ಬೆಂಗಳೂರು,ಅ.5: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಬಿಬಿಎ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಇಲ್ಲಿನ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರಪ್ರದೇಶದ ಫೈಝಾ ಖಾನ್(22) ಮೃತಪಟ್ಟ ಬಿಬಿಎ ವಿದ್ಯಾರ್ಥಿನಿ ಎಂದು ಪೊಲಿಸರು ತಿಳಿಸಿದ್ದಾರೆ.