Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಣ್ಣಿನ ಸಮಸ್ಯೆ ಬಗ್ಗೆ ನಿರ್ಲಕ್ಷ...

ಕಣ್ಣಿನ ಸಮಸ್ಯೆ ಬಗ್ಗೆ ನಿರ್ಲಕ್ಷ ವಹಿಸಬೇಡಿ: ಡಾ.ಸುಜಾತ

ವಾರ್ತಾಭಾರತಿವಾರ್ತಾಭಾರತಿ13 Oct 2018 8:14 PM IST
share

ಬೆಂಗಳೂರು, ಅ. 13: ಕಣ್ಣಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸದೆ ಕಾಲ-ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಣ್ಣುಗಳನ್ನು ಸಂರಕ್ಷಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದು ಮಿಂಟೋ ಕಣ್ಣಾಸ್ಪತ್ರೆಯ ಪ್ರಭಾರ ನಿರ್ದೇಶಕಿ ಡಾ.ಸುಜಾತ ರಾಥೋಡ್ ಕರೆ ನೀಡಿದ್ದಾರೆ.

ಶನಿವಾರ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಿಂಟೋ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ವಿಶ್ವದೃಷ್ಟಿ ದಿನಾಚರಣೆಯ ಅಂಗವಾಗಿ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೀಪಾವಳಿ ಹಬ್ಬ ಬಂದಾಗ ಮಾತ್ರ ಕಣ್ಣಿನ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಲು ಪ್ರಾರಂಭಿಸುತ್ತೇವೆ. ಇದು ಉತ್ತಮ ಬೆಳವಣಿಗೆಯಲ್ಲ. ದಿನನಿತ್ಯ ಆರೋಗ್ಯ ತಪಾಸಣೆಯಂತೆ ಕಣ್ಣಿನ ತಪಾಸಣೆಯನ್ನು ಮಾಡಿಸುವ ದಿಕ್ಕಿನತ್ತ ಎಲ್ಲರೂ ಆಲೋಚನೆ ನಡೆಸಬೇಕು ಎಂದು ಹೇಳಿದರು.

ಕಣ್ಣಿನ ದಾನದ ಬಗ್ಗೆ ಊಹಾಪೋಹಗಳಿಗೆ ಕಿವಿಗೊಡದೆ ಮರಣದ ನಂತರ ಕಣ್ಣುಗಳನ್ನು ದಾನ ಮಾಡುವ ಮೂಲಕ ಇತರರಿಗೆ ಬೆಳಕಾಗಬೇಕೆಂದ ಅವರು, ಕಣ್ಣಿನ ಸುರಕ್ಷತೆಯ ಬಗ್ಗೆ ಎಲ್ಲರೂ ಅಗತ್ಯ ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಯಾವಾಗಲೂ ಕ್ಲಿಷ್ಟಕರ ಸನ್ನಿವೇಶದಲ್ಲಿ ಹಾಗೂ ಒತ್ತಡದಿಂದ ಕಾರ್ಯ ನಿರ್ವಹಿಸುವ ಬಹುತೇಕ ಸಂದರ್ಭಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದ ಪರಿಣಾಮ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿರುವುದು ಸಾಮಾನ್ಯ ಎಂದರು.

ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಡಾ.ರಾಜ್‌ಕುಮಾರ್ ಅವರು ನೇತ್ರ ದಾನದ ಪಾವಿತ್ರ್ಯತೆಯ ಬಗ್ಗೆ ಆಡಿದ ಮಾತುಗಳು ಅನೇಕರನ್ನು ಆಕರ್ಷಿಸಿತು. ಇದರಿಂದ ನೇತ್ರದಾನದ ಬಗ್ಗೆ ಜಾಗೃತಿ ಮೂಡಿ ನಾನು ಪ್ರೇರೇಪಿತನಾಗಿ ನೇತ್ರ ದಾನಕ್ಕೆ ನೋಂದಾಯಿಸಿದ್ದೇನೆ ಎಂದರು.

ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಆರ್.ರವೀಶ್, ರಾಷ್ಟ್ರೀಯ ನೇತ್ರ ಸಂಘದ ಅಧ್ಯಕ್ಷ ಎಂ.ವೆಂಕಟೇಶ್, ಕಾರ್ಯದರ್ಶಿ ಕೆ.ಆರ್.ದೇವರಾಜ್, ಉಪಾಧ್ಯಕ್ಷರಾದ ಎ.ಜಯಕುಮಾರ್, ಕೆ.ಸಿ.ವೇದಮೂರ್ತಿ. ಕಾರ್ಯದರ್ಶಿ ಎನ್.ಪಿ.ಮುನಿರಾಜು, ನರೇಂದ್ರ ಪಾರೇಕಟ್, ಕೆ.ಎಂ.ಝಕ್ರಿಯಾ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X