Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ. 23ರಿಂದ ಫರಂಗಿಪೇಟೆಯಲ್ಲಿ 19ನೆ ಕನ್ನಡ...

ನ. 23ರಿಂದ ಫರಂಗಿಪೇಟೆಯಲ್ಲಿ 19ನೆ ಕನ್ನಡ ಸಾಹಿತ್ಯ ಸಮ್ಮೇಳನ

ಸ್ವಾಗತ ಸಮಿತಿ ರಚನೆ, ಗೌರವಾಧ್ಯಕ್ಷರಾಗಿ ಸಚಿವ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ8 Oct 2018 6:24 PM IST
share
ನ. 23ರಿಂದ ಫರಂಗಿಪೇಟೆಯಲ್ಲಿ 19ನೆ ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ, ಅ. 8: ತಾಲೂಕಿನ 19ನೆ ಕನ್ನಡ ಸಾಹಿತ್ಯ ಸಮ್ಮೇಳನವು ನ.23ರಿಂದ 24ವರೆಗೆ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಹೇಳಿದ್ದಾರೆ.

ತಾಲೂಕಿನ ಫರಂಗಿಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನ ವತಿಯಿಂದ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಮಿತಿ ರಚನೆ:

ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಸಚಿವ ಯು.ಟಿ. ಖಾದರ್ ಮತ್ತು ಅಧ್ಯಕ್ಷರಾಗಿ ಬಿ.ಎ. ಕಾಲೇಜು ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಆಯ್ಕೆಯಾಗಿದ್ದಾರೆ. ಸಮಿತಿ  ಕಾರ್ಯಾಧ್ಯಕ್ಷರಾಗಿ ಕೃಷ್ಣ ಕುಮಾರ್ ಪೂಂಜ, ಪ್ರಧಾನ ಕಾರ್ಯದರ್ಶಿಯಾಗಿ ಸುಜಾತ ಕುಮಾರಿ ಮತ್ತು ವಿ.ಎಸ್.ಭಟ್, ಜತೆ ಕಾರ್ಯದರ್ಶಿಯಾಗಿ ಹೇಮಾ ಕೆ. ಮಯ್ಯ ಮತ್ತು ಕರುಣಾಕರ ಕಡೆಗೋಳಿ, ಉಪಾಧ್ಯಕ್ಷರಾಗಿ ಎ.ಸಿ.ಭಂಡಾರಿ, ಮಹಮ್ಮದ್ ಬಾವ, ಕವಿತಾ ದೇವದಾಸ್, ಜಪ್ರುಲ್ಲಾ ಒಡೆಯರ್, ಬಿ.ಎಂ.ಅಬ್ಬಾಸ್ ಅಲಿ, ಉಮೇಶ್ ಬರ್ಕೆ, ಖಜಾಂಚಿಯಾಗಿ ಸೋಮಪ್ಪ ಕೋಟ್ಯಾನ್ ಅವರನ್ನು ಆಯ್ಕೆಗೊಳಿಸಲಾಯಿತು. 

ಪ್ರಚಾರ ಸಮಿತಿ ಸಂಚಾಲಕರಾಗಿ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ, ವಿಕ್ರಂ ಬರ್ಕೆ, ಸತೀಶ್ ಕುಮಾರ್ ಕಾರ್ತಿಕ್ ಸ್ಟುಡಿಯೊ ಬಿ.ಸಿ.ರೋಡ್, ಆರ್ಥಿಕ ಸಮಿತಿ ಸಂಚಾಲಕರಾಗಿ ಕೊಡ್ಮಾಣ್ ದೇವದಾಸ ಶೆಟ್ಟಿ, ಸ್ವಯಂ ಸೇವಾ ಸಮಿತಿ ಸಂಚಾಲಕರಾಗಿ ಮುಹಮ್ಮದ್ ತುಂಬೆ, ನೋಂದಣಿ ಸಮಿತಿ ಸಂಚಾಲಕರಾಗಿ ಕೆ.ಆರ್. ದೇವದಾಸ್, ಉಮಾ ಚಂದ್ರಶೇಖರ್, ವೇದಿಕೆ  ಸಮಿತಿ ಸಂಚಾಲಕರಾಗಿ ಮನೋಹರ ಅರ್ಕುಳ, ಸುಕೇಶ್ ಶೆಟ್ಟಿ ತೇವು, ಸರಪಾಡಿ ಅಶೋಕ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ಡಿ.ಬಿ. ಅಬ್ದುಲ್ ರಹಿಮಾನ್, ಮೆರವಣಿಗೆ ಸಮಿತಿ ಸಂಚಾಲಕರಾಗಿ ಎ. ಗೋಪಾಲ ಅಂಚನ್, ಪ್ರಕಾಶ ಶೆಟ್ಟಿ ತುಂಬೆ, ಸನ್ಮಾನ ಸಮಿತಿ ಸಂಚಾಲಕರಾಗಿ ತಾರಾನಾಥ ಕೊಟ್ಟಾರಿ, ಮಂಜು ವಿಟ್ಲ, ಸ್ಮರಣ ಸಂಚಿಕೆ ಸಮಿತಿ ಸಂಚಾಲಕರಾಗಿ ಮಹಾಬಲೇಶ್ವರ ಹೆಬ್ಬಾರ್, ರಾಜಾ ಬಂಟ್ವಾಳ, ದಿನೇಶ ಶೆಟ್ಟಿ ಅಳಿಕೆ, ರಾಜಾರಾಮ ವರ್ಮ ವಿಟ್ಲ, ಪುಸ್ತಕ ಪ್ರದರ್ಶನ ಸಮಿತಿ ಸಂಚಾಲಕರಾಗಿ ದಿನೇಶ್ ಎನ್.ತುಂಬೆ, ವಸ್ತು ಪ್ರದರ್ಶನ ಸಮಿತಿ ಸಂಚಾಲಕರಾಗಿ ನಾಗೇಶ್ ಪಿ.ಎನ್., ಹಸಿರುವಾಣಿ ಸಮಿತಿ ಸಂಚಾಲಕರಾಗಿ ಬಿ.ನಾರಾಯಣ ಬೆಳ್ಚಡ ಮೇರಮಜಲು, ಪ್ರಶಾಂತ ಅರ್ಕುಳ, ಧನ್ಯರಾಜ್ ಮಜಿ ತುಂಬೆ ಆಯ್ಕೆಗೊಂಡರು. ಇದೇ ವೇಳೆ ವಿವಿಧ ಉಪ ಸಮಿತಿ ರಚಿಸಲಾಯಿತು.

ಕಸಾಪ ಮಾಜಿ ಅಧ್ಯಕ್ಷರಾದ ಜಯಾನಂದ ಪೆರಾಜೆ, ಬಿ.ತಮ್ಮಯ್ಯ, ಉದ್ಯಮಿ ಎಫ್. ಮಹಮ್ಮದ್, ಸೇವಾಂಜಲಿ ಪ್ರತಿಷ್ಠಾನ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಉಪಸ್ಥಿತರಿದ್ದರು. ಕಲಾವಿದ ಮಂಜು ವಿಟ್ಲ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X