ಬೆಂಗಳೂರು, ಅ.5: ಮಹಿಳಾ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ನಂದಿನಿಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಕಲ್ಪನಾ (27) ಕೊಲೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದು, ಈತನ ಪತಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.