Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮ್ಯಾರಥಾನ್ ನಲ್ಲಿ ಓಡಲು ಹೋಗಿ ಮುಗ್ಗರಿಸಿ...

ಮ್ಯಾರಥಾನ್ ನಲ್ಲಿ ಓಡಲು ಹೋಗಿ ಮುಗ್ಗರಿಸಿ ಬಿದ್ದ ಸಚಿವ ಜಿ.ಟಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ14 Oct 2018 9:18 PM IST
share
ಮ್ಯಾರಥಾನ್ ನಲ್ಲಿ ಓಡಲು ಹೋಗಿ ಮುಗ್ಗರಿಸಿ ಬಿದ್ದ ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಅ.14: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ಪಡಿಸಲಾಗಿದ್ದ ಆಫ್ ಮ್ಯಾರಥಾನ್ ನಲ್ಲಿ ಪಾಲ್ಗೊಂಡ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮುಗ್ಗರಿ ನೆಲಕ್ಕೆ ಬಿದ್ದ ಘಟನೆ ನಡೆಯಿತು.

ನಗರದ ಓವೆಲ್ ಮೈದಾನದ ಮುಂಭಾಗ ಮ್ಯಾರಥಾನ್‍ಗೆ ರವಿವಾರ ಚಾಲನೆ ನೀಡಿದ ಸಚಿವರು, 2ಕೀ.ಮಿ ಹಿರಿಯರು ಓಟದಲ್ಲಿ ಭಾಗಿಯಾಗಿರುವುದನ್ನು ಕಂಡು ಪ್ರಭಾವಿತರಾದ ಸಚಿವರು, ತಾವು ಸಹ ಓಡಲು ಪ್ರಾರಂಭಿಸಿದರು. ಓಡುವ ವೇಳೆ ತಮ್ಮ ಪಂಚೆಯನ್ನು ಮೇಲಕ್ಕೆ ಎತ್ತಿಕಟ್ಟಿಕೊಳ್ಳುವ ಸಂದರ್ಭದಲ್ಲಿ ಮುಗ್ಗರಿಸಿ ನೆಲಕ್ಕೆ ಬಿದ್ದರು. 

ಸಚಿವರು ಬಿದ್ದದನ್ನು ಕಂಡ ತಕ್ಷಣ ಅಲ್ಲಿದ್ದವರು ಅವರನ್ನು ಮೇಲಕ್ಕೆತ್ತಿ ಕುಳ್ಳಿರಿಸಿದರು. ಸ್ವಲ್ಪ ಗಾಬರಿಯಾಗಿದ್ದ ಸಚಿವರು ನಂತರ ಸಾವರಿಸಿಕೊಂಡು ಮೇಲಕ್ಕೆ ಎದ್ದು ಏನೂ ಆಗಿಲ್ಲ ಗಾಬರಿ ಪಡಬೇಡಿ ಎಂದು ಹೇಳಿದರು.

When 68 year old minister GT Devegowda took part in a marathon in Mysore. He tripped and fell in between but that enthusiasm!! pic.twitter.com/EVsvHni7n5

— Revathi Rajeevan (@RevathiRajeevan) October 14, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X