Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ವರ್ಷಗಳಲ್ಲಿ ಮಾವೋವಾದಿಗಳ...

ಮೂರು ವರ್ಷಗಳಲ್ಲಿ ಮಾವೋವಾದಿಗಳ ಹಿಂಸಾಚಾರಕ್ಕೆ ಅಂತ್ಯ: ರಾಜ್‌ನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ7 Oct 2018 8:06 PM IST
share
ಮೂರು ವರ್ಷಗಳಲ್ಲಿ ಮಾವೋವಾದಿಗಳ ಹಿಂಸಾಚಾರಕ್ಕೆ ಅಂತ್ಯ: ರಾಜ್‌ನಾಥ್ ಸಿಂಗ್

ಲಕ್ನೊ, ಅ.7: ಮಾವೋವಾದಿ, ತೀವ್ರವಾದಿಗಳ ಹಿಂಸಾಚಾರ ಮತ್ತು ಬೆದರಿಕೆಯನ್ನು ಮೂರು ವರ್ಷದೊಳಗೆ ದೇಶದಿಂದ ನಿವಾರಿಸಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ಹಿಂದೆ ದೇಶದಲ್ಲಿ ಮಾವೋವಾದಿಗಳ ಹಿಂಸೆಯಿಂದ 126 ಜಿಲ್ಲೆಗಳು ಬಾಧಿತವಾಗಿದ್ದರೆ ಈಗ 10ರಿಂದ 12ಕ್ಕೆ ಇಳಿದಿದೆ ಎಂದು ಸಿಂಗ್ ಹೇಳಿದರು.

ಲಕ್ನೊದ ಸಿಆರ್‌ಪಿಎಫ್ ಶಿಬಿರದಲ್ಲಿ ನಡೆದ ಕ್ರಿಪ್ರ ಕಾರ್ಯಪಡೆ (ಆರ್‌ಎಎಫ್)ಯ 26ನೇ ವಾರ್ಷಿಕ ದಿನಾಚರಣೆಯ ಸಂದರ್ಭ ಅವರು ಯೋಧರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ದಿನ ದೂರವಿಲ್ಲ. ಹೆಚ್ಚೆಂದರೆ ಮೂರು ವರ್ಷ ಅಷ್ಟೇ. ಯೋಧರ ದೃಢಸಂಕಲ್ಪ, ಶೌರ್ಯ ಹಾಗೂ ಕಠಿಣ ಪರಿಶ್ರಮದಿಂದ ಹಾಗೂ ರಾಜ್ಯದ ಪೊಲೀಸರ ಸಹಾಯದಿಂದ ಮಾವೋವಾದಿಗಳ ಬೆದರಿಕೆಯನ್ನು ನಿವಾರಿಸಲಾಗುವುದು. ಈ ವರ್ಷ ಸಿಆರ್‌ಪಿಎಫ್ ಪಡೆಗಳು 131 ಮಾವೋವಾದಿಗಳನ್ನು ಹಾಗೂ ಭಯೋತ್ಪಾದಕರನ್ನು ಹತ್ಯೆಗೈದಿದ್ದು, 1,278 ಮಂದಿಯನ್ನು ಬಂಧಿಸಿದ್ದು 58 ಮಂದಿ ಶರಣಾಗಿದ್ದಾರೆ ಎಂದು ಸಿಂಗ್ ತಿಳಿಸಿದರು.

ಜಮ್ಮು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಹೀಗೆಯೇ ಮುಂದುವರಿಯಲಿದೆ. ರಾಜ್ಯದ ಕೆಲವು ಯುವಜನರ ದಾರಿತಪ್ಪಿಸಿ ಅವರನ್ನು ಉಗ್ರರ ಸಂಘಟನೆಗೆ ಸೇರಿಸಿಕೊಳ್ಳಲಾಗಿದೆ. ಆದರೂ ನಮ್ಮ ಧೀರ ಸೇನಾಪಡೆ ರಾಜ್ಯದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಶಾಂತಿ, ಸುರಕ್ಷೆ ನೆಲೆಸಲು ಕಾರಣವಾಗಿದೆ ಎಂದು ಶ್ಲಾಘಿಸಿದರು. ಕ್ಷಿಪ್ರ ಕಾರ್ಯಪಡೆಯವರು ತ್ವರಿತ ಹಾಗೂ ಸಕಾಲಿಕ ಕ್ರಮ ಕೈಗೊಳ್ಳಬೇಕು ಆದರೆ ನಿರ್ಲಕ್ಷದಿಂದ ಇರಬಾರದು. ಒಂದು ವೇಳೆ ಯಾವುದೇ ವ್ಯಕ್ತಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಯೋಧರಿಗೆ ಕಿವಿ ಮಾತು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X