Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳದಲ್ಲಿ ಇನ್ನೋವೇಶನ್ ಹಬ್ ಆರಂಭ

ಪಿಲಿಕುಳದಲ್ಲಿ ಇನ್ನೋವೇಶನ್ ಹಬ್ ಆರಂಭ

ವಾರ್ತಾಭಾರತಿವಾರ್ತಾಭಾರತಿ5 Oct 2018 8:33 PM IST
share

ಮಂಗಳೂರು, ಅ.5: ದೇಶದಲ್ಲಿ ಸಂಶೋಧನೆ, ಸೃಜನಾತ್ಮಕ ಚಟುವಟಿಕೆ ಮತ್ತು ವೈಜ್ಞಾನಿಕ ಚಿಂತನೆಯ ವಾತಾವರಣ ಮೂಡಿಸಲು ಮತ್ತು ವಿಜ್ಞಾನ, ತಂತ್ರಜ್ಞ್ಞಾನ, ಇಂಜಿನಿಯರಿಂಗ್ ಮತ್ತು ಗಣಿತದ ಕ್ಷೇತ್ರಗಳಲ್ಲಿ ಆಸಕ್ತಿ ಮೂಡಲು ರಾಜ್ಯ ಮತ್ತು ಕೇಂದ್ರ ಸರಕಾರಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಅದರಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ಇನ್ನೋವೇಶನ್ ಹಬ್’ ಪ್ರಾರಂಭಿಸಲಾಗುತ್ತಿದೆ.

ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಯೋಗಗಳನ್ನು ಮಾಡಲು ಮತ್ತು ಸಂಶೋಧನೆಗೆ ಪ್ರೇರೇಪಿಸಲು ಅವಕಾಶ ಮಾಡಿಕೊಡಲಾಗುವುದು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕೇಂದ್ರಕ್ಕೆ ಬಂದು ತಮಗೆ ಆಸಕ್ತಿಯ ವಿಷಯಗಳಲ್ಲಿ ಚಟುವಟಿಕೆಗಳನ್ನು ಕೈಗೊಳ್ಳಬಹುದು. ನಂತರ ತಮ್ಮ ಆದ್ಯತೆಯ ಕ್ಷೇತ್ರದಲ್ಲಿ ಯೋಜನೆಯನ್ನು ರೂಪಿಸುವ ಮತ್ತು ಅದಕ್ಕೆ ಬೇಕಾದ ಮಾರ್ಗದರ್ಶನ ಪಡೆಯುವ ಅವಕಾಶವನ್ನು ಕೂಡಾ ಕಲ್ಪಿಸಲಾಗುವುದು. ವಿಜ್ಞ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಲಾಗುವುದು. ಮುಂದಿನ ವಿದ್ಯಾಭ್ಯಾಸದಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಪ್ರಯೋಗಗಳ ಮೂಲಕ ವಿಜ್ಞಾನವನ್ನು ಕಲಿಯುವ ಮನೋಭಾವವನ್ನು ಬೆಳೆಸುವುದು ಇನ್ನೋವೇಶನ್ ಹಬ್‌ನ ಉದ್ದೇಶವಾಗಿದೆ. ಇದಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ಆಸಕ್ತಿ ಉಳ್ಳವರಾಗಬೇಕು. ಇಲ್ಲ್ಲಿ ಸದಸ್ಯರಾಗುವವರಿಗೆ ಬೌದ್ಧಿಕ ಸಾಮರ್ಥ್ಯ, ವಿಷಯವನ್ನು ತಿಳಿದುಕೊಳ್ಳುವ ಕುತೂಹಲ, ತಾರ್ಕಿಕ ಚಿಂತನೆ ಇತ್ಯಾದಿಗಳಿಗೆ ಪೂರಕ ವಾತಾವರಣ ಸಿಗಲಿದೆ. ಭವಿಷ್ಯದಲ್ಲಿ ನೀಟ್, ಜೆಇಇ, ಯುಪಿಎಸ್‌ಸಿನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಆತ್ಮ ವಿಶ್ವಾಸ ಮೂಡಲಿದೆ.

ಆಸಕ್ತ ವಿದ್ಯಾರ್ಥಿಗಳು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧಿಕಾರಿಯನ್ನು ಸಂಪರ್ಕಿಸಬಹುದು. ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ವಿಜ್ಞಾನ ಅಧ್ಯಾಪಕರು ವಿದ್ಯಾರ್ಥಿಗಳನ್ನು ಇನ್ನೋವೇಶನ್ ಹಬ್ ಸೇರಲು ಉತ್ತೇಜಿಸಬಹುದಾಗಿದೆ.

ಈ ಯೋಜನೆಗಳಲ್ಲಿ ಆಸಕ್ತಿಯಿರುವ ಸಾರ್ವಜನಿಕ ಸಂಸ್ಥೆಗಳು, ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಪದವಿ ಕಾಲೇಜುಗಳು, ಸಂಪನ್ಮೂಲ ವ್ಯಕ್ತಿಗಳು ಮತ್ತು ಉಪಯುಕ್ತ ಉಪಕರಣಗಳ ಸಂಶೋಧಕರು ಕೂಡಾ ಇದರ ಪ್ರಯೋಜನ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X