Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ನೆರೆಸಂತ್ರಸ್ತರಿಗೆ ಪೀಪಲ್ಸ್...

ಕೇರಳ ನೆರೆಸಂತ್ರಸ್ತರಿಗೆ ಪೀಪಲ್ಸ್ ಫೌಂಡೇಶನ್ ನೆರವು: 500 ಮನೆಗಳನ್ನು ನಿರ್ಮಿಸಲು ಯೋಜನೆ

ಎಂ.ಎ.ಸಿರಾಜ್ಎಂ.ಎ.ಸಿರಾಜ್6 Oct 2018 11:21 PM IST
share
ಕೇರಳ ನೆರೆಸಂತ್ರಸ್ತರಿಗೆ ಪೀಪಲ್ಸ್ ಫೌಂಡೇಶನ್ ನೆರವು: 500 ಮನೆಗಳನ್ನು ನಿರ್ಮಿಸಲು ಯೋಜನೆ

ಬೆಂಗಳೂರು, ಅ.6 : ‘ಕೇರಳ ಮತ್ತು ಕೊಡಗು ಪುನರ್ನಿರ್ಮಿಸೋಣ’ ಎಂಬ ಯೋಜನೆಯಡಿ ಕೇರಳದಲ್ಲಿ ನೆರೆಸಂತ್ರಸ್ತ ಹಾಗೂ ವಸತಿರಹಿತ ಜನರ ನೆರವಿಗೆ ಮುಂದಾಗಿರುವ ಕೇರಳದ ಪೀಪಲ್ಸ್ ಫೌಂಡೇಶನ್ ಬೆಂಗಳೂರಿನ ಹೀರಾ ವೆಲ್‌ಫೇರ್ ಅಸೋಸಿಯೇಷನ್‌ನ ಸಹಯೋಗದಲ್ಲಿ 500 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದೆ.

ಕೇರಳದಲ್ಲಿ ಅಪಾರ ಪ್ರಮಾಣದಲ್ಲಿ ಸಾವು ನೋವಿಗೆ ಕಾರಣವಾದ ಭಾರೀ ಮಳೆ ಹಾಗೂ ನೆರೆಯಿಂದ ಸಂತ್ರಸ್ತರಿಗೆ ನೆರವಾಗುವ ಈ ಯೋಜನೆಯಲ್ಲಿ ಬೆಂಗಳೂರಿನ ಇತರ ಹಲವು ಎನ್‌ಜಿಒ ಸಂಘಟನೆಗಳೂ ಕೈಜೋಡಿಸಿವೆ. ಅಲ್ಲದೆ ಪೀಪಲ್ಸ್ ಫೌಂಡೇಶನ್ (ಪ್ರತಿಷ್ಠಾನ) ಸಮಗ್ರ ‘ಕೇರಳ ಮತ್ತು ಕೊಡಗು ಪುನರ್ನಿರ್ಮಾಣ ಕಾರ್ಯಕ್ರಮ’ ದಡಿ 1,000 ಮನೆಗಳನ್ನು ದುರಸ್ತಿಗೊಳಿಸುವ , 5,000 ಮಂದಿಗೆ ಉದ್ಯೋಗ ಸೃಷ್ಟಿಸುವ ಮತ್ತು 4,000 ಜನರಿಗೆ ವಿಮಾ ಆರೋಗ್ಯ ಕಾರ್ಡ್‌ಗಳನ್ನು ಒದಗಿಸುವ ಜವಾಬ್ದಾರಿಯನ್ನು ಸ್ವಯಂ ನಿರ್ವಹಿಸಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಬೆಂಗಳೂರಿನ ‘ವೈಟ್ ಮನೋರ್ ಟೆರೇಸ್ ಗಾರ್ಡನ್’ನಲ್ಲಿ ನಡೆದ ಸಭೆಯಲ್ಲಿ ಹಲವಾರು ಎನ್‌ಜಿಒ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಪ್ರತಿಷ್ಠಾನದ ಸದಸ್ಯರಾದ ಲುಕ್ಮಾನ್ ಮೊಯ್ದಿನ್ ಮತ್ತು ಸಲೀಂ ಮುಹಮ್ಮದ್ ಕೇರಳ ರಾಜ್ಯಕ್ಕೆ ರೂಪಿಸಲಾಗಿರುವ ಪರಿಹಾರ ಮತ್ತು ಪುನರ್ವಸತಿ ಯೋಜನೆಯ ವಿವರ ನೀಡಿದರು.

ಈ ಸಂದರ್ಭ ಮಾತನಾಡಿದ ಐಡಿಯಲ್ ರಿಲೀಫ್ ವಿಂಗ್(ಐಆರ್‌ಡಬ್ಲೂ)ನ ಪ್ರಧಾನ ಕಾರ್ಯದರ್ಶಿ ಬಶೀರ್ ಶೆರ್ಖಿ, ತಮ್ಮ ಸಂಘಟನೆಯು ಕೇರಳದ ಜಲಪ್ರಳಯ ದ ಸಂದರ್ಭ ರಕ್ಷಣಾ ಕಾರ್ಯಾಚರಣೆಗೆ ಸುಮಾರು 40,000 ಸ್ವಯಂಸೇವಕರನ್ನು ಒಟ್ಟುಗೂಡಿಸಿ 7,912 ಮನೆಗಳನ್ನು ಹಾಗೂ 1,905 ಬಾವಿಗಳನ್ನು ಸ್ವಚ್ಛಗೊಳಿಸಿದೆ. ಸ್ವಯಂಸೇವಕರು ಸುಮಾರು 1 ಲಕ್ಷ ಜನರಿಗೆ ಆಹಾರ, ಬಟ್ಟೆಬರೆ ಹಾಗೂ ಕುಡಿಯುವ ನೀರನ್ನು ಪೂರೈಸಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರೊಜೆಕ್ಟ್ ಸ್ಮೈಲ್, ಫಸ್ಟ್ ಹ್ಯಾಂಡ್, ಯುನೈಟೆಡ್ ಫೌಂಡೇಶನ್, ಲೀಡ್ ಟ್ರಸ್ಟ್, ಡಯಟ್, ಪಾಮ್ ಚಾರಿಟೇಬಲ್ ಟ್ರಸ್ಟ್, ಲೈಫ್ ಲೈನ್, ಮಿಲ್ಲತ್ ಟ್ರಸ್ಟ್, ಹೀಲಿಂಗ್ ಟಚ್, ಎಂಎಂಎ, ಕೆಎಂಸಿಸಿ, ಎಂಎಸ್‌ಎಸ್, ಎಸ್‌ಐಎಸ್, ಇಖ್ರಾ ವೆಲ್‌ಫೇರ್ ಟ್ರಸ್ಟ್ ಮುಂತಾದ 40 ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀರಾ ವೆಲ್‌ಫೇರ್ ಅಸೋಸಿಯೇಷನ್‌ನ ಅಧ್ಯಕ್ಷ ಹಸನ್ ಕೋಯ, ವಾಸ್ತುಶಿಲ್ಪಿ ಶಮೀರ್, ಡಾ ತಹಾ ಮತೀನ್ ಮಾಹಿತಿ ನೀಡಿದರು.

share
ಎಂ.ಎ.ಸಿರಾಜ್
ಎಂ.ಎ.ಸಿರಾಜ್
Next Story
X