Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪ್ರಸಿದ್ಧ ಬಾಲಿವುಡ್ ನಿರ್ದೇಶಕನ ವಿರುದ್ಧ...

ಪ್ರಸಿದ್ಧ ಬಾಲಿವುಡ್ ನಿರ್ದೇಶಕನ ವಿರುದ್ಧ ಕಂಗನಾ ರಾಣವತ್ ಲೈಂಗಿಕ ಕಿರುಕುಳ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Oct 2018 1:07 PM IST
share
ಪ್ರಸಿದ್ಧ ಬಾಲಿವುಡ್ ನಿರ್ದೇಶಕನ ವಿರುದ್ಧ ಕಂಗನಾ ರಾಣವತ್ ಲೈಂಗಿಕ ಕಿರುಕುಳ ಆರೋಪ

ಹೊಸದಿಲ್ಲಿ, ಅ.7: ‘ಕ್ವೀನ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಕಂಗನಾ ರಾಣವತ್,  ಚಿತ್ರದ ನಿರ್ದೇಶಕ ವಿಕಾಸ್ ಬಹ್ಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ.  ಚಿತ್ರದ ಸೆಟ್ ‍ಗಳಲ್ಲಿ 2014ರಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವುದು ಅವರ ಆರೋಪ.

‘ಇಂಡಿಯಾ ಟುಡೇ’ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ನಿರ್ದೇಶಕ ವಿಕಾಸ್ ವಿರುದ್ಧ ಸಂತ್ರಸ್ತೆಯೊಬ್ಬರು ಮಾಡಿದ ಆರೋಪವನ್ನು ಕಂಗನಾ ಬೆಂಬಲಿಸಿದ್ದಾರೆ. "ನಾನು ಆಕೆಯನ್ನು ಸಂಪೂರ್ಣವಾಗಿ ನಂಬುತ್ತೇನೆ. ವಿಕಾಸ್‍ಗೆ 2014ರ ವೇಳೆಗೆ ಅಂದರೆ ಕ್ವೀನ್ ಚಿತ್ರದ ಚಿತ್ರೀಕರಣ ವೇಳೆ ವಿವಾಹವಾಗಿದ್ದರೂ, ಪ್ರತಿ ದಿನ ಕೂಡಾ ಹೊಸ ಮಹಿಳೆಯ ಜತೆ ಸಾಂದರ್ಭಿಕ ಲೈಂಗಿಕತೆಯಲ್ಲಿ ತೊಡಗಿದ್ದಾಗಿ ಹೇಳಿಕೊಳ್ಳುತ್ತಿದ್ದರು. ಜನರು ಹಾಗೂ ಅವರ ವಿವಾಹವನ್ನು ನಾನು ನಂಬುವುದಿಲ್ಲ. ಆದರೆ ಈ ಚಟ, ರೋಗವಾಗುತ್ತದೆ ಎಂದಷ್ಟೇ ಹೇಳಬಲ್ಲೆ. ಆತ ಪ್ರತಿ ರಾತ್ರಿಯೂ ಪಾರ್ಟಿ ಮಾಡುತ್ತಿದ್ದ ಹಾಗೂ ಬೇಗನೆ ಮಲಗುವುದಕ್ಕೆ ನನ್ನನ್ನು ಅಣಕಿಸುತ್ತಿದ್ದರು ಹಾಗೂ ಸಾಕಷ್ಟು ಸಭ್ಯತೆಯಿಂದ ಇರಲಿಲ್ಲ" ಎಂದು ವಿವರಿಸಿದ್ದಾರೆ.

ನಿರ್ದೇಶಕರನ್ನು ಭೇಟಿ ಮಾಡಿದಾಗ ಆತ ಬಿಗಿಯಾಗಿ ಹಿಡಿದುಕೊಳ್ಳುತ್ತಿದ್ದರು. ಆದಾಗ್ಯೂ ನಾವು ಪ್ರತಿ ಬಾರಿ ಭೇಟಿಯಾದಾಗಲೂ, ಶುಭಾಶಯ ವಿನಿಮಯ ಮಾಡಿಕೊಂಡು, ಪರಸ್ಪರ ತಬ್ಬಿಕೊಳ್ಳುತ್ತಿದ್ದೆವು. ಅವರು ನನ್ನ ಕುತ್ತಿಗೆಯಲ್ಲಿ ತನ್ನ ಮುಖವನ್ನು ಹುದುಗಿಸಿಕೊಳ್ಳುತ್ತಿದ್ದರು. ನಿಜವಾಗಿಯೂ ಬಿಗಿದಪ್ಪಿಕೊಂಡು, ನನ್ನ ಕೂದಲನ್ನು ಆಘ್ರಾಣಿಸುತ್ತಿದ್ದರು. ಆತನ ಆಲಿಂಗನದಿಂದ ಬಿಡಿಸಿಕೊಳ್ಳಲು ನಾನು ಎಲ್ಲ ಬಲ ಬಳಸಿಕೊಳ್ಳಬೇಕಾಗುತ್ತಿತ್ತು. "ನೀವು ಎಷ್ಟು ಸುಗಂಧ ಸೂಸುತ್ತೀರೊ ಅಷ್ಟು ನಾನು ನಿಮ್ಮನ್ನು ಪ್ರೀತಿಸುತ್ತೇನೆ" ಎಂದು ಹೇಳುತ್ತಿದ್ದರು. ಆತನಲ್ಲಿ ಏನೋ ಎಡವಟ್ಟಾಗಿದೆ ಎಂದು ಹೇಳಬಲ್ಲೆ" ಎಂದು ಕಂಗನಾ ಬಣ್ಣಿಸಿದ್ದಾರೆ.

"ವಿಕಾಸ್ ವಿರುದ್ಧ ದೂರು ನೀಡಿದ ಸಂತ್ರಸ್ತೆಯ ಪರವಾಗಿ ನಿಂತದ್ದಕ್ಕೆ ಹಲವು ಯೋಜನೆಗಳಿಂದ ನನ್ನನ್ನು ಕೈಬಿಡಲಾಗಿದೆ" ಎಂದೂ ಬಹಿರಂಗಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X