ರೈಲ್ವೆ ಬಳಕೆದಾರರ ಸಲಹಾ ಸಮಿತಿಗೆ ನೇಮಕ
ಬೆಂಗಳೂರು, ಅ. 4: ಬೆಂಗಳೂರು ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಗೆ ಶಿವಕುಮಾರ್ ಸುಬ್ರಹ್ಮಣ್ಯನ್ ಅವರನ್ನು ನೇಮಿಸಲಾಗಿದೆ.
ಈ ನೇಮಕಾತಿಯು 2018ರ ಅ.1ರಿಂದ 2019ರ ಸೆಪ್ಟಂಬರ್ 30ರ ವರೆಗೆ ಚಾಲ್ತಿಯಲ್ಲಿರುತ್ತದೆ. ಬೆಂಗಳೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಈ ಕುರಿತು ಆದೇಶ ಹೊರಡಿಸಿದ್ದಾರೆಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
Next Story





