Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಕನ್ಸ್ ನಲ್ಲಿ ಆಳ್ವಾಸ್ ಪತ್ರಿಕೋದ್ಯಮ...

ಬೀಕನ್ಸ್ ನಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ಸ್

ವಾರ್ತಾಭಾರತಿವಾರ್ತಾಭಾರತಿ6 Oct 2018 10:46 PM IST
share
ಬೀಕನ್ಸ್ ನಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ಸ್

ಮೂಡುಬಿದಿರೆ, ಅ.6:  ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು.

ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡರನ್ನರ್-ಅಪ್ ಆಗಿ ಹೊರಹೊಮ್ಮಿತು. ಬೀಕನ್ಸ್‍ನಲ್ಲಿ ವಿದ್ಯಾರ್ಥಿಗಳಿಗಾಗಿ ಡಾಕ್ಯೂಮೆಂಟರಿ, ಪಿಎಸ್‍ಎಆ್ಯಡ್, ಕಿರುಚಿತ್ರ, ಆ್ಯಡ್ ಫಿಲ್ಮ್, ಪಾಟ್ ಪೌರಿ, ನ್ಯೂಸ್ ಬುಲೆಟಿನ್, ಮಾಕ್ ಪ್ರೆಸ್, ಕ್ರಿಯೇಟಿವ್‍ರೈಟಿಂಗ್, ಡಿಬೇಟ್, ರೇಡಿಯೋಜಾಕಿ, ಪ್ರಾಡಕ್ಟ್ ಲಾಂಚ್, ಕ್ರೈಸಿಸ್ ಮ್ಯಾನೇಜ್‍ಮೆಂಟ್, ಕ್ವಿಜ್, ಮೂವಿ ಸ್ಪೂಫ್, ಎಸ್ಕೇಪ್‍ರೂಮ್, ಬೀದಿ ನಾಟಕ ಸೇರಿದಂತೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 

ಆಳ್ವಾಸ್‍ನ ಶ್ರೀರಾಜ್, ಜಾಫರ್, ಅಕ್ಷಯ, ನಿವೇದಿತಾ, ಅನುಷಾ, ಚೈತ್ರಾ, ವರುಣ್, ತೇಜು ಹಾಗೂ ಓಂಕಾರರನ್ನು ಒಳಗೊಂಡ ವಿದ್ಯಾರ್ಥಿ ತಂಡ ಬೀದಿ ನಾಟಕದಲ್ಲಿ ಪ್ರಥಮ, ಪಿಎಸ್‍ಆ್ಯಡ್‍ನಲ್ಲಿ ರಕ್ಷಿತ, ಸುಶಾಂತ್, ವರುಣ್, ಅಭಿನಂದನ್ ತಂಡ ಪ್ರಥಮ, ಹಾಗೂ ಎಸ್ಕೇಪ್‍ರೂಮ್ ಸ್ಪರ್ಧೆಯಲ್ಲಿ ತೆಂಝಿಲ್ ಪ್ರಥಮ ಸ್ಥಾನ ಪಡೆದರು. 

ಮಾಕ್ ಪ್ರೆಸ್‍ನಲ್ಲಿ ಶ್ರೇಯಾ ಶೆಟ್ಟಿ ದ್ವಿತೀಯ, ಪ್ರಾಡಕ್ಟ್ ಲಾಂಚ್‍ನಲ್ಲಿ ಶ್ರೇಯಾ ಶೆಟ್ಟಿ ಹಾಗೂ ಓಂಕಾರ್ ದ್ವಿತೀಯ, ಕ್ರೈಸಿಸ್ ಮ್ಯಾನೇಜ್‍ಮೆಂಟ್‍ನಲ್ಲಿ ಗಗನ್‍ದೀಪ್ ಹಾಗೂ ಪುನೀತ್ ತಂಡ ದ್ವಿತೀಯ ಪ್ರಶಸ್ತಿಯನ್ನು ಬಾಚಿಕೊಂಡರು. ವಿದ್ಯಾರ್ಥಿಗಳಲ್ಲಿ ಮಾಧ್ಯಮದ ಕುರಿತು ಅರಿವು ಮೂಡಿಸುವ ಹಾಗೂ ಅದರ ಸಾಧನೆಗಳನ್ನು ಸ್ಮರಿಸುವ ಉದ್ದೇಶದಿಂದ ನಿಟ್ಟೆ ಸಂಸ್ಥೆ ಪ್ರತಿವರ್ಷ ಬೀಕನ್ಸ್ ಮಾಧ್ಯಮೋತ್ಸವವನ್ನು ನಡೆಸಿಕೊಂಡು ಬಂದಿದೆ. ನಿಟ್ಟೆ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ಡಾ. ಸ್ಮಿತಾ ಹೆಗ್ಡೆ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ,  ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ ಮೌಲ್ಯ ಹಾಗೂ ಪದವಿ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್ ಕುಮಾರ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X