮಿತಿ ರಚಿಸಬೇಕಿದೆ ಎಂದು ಡಾ.ಜಿ.ಶಂಕರ್ ಸಲಹೆ ನೀಡಿದರು.

ಜಿ. ಶಂಕರ್ ಟ್ರಸ್ಟ್‌ನ ಟ್ರಸ್ಟಿ ನವೀನ್ ಎ., ವೆನ್ಲಾಕ್ ಆಸ್ಪತ್ರೆಯ ಜಂಟಿ ನಿರ್ದೇಶಕಿ ಡಾ.ದಮಯಂತಿ ಕೃಷ್ಣ ಮೋಹನ್, ಸ್ಥಾನೀಯ ವೈದ್ಯಾಧಿಕಾರಿ ಡಾ.ಜ್ಯೂಲಿಯನ್ ಸಲ್ದಾನ ಉಪಸ್ಥಿತರಿದ್ದರು.

ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿದೇವಿ ಎಚ್.ಆರ್. ಸ್ವಾಗತಿಸಿದರು. ಸಿಬ್ಬಂದಿ ಶೇಷಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X