Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮತದಾರರ ಪಟ್ಟಿಯ ವಿಶೇಷ...

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ8 Oct 2018 8:28 PM IST
share

ಉಡುಪಿ, ಅ.8: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯ 118-ಬೈಂದೂರು, 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು ಅ.10ರಂದು ಚುನಾವಣಾ ಆಯೋಗದ ವೆಬ್‌ಸೈಟ್ -www.ceokarnataka.kar.nic.in- ಹಾಗೂ ಜಿಲ್ಲಾಧಿಕಾರಿ ಕಚೇರಿಯ ವೆಬ್‌ಸೈಟ್ -www.udupi.nic.in- ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುವುದು.

ಜಿಲ್ಲೆಯ ಮತದಾರರು ಅ.10ರಂದು ಪ್ರಕಟಿಸಲಾಗುವ ಮತದಾರ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಇರುವುದನ್ನು ದೃಢಪಡಿಸಿಕೊಳ್ಳಬೇಕು. ಒಂದು ವೇಳೆ ತಮ್ಮ ವಾಸಸ್ಥಾನದ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಆಗದೆ ಇದ್ದಲ್ಲಿ ಹಾಗೂ 2019ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವ ಅರ್ಹ ಭಾರತೀಯ ನಾಗರಿಕರು ಅ.10ರಿಂದ ನವೆಂಬರ್ 20ರವರೆಗೆ ನಡೆಯುವ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಅವಧಿಯಲ್ಲಿ ತಮ್ಮ ಹೆಸರನ್ನು ಸೇರ್ಪಡಿಗೊಳಿಸಲು ಅವಕಾಶಗಳಿವೆ.

ಈ ಅವಧಿಯಲ್ಲಿ ನಮೂದಿತ ನಮೂನೆ-6ರಲ್ಲಿ ತಮ್ಮ ಕ್ಷೇತ್ರದ ಮತಗಟ್ಟೆ ಹಂತದ ಅಧಿಕಾರಿ (ಬಿಎಲ್‌ಓ)ಗೆ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಇತರೆ ಲೋಪದೋಷಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ನಮೂನೆ 8ರಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದುಹಾಕಲು ನಮೂನೆ-7ರಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಈ ಅರ್ಜಿಗಳನ್ನು -www.voterreg.kar.nic.in-ರಲ್ಲಿ ಆನ್‌ಲೈನ್ ಮೂಲಕ ಸಹ ಸಲ್ಲಿಸಿ ಅವುಗಳ ಪ್ರಿಂಟ್‌ಔಟ್‌ಗಲನ್ನು ಡೌನ್‌ಲೋಡ್ ಮಾಡಿ 7ದಿನದೊಳಗೆ ಜಿಲ್ಲಾ ಚುನಾವಣಾಧಿಕಾರಿ ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬಹುದು. ಆದರೆ ಎರಡು ಕಡೆಗಳ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ನಮೂದಿತ ನಮೂನೆಯ ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳನ್ನು ಹಾಗೂ ಈ ಕೆಳಗಿನ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜಿಲ್ಲಾಧಿಕಾರಿ ಕಚೇರಿ ಮಣಿಪಾಲ: 0820-2574920, 2574802, ಟೋಲ್‌ಫ್ರಿ ನಂ.-1077. ಸಹಾಯಕರ ಕಮಿಷನರ್ ಕುಂದಾಪುರ:08254- 231984, ತಾಲೂಕು ಕಚೇರಿ ಉಡುಪಿ:0820-251198, ತಾಲೂಕು ಕಚೇರಿ ಕುಂದಾಪುರ:08254-235567, ತಾಲೂಕು ಕಚೇರಿ ಕಾರ್ಕಳ: 08258-230057, ತಾಲೂಕು ಕಚೇರಿ ಬೈಂದೂರು- 08254-251657, ತಾಲೂಕು ಕಚೇರಿ ಬ್ರಹ್ಮಾವರ- 0820-2560492.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X