Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬಿಲೆ ಕಟ್ಟರೆ ಆವಂದಿನ’ ತುಳು ನಾಟಕದ 50ರ...

‘ಬಿಲೆ ಕಟ್ಟರೆ ಆವಂದಿನ’ ತುಳು ನಾಟಕದ 50ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ5 Oct 2018 8:44 PM IST
share
‘ಬಿಲೆ ಕಟ್ಟರೆ ಆವಂದಿನ’ ತುಳು ನಾಟಕದ 50ರ ಸಂಭ್ರಮ

ಮಂಗಳೂರು, ಅ. 5: ಯುಗಪುರುಷದ ಜತೆ ತುಳು ರಂಗಭೂಮಿಯಲ್ಲಿ ವಿಶೇಷ ಸಾಧನಗೈದು ನಾಟಕ ಪ್ರದರ್ಶನದ ಜತೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆಯ ಉತ್ತುಂಗದಲ್ಲಿರುವ ಕಿನ್ನಿಗೋಳಿ ವಿಜಯಾ ಕಲಾವಿದರ ಹರೀಶ್ ಪಡುಬಿದ್ರೆ ರಚನೆಯ ಜಗದೀಶ್ ಶೆಟ್ಟಿ ಕೆಂಚನಕೆರೆ ನಿರ್ದೇಶನದ ‘ಬಿಲೆ ಕಟ್ಟರೆ ಆವಂದಿನ’ ತುಳು ನಾಟಕದ 50ರ ಸಂಭ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ನಗರದ ಪುರಭವನದಲ್ಲಿ ಇತ್ತೀಚೆಗೆ ನಡೆಯಿತು.

ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು. ನಾಟಕ ರಚನೆಕಾರ ಹರೀಶ್ ಪಡುಬಿದ್ರಿ ಸಹಿತ ಎಲ್ಲಾ ವಿಜಯಾ ಕಲಾವಿದರನ್ನು ಗೌರವಿಸಲಾಯಿತು.

ಈ ನಾಟಕದ ಪ್ರಥಮ ಪ್ರದರ್ಶನವನ್ನು ಸಂಘಟಿಸಿದ್ದ ಪಕ್ಷಿಕೆರೆ ಪಂಜ ಕೊಕುಡೆಯ ಶ್ರೀ ಹರಿಪಾದ ಜಾರಂತಾಯ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು. ಉದ್ಯಮಿ ಏಳಿಂಜೆ ಕೋಂಜಾಲುಗುತ್ತು ಅನಿಲ್ ಶೆಟ್ಟಿ ಕಲಾವಿದರನ್ನು ಗೌರವಿಸಿದರು. ಯುಗಪರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಮಾತನಾಡಿದರು.

ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಕೋಶಾಧಿಕಾರಿ ರವೀಂದ್ರನಾಥ ಎಸ್.ಶೆಟ್ಟಿ, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರಾ, ನಿಡ್ಡೋಡಿಯ ಸಮಾಜ ಸೇವಕಿ ಶಾಂಭವಿ ಶೆಟ್ಟಿ, ತುಳುನಾಟಕ ಕಲಾವಿದರ ಒಕ್ಕೂಟದ ಆಧ್ಯಕ್ಷ ಕಿಶೋರ್ ಡಿ.ಶೆಟ್ಟಿ, ಬಜಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ, ಕಿನ್ನಿಗೋಳಿ ಯಕ್ಷಲಹರಿಯ ಅಧ್ಯಕ್ಷ ಪಿ.ಸತೀಶ್ ರಾವ್, ರಂಗ ಸಂಘಟಕ ವಿ.ಜಿ.ಪಾಲ್, ಕಿನ್ನಿಗೋಳಿಯ ಉದ್ಯಮಿ ಸ್ವರಾಜ್ ಶೆಟ್ಟಿ, ತಂಡದ ಸಂಚಾಲಕ ಸಾಯಿನಾಥ ಶೆಟ್ಟಿ ಮತ್ತಿತರರಿದ್ದರು.

ಅಧ್ಯಕ್ಷ ಶರತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷ್ಮಣ್ ಏಳಿಂಜೆ ಸನ್ಮಾನ ಪತ್ರ ವಾಚಿಸಿದರು. ನಿರ್ವಾಹಕ ಸುಧಾಕರ ಸಾಲ್ಯಾನ್ ವಂದಿಸಿದರು. ಕಲಾವಿದ ನರೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಸಂಚಾರ ಮುಕ್ತ ವಲಯ ನಿರ್ಮಾಣ

ಬಸ್‌ಬೇಗಳ ಸುತ್ತಮುತ್ತ 50ರಿಂದ 100 ಮೀಟರ್‌ವರೆಗೆ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ಬೆಂಗಳೂರಿನಂತಹ ಮಹಾನಗರಗಳಲ್ಲಿ ‘ಸಂಚಾರ ಮುಕ್ತ ವಲಯ’ ವ್ಯವಸ್ಥೆ ಕಲ್ಪಿಸಲಾಗಿದೆ. ಮಂಗಳೂರಿನಲ್ಲು ಇದನ್ನು ಜಾರಿಗೆ ತರಬೇಕು. ಬಸ್‌ಗಳ ಎಂಟ್ರಿ ಮತ್ತು ಎಕ್ಸಿಟ್ ಭಾಗದಲ್ಲಿ ಹಳದಿ ಗೆರೆಗಳನ್ನು (ಯೆಲ್ಲೊ ಲೈನ್) ಹಾಕಿಸಬೇಕು ಎಂದು ಕುಲಶೇಖರದಿಂದ ಕರೆ ಮಾಡಿದ ಅನಿಲ್ ರಾವ್ ಸಲಹೆ ನೀಡಿದರು.

ಸಲಹೆಯನ್ನು ಸ್ವಾಗತಿಸಿದ ಪೊಲೀಸ್ ಆಯುಕ್ತರು, ನಗರದಲ್ಲಿ ‘ಸಂಚಾರ ಮುಕ್ತ ವಲಯ’ ನಿರ್ಮಾಣದ ಸಾಧ್ಯಾಸಾಧ್ಯತೆಯ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X