Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಹ್ಯುಮ್ಯಾನಿಟಿ ಫಸ್ಟ್ ಇಂಡಿಯಾ...

ಮಡಿಕೇರಿ: ಹ್ಯುಮ್ಯಾನಿಟಿ ಫಸ್ಟ್ ಇಂಡಿಯಾ ಸಂಘಟನೆಯಿಂದ ಸಂತ್ರಸ್ತರ ಮನೆಗಳ ದುರಸ್ತಿ

ವಾರ್ತಾಭಾರತಿವಾರ್ತಾಭಾರತಿ6 Oct 2018 11:48 PM IST
share
ಮಡಿಕೇರಿ: ಹ್ಯುಮ್ಯಾನಿಟಿ ಫಸ್ಟ್ ಇಂಡಿಯಾ ಸಂಘಟನೆಯಿಂದ ಸಂತ್ರಸ್ತರ ಮನೆಗಳ ದುರಸ್ತಿ

ಮಡಿಕೇರಿ, ಅ.6: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಸಂಕಷ್ಟಕ್ಕೊಳಗಾದ ಸಂತ್ರಸ್ತರಿಗೆ ಮಡಿಕೇರಿಯ ಕಮ್ಯುನಿಟಿ ಹಾಲ್ ನಲ್ಲಿ ಆಶ್ರಯ ನೀಡಿ ಸೇವೆಗೈದ ಹ್ಯುಮ್ಯಾನಿಟಿ ಫಸ್ಟ್ ಇಂಡಿಯಾದ ಸ್ವಯಂಸೇವಕರು ಇದೀಗ ಅತಿವೃಷ್ಟಿಯಿಂದಾಗಿ ತ್ಯಾಗರಾಜ ಕಾಲೋನಿಯಲ್ಲಿ ಹಾನಿಗೀಡಾದ ಗೋಡೆ ಕುಸಿದ ಕೆಲವು ಮನೆಗಳನ್ನು ದುರಸ್ತಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ತ್ಯಾಗರಾಜ ಕಾಲೋನಿಯ ಜನಾರ್ದನ, ಗಣೇಶ್, ಅಬ್ಬು, ಆಯಿಷ, ಸರೋಜ ಹಾಗೂ ಕಮರು ಎಂಬವರ ಮನೆಗಳನ್ನು ದುರಸ್ತಿ ಮಾಡಲಾಗಿದೆ. ಹ್ಯುಮ್ಯಾನಿಟಿ ಫಸ್ಟ್ ನ ಸುಮಾರು 20 ಸ್ವಯಂಸೇವಕರು ಕಳೆದ 15 ದಿನಗಳಿಂದ ಮನೆಗಳ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, 6 ಮನೆಗಳ ದುರಸ್ತಿ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.

ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಇನ್ನೂ 8 ರಿಂದ 10 ಮನೆಗಳನ್ನು ದುರಸ್ತಿ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ನೈಸರ್ಗಿಕ ವಿಕೋಪದ ಸಂದರ್ಭಗಳಲ್ಲಿ ಸಂಕಷ್ಟಕ್ಕೊಳಗಾಗುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ 1994ರಲ್ಲಿ ಅಹ್ಮದಿಯಾ ಮುಸ್ಲಿಮ್ ಜಮಾಅತ್‍ನ ಸರ್ವೋಚ್ಚ ನೇತಾರರಾದ ಹಝ್ರತ್ ಮಿರ್ಝಾ ತಾಹಿರ್ ಅಹ್ಮದ್ ಅವರಿಂದ ಸ್ಥಾಪಿಸಲ್ಪಟ್ಟ ಹ್ಯುಮ್ಯಾನಿಟಿ ಫಸ್ಟ್ ಸಂಸ್ಥೆ ಭಾರತ ಮಾತ್ರವಲ್ಲದೇ ಜಗತ್ತಿನ 52 ರಾಷ್ಟ್ರಗಳಲ್ಲಿ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಈ ಹಿಂದೆ ತಮಿಳುನಾಡು ಹಾಗೂ ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿದ ಪ್ರಕೃತಿ ದುರಂತದ ಸಂದರ್ಭದಲ್ಲೂ ಸಂತ್ರಸ್ತರ ನೆರವಿಗೆ ಸಂಸ್ಥೆ ಸ್ಪಂದಿಸಿ ಮಾನವೀಯತೆ ಮೆರೆದಿದೆ ಎಂದು ಹ್ಯುಮ್ಯಾನಿಟಿ ಫಸ್ಟ್ ನ ಪ್ರಮುಖರು ತಿಳಿಸಿದರು.

ಹ್ಯುಮ್ಯಾನಿಟಿ ಫಸ್ಟ್ ಸ್ವಯಂ ಸೇವಕರಾದ ಎಂ.ಎಫ್.ಬಶೀರ್ ಅಹ್ಮದ್, ಎಂ.ಯು.ಖಾಲಿದ್, ಜೆ.ಎಂ.ಶರೀಫ್, ಎಂ.ಯು.ಸಫಲ್ ಅಹ್ಮದ್, ಎಂ.ಇ.ಮುಕ್ತಾರ್ ಅಹ್ಮದ್ ಅವರ ಮೇಲುಸ್ತುವಾರಿಯಲ್ಲಿ ಮನೆಗಳ ದುರಸ್ತಿ ಕಾರ್ಯ ನಡೆಯುತ್ತಿದ್ದು, ತಾಹಾ ಇಂಜಿನಿಯರಿಂಗ್‍ನ ಎಂ.ವೈ.ಅಬ್ದುಲ್ ರಹಿಮಾನ್ ಅಲ್ಲದೇ ಹ್ಯುಮ್ಯಾನಿಟಿ ಫಸ್ಟ್‍ನ ಯಾದಗಿರಿ ಘಟಕದ ಸ್ವಯಂಸೇವಕರೂ ಈ ನೆರವು ಕಾರ್ಯದಲ್ಲಿ ಭಾಗಿಯಾಗಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X