Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ಲೋಕಸಭಾ ಉಪಚುನಾವಣೆ: ಜೆಡಿಎಸ್,...

ಮಂಡ್ಯ ಲೋಕಸಭಾ ಉಪಚುನಾವಣೆ: ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ15 Oct 2018 11:36 PM IST
share
ಮಂಡ್ಯ ಲೋಕಸಭಾ ಉಪಚುನಾವಣೆ: ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮಂಡ್ಯ, ಅ.15: ಲೋಕಸಭಾ ಉಪಚುನಾವಣೆಗೆ ಕಣ  ಸಿದ್ದವಾಗಿದ್ದು, ಸೋಮವಾರ ಜೆಡಿಎಸ್, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಿದರು.

ಜೆಡಿಎಸ್‍ನಿಂದ ಎಲ್.ಆರ್.ಶಿವರಾಮೇಗೌಡ ಅವರು 4, ಭಾರತೀಯ ಜನತಾ ಪಕ್ಷದಿ ಡಾ. ಸಿದ್ದರಾಮಯ್ಯ ಅವರು 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನವೀನ್‍ಕುಮಾರ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜತೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಲ್.ಆರ್.ಶಿವರಾಮೇಗೌಡ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕರಾದ ಸುರೇಶ್‍ಗೌಡ, ಕೆ.ಟಿ.ಶ್ರೀಕಂಠೇಗೌಡ, ಇತರ ಮುಖಂಡರು ಹಾಜರಿದ್ದರು.

ಇದಕ್ಕೂ ಮುನ್ನ ಆದಿಚುಂಚನಗಿರಿ ಕಾಲಭೈರವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಿವರಾಮೇಗೌಡ, ಮಂಡ್ಯದಲ್ಲಿ ಮಾಜಿ ಸಂಸದ ಡಾ.ಜಿ.ಮಾದೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದಲ್ಲದೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ ಅವರನ್ನೂ ಭೇಟಿಯಾದ ಅವರು, ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಚಲುವರಾಯಸ್ವಾಮಿಯನ್ನೂ ಭೇಟಿಯಾಗುತ್ತೇನೆ: ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮೇಗೌಡ,  ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್‍ನ ಎಲ್ಲಾ ಮುಖಂಡರನ್ನೂ ಭೇಟಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದರು.
ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಿ ಅಶ್ವಿನ್‍ಗೌಡ ನನ್ನ ಸಹೋದರಿಯಂತೆ. ಇಲ್ಲಿಗೂ ಆಹ್ವಾನಿಸಿದ್ದೆ. ನಾಳೆಯಿಂದ ಪ್ರಚಾರಕ್ಕೆ ಬರಲಿದ್ದಾರೆ. ಟಿಕೆಟ್ ಆಕಾಂಕ್ಷಿತರಿಗೆ ನೋವು ಆಗುವುದು ಸಹಜ. ಎಲ್ಲವನ್ನೂ ಸರಿ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

ಮತ್ತೊಂದೆಡೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಆಗಮಿಸಿದ ಡಾ.ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ಮುಖಂಡರಾದ ಕೆ.ಎಸ್.ನಂಜುಂಡೇಗೌಡ, ಎಚ್.ಪಿ.ಮಹೇಶ್, ಇತರ ಮುಖಂಡರು ಸಿದ್ದರಾಮೇಗೌಡರ ರಾಜೀನಾಮೆ ಸಲ್ಲಿಕೆ ವೇಳೆ ಜತೆಯಲ್ಲಿದ್ದರು.

ಒಕ್ಕಲಿಗರ ವೇದಿಕೆ ಜಿಲ್ಲಾಧ್ಯಕ್ಷ ಜಿ.ಬಿ.ನವೀನ್‍ಕುಮಾರ್ ತನ್ನ ಹಲವು ಬೆಂಬಲಿಗರ ಜತೆ ಆಗಮಿಸಿದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಜನಪರ ವೇದಿಕೆ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X