Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಲಾಶ್ರೀ ಪ್ರಶಸ್ತಿ ಪ್ರಕಟ

ಕಲಾಶ್ರೀ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ5 Oct 2018 8:20 PM IST
share

ಬೆಂಗಳೂರು, ಅ.5: ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಕಲಾವಿದರನ್ನು 2018-19ನೆ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಅಕಾಡೆಮಿ ಅಧ್ಯಕ್ಷ ಫಯಾಝ್‌ಖಾನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಸದಸ್ಯರು ಈ ಕೆಳಕಂಡಂತಹ ಪ್ರಶಸ್ತಿ ಪುರಸ್ಕೃತರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ: ಫಕೀರಪ್ಪತಾಂದಳೆ, ಹಿರೇಕೆರೂರು, ಹಾವೇರಿ ಜಿಲ್ಲೆ-ಹಿಂದೂಸ್ಥಾನಿ ಸಂಗೀತ-ಪಕವಾಜ್. ಸದಾಶಿವ ಪಾಟೀಲ, ಕೊಪ್ಪಳ-ಸುಗಮ ಸಂಗೀತ.

ವಾರ್ಷಿಕ ಪ್ರಶಸ್ತಿಗಳು-ಕರ್ನಾಟಕ ಸಂಗೀತ: ಬೆಂಗಳೂರಿನ ಡಾ.ಬಿ.ಎಂ.ಜಯಶ್ರೀ-ಹಾಡುಗಾರಿಕೆ, ಎಚ್.ಎಸ್.ವೇಣುಗೋಪಾಲ್-ಕೊಳಲು, ಅನೂರು ಅನಂತಕೃಷ್ಣ ಶರ್ಮ(ಶಿವು)-ಮೃದಂಗ, ಕೋಲಾರದ ಪಿ.ನಾರಾಯಣಸ್ವಾಮಿ-ಡೋಲು.

ಹಿಂದೂಸ್ತಾನಿ ಸಂಗೀತ: ಬೆಂಗಳೂರಿನ ಡಾ.ನಾಗರಾಜರಾವ್ ಹವಾಲ್ದಾರ್-ಗಾಯನ, ಬೆಳಗಾವಿಯ ಸುಧಾಂಶು ಕುಲಕರ್ಣಿ-ಹಾರ್ಮೋನಿಯಂ, ಗುಲ್ಬರ್ಗ ಜಿಲ್ಲೆಯ ಸೋಮಶೇಖರ್ ಪಾಟೀಲ್-ತಬಲ.

ನೃತ್ಯ: ಬೆಂಗಳೂರಿನ ಸುಭದ್ರಾ ಪ್ರಭು-ಕುಚಿಪುಡಿ, ಮೈಸೂರಿನ ಡಾ.ಕೆ.ಕುಮಾರ್-ಭರತನಾಟ್ಯ, ಬೆಂಗಳೂರಿನ ನಂದಿನಿ ಕೆ.ಮೆಹ್ತಾ-ಕಥಕ್, ಮಂಗಳೂರಿನ ರಾಜಶ್ರೀ ಎಸ್.ಶೆಣೈ-ಭರತನಾಟ್ಯ.

ಸುಗಮ ಸಂಗೀತ: ಬೆಂಗಳೂರಿನ ಎಚ್.ಫುಲ್ಗುಣ, ಕಥಾ ಕೀರ್ತನ: ಹಾವೇರಿ ಜಿಲ್ಲೆಯ ಶ್ರೀ ಶಿವಮೂರ್ತಿ ಶಾಸ್ತ್ರಿಗಳು ಹಿರೇಮಠ, ಗಮಕ: ಬೆಂಗಳೂರಿನ ಎಂ.ಆರ್.ಕೇಶವಮೂರ್ತಿ-ವಾಚನ, ತುಮಕೂರು ಜಿಲ್ಲೆಯ ಜಿ.ಎಸ್.ಶ್ರೀನಿವಾಸಮೂರ್ತಿ-ವ್ಯಾಖ್ಯಾನ. ಸಂಘ ಸಂಸ್ಥೆ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶ್ರೀಮಂತ ನಾನಾಸಾಹೇಬ ನಾಡಗೀರ ಸ್ಮತಿ ಪ್ರತಿಷ್ಠಾನ.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.30ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗುವುದು. ಗೌರವ ಪ್ರಶಸ್ತಿ ಪುರಸ್ಕೃತರಿಗೆ 50 ಸಾವಿರ ರೂ.ಗೌರವಧನ, ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ 25 ಸಾವಿರ ರೂ.ಗಳ ಗೌರವಧನ, ಶಾಲು, ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ಹಾರ, ಫಲತಾಂಬೂಲಗಳನ್ನು ಕರ್ನಾಟಕ ಕಲಾಶ್ರೀ ಪ್ರಶಸ್ತಿಯೊಂದಿಗೆ ನೀಡಿ ಗೌರವಿಸಾಗುವುದೆಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X